Sat. Jul 2nd, 2022

ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ, ಸಮಸ್ಯೆಗಳಾದ ಮದುವೆ ಸಮಸ್ಯೆ, ಹಣಕಾಸು ವ್ಯಾಪಾರ ಅಭಿವೃದ್ಧಿ ,ಗಂಡ ಹೆಂಡತಿ ಸಮಸ್ಯೆ, ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಇಂದಿನ ದಿನ ಭವಿಷ್ಯ

ಮೇಷ ರಾಶಿ:- ಇಂದು ನಿಮಗೆ ಹೊರಾಂಗಣ ಕ್ರೀಡೆಯಲ್ಲಿ ಆಡಲು ಮನಸ್ಸಾಗುತ್ತದೆ ಹಾಗೂ ಧ್ಯಾನ ಮತ್ತು ಯೋಗ ಮಾಡುವುದರಿಂದ ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ ನೀವು ಇಂದು ಇತರರ ಮೇಲೆ ಹೆಚ್ಚು ಖರ್ಚು ಮಾಡಲು ಬಯಸುತ್ತೀರಿ.

ವೃಷಭ ರಾಶಿ:- ನಿಮ್ಮ ಪೋಷಕರು ನೀಡುವ ಬೆಂಬಲದಿಂದ ನಿಮ್ಮ ಹಣಕಾಸಿನ ಸಮಸ್ಯೆಗಳು ನಿವಾರಣೆಯಾಗುತ್ತದೆ. ಮನೆಯಲ್ಲಿರುವ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮತ್ತು ಆಕರ್ಷಕವಾದ ಮತ್ತು ನಿಮ್ಮನ್ನು ಶಾಂತವಾಗಿರುವ ಚಟುವಟಿಕೆಯಲ್ಲಿ ತೊಡಗಿಕೊಳ್ಳಿ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಮಿಥುನ ರಾಶಿ:- ವಿದೇಶಗಳ ಸಂಪರ್ಕ ಹೊಂದಿರುವ ವ್ಯಾಪಾರಗಳು ಹಣ ಕಳೆದುಕೊಳ್ಳುವ ಸಾಧ್ಯತೆಯಿದೆ ಹಾಗಾಗಿ ಒಂದಿಷ್ಟು ಎಚ್ಚರಿಕೆಯಿಂದಿರಿ ಧೈರ್ಯ ಸಾಹಸ ಮತ್ತು ಇಂತಹ ವೃತ್ತಿಯಲ್ಲಿ ಮುನ್ನುಗ್ಗುವುದರಲ್ಲಿ ನೀವು ಹಿಂದೆ ಬೀಳಬೇಡಿ.

ಕಟಕ ರಾಶಿ:- ನಿಮ್ಮ ಕುಟುಂಬದ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವ ಮೂಲಕ ನಿಮ್ಮ ಕೋಪವನ್ನು ನಿಯಂತ್ರಣ ಮಾಡಿಕೊಳ್ಳಬೇಕು ಹಣದ ಲಾಭ ನಿಮ್ಮ ನಿರೀಕ್ಷೆಯಂತೆ ಇರುವುದಿಲ್ಲ ಸಂದರ್ಭಗಳು ಕೆಲವು ಒತ್ತಢ ಸೃಷ್ಟಿಸಬಹುದು ಪರಿಸ್ಥಿತಿ ನಿಯಂತ್ರಿಸಲು ಶಾಂತಿ ಇಂದಿರಿ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಸಿಂಹ ರಾಶಿ:- ಏನು ಕೂಡ ಕಾರಣವಿಲ್ಲದೆ ಜಗಳಕ್ಕೆ ಬರುವ ವ್ಯಕ್ತಿಗಳಿಂದ ಎಚ್ಚರಿಕೆಯಿಂದಿರಿ, ಭಯಪಡದೆ ಇಂತಹ ಜನರನ್ನು ದೂರ ಇರುವುದು ಒಳ್ಳೆಯದು ಸಂಗಾತಿಯ ಸಕಾಲಿಕ ಎಚ್ಚರಿಕೆಗಳ ಮಾತನ್ನು ಆಲಿಸಿ ಮತ್ತು ಪಾಲಿಸುವುದ್ದರಿಂದ ಶುಭವಾಗುತ್ತದೆ.

ಕನ್ಯಾ ರಾಶಿ:- ಇಂದು ನೀವು ನಿಮ್ಮ ಗುರುಗಳಿಂದ ಅಥವಾ ಆಧ್ಯಾತ್ಮದ ವ್ಯಕ್ತಿಯಿಂದ ಆಶೀರ್ವಾದ ಪಡೆಯುವುದರಿಂದ ನಿಮ್ಮ ಮನಸ್ಸಿಗೆ ಶಾಂತಿ ಸಿಗುತ್ತದೆ ಮತ್ತು ನಿಮ್ಮ ಒಳ್ಳೆಯ ಮಾತುಗಳಿಂದ ಮತ್ತು ವಿವೇಕದಿಂದ ಮಾತುಗಳನ್ನು ಆಡಿದರು ಕೂಡ ಹಂಕಾರ ತೋರುವ ಜನರನ್ನು ನೀವು ಒಂದಿಷ್ಟು ದೂರವಿಡಿ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ತುಲಾ ರಾಶಿ:- ಶಾಂತತೆ ಕಾಪಾಡಿಕೊಳ್ಳಲು ಸಹಾಯಮಾಡುವ ಚಟುವಟಿಕೆಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ ವಿಳಂಬದ ಪಾವತಿಗಳು ವಿಳಂಬದ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿಯು ಕೂಡ ಸುಧಾರಿಸುತ್ತದೆ ಮತ್ತು ನಿಮ್ಮ ಸಭ್ಯ ನಡವಳಿಕೆಯಿಂದ ಮೆಚ್ಚುಗೆ ಪಡೆಯುತ್ತೀರಿ.

ವೃಶ್ಚಿಕ ರಾಶಿ:- ಇಂದು ನಿಮ್ಮ ಕುಟುಂಬ ನಿರೀಕ್ಷೆಗಳನ್ನು ಸಾಕಾರಗೊಳಿಸುವಲ್ಲಿ ವಿಫಲಗೊಳ್ಳಬೇಡಿ ನೀವು ಎಷ್ಟೇ ಪ್ರಯತ್ನಿಸಿದರೂ ಕೂಡ ನೀವು ಎಲ್ಲರ ಬೇಡಿಕೆಗಳನ್ನು ಪೂರೈಸಲು ಒಂದಿಷ್ಟು ಕಷ್ಟ ಆಗಬಹುದು.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಧನು ರಾಶಿ:- ಇಂದಿನ ದಿನ ಒಂದಿಷ್ಟು ನೆಮ್ಮದಿಯ ದಿನವಾಗಿರುತ್ತದೆ ಹಾಗೂ ನಿಮ್ಮ ಮುಂದೆ ಹಲವು ದಾರಿಗಳು ಗೋಚರವಾಗುತ್ತವೆ ಯಾವ ಮಾರ್ಗದಲ್ಲಿ ಹೋದರೆ ಒಳ್ಳೆಯದು ಎಂಬ ಗೊಂದಲ ಉಂಟಾಗುತ್ತದೆ ಹಾಗಾಗಿ ಮನಸ್ಸಿನಲ್ಲಿ ನಿಮ್ಮ ಕುಲದೇವರನ್ನು ನೆನೆಸಿಕೊಂಡು ಮುನ್ನುಗ್ಗಿ.

ಮಕರ ರಾಶಿ:- ಆದಷ್ಟು ನಿಮ್ಮ ಮಾನಸಿಕ ಆರೋಗ್ಯವನ್ನು ಕಾಯ್ದುಕೊಳ್ಳುವುದು ಒಳ್ಳೆಯದು ಹಾಗೂ ಒಳ್ಳೆಯದು ಹಾಗೂ ಕೆಟ್ಟದ್ದು ಎಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ಧಿ ಜೀವನದ ಹೆಬ್ಬಾಗಿಲಾಗಿದೆ ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯವಾಗುತ್ತದೆ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಕುಂಭ ರಾಶಿ:- ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಸಾದ್ಯತೆ ಇದೆ ಆರ್ಥಿಕ ನಿರ್ಬಂಧನೆಗಳನ್ನು ಎಚ್ಚರಿಸಲು ನಿಮ್ಮ ಬಜೆಟ್ಗೆ ಅಂಟಿಕೊಳ್ಳಿ ಕುಟುಂಬದ ಜೊತೆ ಸಾಮಾಜಿಕ ಚಟುವಟಿಕೆಗಳಲ್ಲಿ ಸಂತೋಷಕರ ವಾಗಿರುತ್ತದೆ ನಿಮ್ಮ ಸಂಗಾತಿ ಇಡೀ ದಿನ ನಿಮ್ಮ ಬಗ್ಗೆ ಚಿಂತಿಸುತ್ತಾರೆ.

ಮೀನ ರಾಶಿ:- ಜನರೊಂದಿಗೆ ವ್ಯವಹಾರ ಮಾಡುವಾಗ ಬುದ್ಧಿವಂತಿಕೆಯಿಂದ ವ್ಯವಹಾರ ಮಾಡಿ ಮತ್ತು ತಾಳ್ಮೆಯಿಂದ ವ್ಯವಹಾರ ಮಾಡಿ ವಿಚಾರಗೋಷ್ಠಿಗಳು ಮತ್ತು ಪ್ರದರ್ಶನಗಳಲ್ಲಿ ಹೊಸ ಜ್ಞಾನ ಮತ್ತು ಸಂಪರ್ಕವನ್ನು ಒದಗಿಸುತ್ತದೆ. ಕೆಲವು ಜನರು ನಿಮ್ಮ ಸಮಯ ಹಾಳು ಮಾಡುತ್ತಾರೆ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451