ಮಲಬದ್ಧತೆ ಅಸಿಡಿಟಿ ಮತ್ತು ಗ್ಯಾಸ್ಟಿಕ್ ಸಮಸ್ಯೆ ನಿವಾರಣೆ ಮಾಡಿಕೊಳ್ಳಲು ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ.
ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗುತ್ತದೆ ಅದಕ್ಕೆ ಕಾರಣ ಏನಪ್ಪಾ ಅಂದರೆ ನಾವು ಸೇವಿಸುವಂತಹ ಆಹಾರ ಪದ್ಧತಿ ಇದಕ್ಕೆ ಪ್ರಮುಖವಾದಂತಹ ಕಾರಣವಾಗಿದೆ ನಾವು ಅತಿ ಹೆಚ್ಚು ಹೊರಗಡೆ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಹಾಗೂ ಪಿಜ್ಜಾ ಬರ್ಗರ್ ಮತ್ತು ಅತಿ ಹೆಚ್ಚು ಮಾಂಸಾಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ನಮಗೆ ಈ ರೀತಿ ಸಮಸ್ಯೆಗಳು ಬರುತ್ತದೆ ಇಂತಹ ಸಮಸ್ಯೆಗಳು ಬಂದುಬಿಟ್ಟರೆ ನಿವಾರಣೆ ಮಾಡಿಕೊಳ್ಳುವುದು ತುಂಬಾ ಕಷ್ಟ ಅದಕ್ಕಾಗಿ ನಾವು ಸಾವಿರಾರು ರೂಪಾಯಿ ಖರ್ಚು ಮಾಡಿ ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಇಂಗ್ಲೀಷ್ ಮೆಡಿಸಿನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಒಂದು ಸುಲಭವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.
ಈ ಮನೆಮದ್ದು ಮಾಡುವುದು ತುಂಬಾ ಸುಲಭ ಕೇವಲ ಮನೆಯಲ್ಲಿ ಇರುವಂತಹ ಪದಾರ್ಥಗಳನ್ನು ಬಳಸಿಕೊಂಡು ಮನೆಮದ್ದು ಮಾಡುವುದು ಆಗಾದರೆ ಯಾವ ಯಾವ ಪದಾರ್ಥಗಳು ಬೇಕು ತಿಳಿದುಕೊಳ್ಳೋಣ ಬನ್ನಿ ಅಳಲೇಕಾಯಿ ಕಲ್ಲುಪ್ಪು ಸೋಂಪು ಜೀರಿಗೆ ಮೊದಲಿಗೆ ಒಂದು ಮಿಕ್ಸಿ ಜಾರ್ ತೆಗೆದುಕೊಂಡು ಅದಕ್ಕೆ ಎಲ್ಲಾ ಪದಾರ್ಥಗಳನ್ನು ಹಾಕಿ ಚೆನ್ನಾಗಿ ಪುಡಿ ಮಾಡಿಕೊಳ್ಳಬೇಕು ನಂತರ ಒಂದು ಲೋಟ ಬಿಸಿ ನೀರನ್ನು ತೆಗೆದುಕೊಂಡು ಅದಕ್ಕೆ ಪುಡಿಯನ್ನು ಮಿಕ್ಸ್ ಮಾಡಿ ಪ್ರತಿನಿತ್ಯ ಕುಡಿಯುತ್ತಾ ಬಂದರೆ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಹಾಗೂ ಯಾವುದೇ ರೀತಿಯ ಸೈಡ್ ಎಫೆಕ್ಟ್ ಆಗುವುದಿಲ್ಲ.