Tue. Aug 9th, 2022

ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ, ಸಮಸ್ಯೆಗಳಾದ ಮದುವೆ ಸಮಸ್ಯೆ, ಹಣಕಾಸು ವ್ಯಾಪಾರ ಅಭಿವೃದ್ಧಿ ,ಗಂಡ ಹೆಂಡತಿ ಸಮಸ್ಯೆ, ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಇಂದಿನ ದಿನ ಭವಿಷ್ಯ…

ಮೇಷ ರಾಶಿ:- ಇನ್ನೂ ನಿಮ್ಮ ಆರೋಗ್ಯ ಪರಿಪೂರ್ಣವಾಗಿರುತ್ತದೆ ನಿಮ್ಮ ಹೂಡಿಕೆಗಳ ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ಯಾರಿಗೂ ಹೇಳಬೇಡಿ ಇದರಿಂದ ನಿಮಗೆ ತೊಂದರೆ ಆಗಬಹುದು ಮತ್ತು ನಿಮ್ಮ ಗುರಿಗಳಿಗೆ ಅವರು ಕೇಡಕು ಉಂಟುಮಾಡಬಹುದು.

ವೃಷಭ ರಾಶಿ:- ಬಿಡುವಿರದ ಕಾರ್ಯಕ್ರಮದ ನಡುವೆಯೂ ನಿಮ್ನ ಆರೋಗ್ಯ ಚೆನ್ನಾಗಿರುತ್ತದೆ ಹೂಡಿಕೆಯ ಶಿಫಾರಸ್ಸನ್ನು ಮಾಡಲಾಗಿದ್ದರೂ ಸರಿಯಾದ ಸಲಹೆ ಪಡೆಯಬೇಕು ಇಂದು ನಿಮ್ಮ ಸಾಮರ್ಥ್ಯವನ್ನು ತೋರಿಸಿ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಮಿಥುನ ರಾಶಿ:- ನಿಮ್ಮ ಅನುಮಾನದ ಸ್ವಾಭವ ನಿಮಗೆ ಸೋಲಿನ ಮುಖ ತೋರಿಸಬಹುದು ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತದೆ ಯಾರದರೂ ನಿಮ್ಮ ಬಗ್ಗೆ ಹಾಸ್ಯ ಮಾಡುವುದಾದರೆ ಅದರ ಬಗ್ಗೆ ಹೋರಾಟದ ಪ್ರತಿಕ್ರಿಯೆಯನ್ನು ನೀಡಬೇಡಿ.

ಕಟಕ ರಾಶಿ:- ಇಂದು ನಿಮ್ಮ ನಡುವಳಿಕೆಯಿಂದ ಎಲ್ಲರ ಮೆಚ್ಚುಗೆಯನ್ನು ಪಡೆಯುತ್ತಿದೆ ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ ಹೊಸ ಒಪ್ಪಂದಗಳು ಲಾಭದಾಯಕ ಎನಿಸಿಕೊಂಡರೂ ಕೂಡ ಅವು ನಿಮಗೆ ಲಾಭವನ್ನು ತರಲು ಒಂದಿಷ್ಟು ಸಮಯ ತೆಗೆದುಕೊಳ್ಳುತ್ತದೆ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಸಿಂಹ ರಾಶಿ:- ಮಾನಸಿಕ ಶಾಂತಿಗಾಗಿ ಕೆಲವು ದಾನ ಮತ್ತು ಧರ್ಮಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ ಹಣಕಾಸಿನ ನಿರ್ವಹಿಸುವಾಗ ಎಚ್ಚರಿಕೆ ವಹಿಸಬೇಕಾದದ್ದು ಅವಶ್ಯಕವಾಗಿದೆ ಇಂದು ಬಿಡುವಿನ ಸಮಯದಲ್ಲಿ ನಿಸ್ವಾರ್ಥ ಸೇವೆಯನ್ನು ಮಾಡಿ.

ಕನ್ಯಾ ರಾಶಿ:- ಪರರ ಜೀವನಕ್ಕೆ ನಿಮ್ಮ ಜೀವನವನ್ನು ಹೋಲಿಕೆ ಮಾಡಿ ಖಿನ್ನತೆಗೆ ಒಳಗಾಗಬೇಡಿ ಭಗವಂತ ಪ್ರತಿಯೊಬ್ಬರಿಗೂ ತನ್ನದೇ ಆದ ಪ್ರತ್ಯೇಕವಾದ ವ್ಯಕ್ತಿತ್ವದಿಂದ ಸಮಾಜದಲ್ಲಿ ಗುರುತಿಸಲ್ಪಡುತ್ತದೆ.

ತುಲಾ ರಾಶಿ:- ನೀವು ಇವತ್ತು ಒಂದಷ್ಟು ಮಾಹಿತಿಯನ್ನು ಪಡೆಯುವಾಗ ತಪ್ಪು ಮಾಹಿತಿಯನ್ನು ಪಡೆಯುವ ಸಾಧ್ಯತೆ ಇದೆ ಹಾಗೂ ಇದರಿಂದ ನಿಮಗೆ ಮಾನಸಿಕ ಒತ್ತಡ ತರಬಹುದು ಇಂದು ನೀವು ಒಳ್ಳೆಯ ಹಣವನ್ನು ಮಾಡುತ್ತೀರಿ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ವೃಶ್ಚಿಕ ರಾಶಿ:- ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ ಮಕ್ಕಳು ಮತ್ತು ಹಿರಿಯರಿಗೆ ಇಂದು ಹೆಚ್ಚಿನ ಗಮನವನ್ನು ನೀಡಬೇಕು ಅದು ಆರೋಗ್ಯದ ವಿಷಯವಾಗಿರಬಹುದು ಅಥವಾ ಅವರಿಗೆ ಬೇಕು ಮತ್ತು ಬೇಡಗಳ ಬಗ್ಗೆ ಒಂದಿಷ್ಟು ಗಮನವನ್ನು ಹರಿಸಿ.

ಧನಸ್ಸು ರಾಶಿ:- ದೂರದ ಬೆಟ್ಟ ನೋಡುವುದಕ್ಕಷ್ಟೇ ಚೆಂದ ಎನ್ನುವಂತೆ ದೊಡ್ಡವರು ಸಹವಾಸದಿಂದ ದೂರವಿರುವುದು ಒಳ್ಳೆಯದು ಏಕೆಂದರೆ ಅವರು ಮಾಡುವ ತಪ್ಪುಗಳನ್ನು ನಿಮಗೆ ಹೊರಿಸುವ ಸಾಧ್ಯತೆ ಇದೆ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಮಕರ ರಾಶಿ:- ಒತ್ತಡಗಳಿಂದ ದೂರ ಮತ್ತು ವಿಶ್ರಾಂತಿ ಪಡೆಯಲು ನಿಮ್ಮ ಸ್ನೇಹಿತರನ್ನು ಭೇಟಿ ಮಾಡಿ ಅವರೊಂದಿಗೆ ಸಮಯವನ್ನು ಕಳೆಯಿರಿ ಮತ್ತು ನೀವು ಇಂದೂ ಮಾಡಿದ ಹೂಡಿಕೆ ನಿಮ್ಮ ಏಳಿಗೆ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ.

ಕುಂಭ ರಾಶಿ:- ಒಗಟಾಗಿ ಮಾತನಾಡುವ ಒಂದಿಷ್ಟು ಹಿರಿಯರು ನಿಮ್ಮನ್ನು ಉದ್ವೇಗಿಸುವ ಸಾಧ್ಯತೆ ಇರುತ್ತದೆ ಅವರೆಲ್ಲರನ್ನು ಸಂಬಳಿಸಿ ಹಾಗೂ ಬೇರೆಯವರ ಕಷ್ಟಗಳಿಗೆ ಸ್ಪಂದಿಸುವ ನಿಮ್ಮ ಗುಣ ಮೆಚ್ಚುಗೆಗೆ ಪಾತ್ರವಾಗುತ್ತದೆ.

ಮೀನ ರಾಶಿ:- ವ್ಯಾಪಾರ ಮತ್ತು ವ್ಯವಹಾರದಲ್ಲಿ ಎಲ್ಲರಿಗಿಂತ ಕಡಿಮೆ ಲಾಭ ಸಿಗುವ ಸಾಧ್ಯತೆ ಇದೆ ಆದರೆ ಅದರ ಬಗ್ಗೆ ಚಿಂತೆ ಮಾಡಬೇಡಿ ನಿಮ್ಮ ಕೈಯಲ್ಲಿ ಆದಷ್ಟು ಬೇರೆಯವರಿಗೆ ಸಹಾಯ ಮಾಡಿ ಇದರಿಂದ ನಿಮಗೆ ಒಳ್ಳೆಯದು ಆಗುತ್ತದೆ ಮನೆದೇವರ ಮಂತ್ರವನ್ನು ಪಠಿಸಿ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451