Thu. Sep 28th, 2023

ಓಂ ಶ್ರೀ ಸಿಗಂದೂರು ಚೌಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತೇಜಸ್ವಿ ನಾರಾಯಣಭಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9113014552.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.

ಇಂದಿನ ದಿನ ಭವಿಷ್ಯ

ಮೇಷ ರಾಶಿ:- ಮಾನಸಿಕ ಭಯ ನಿಮ್ಮ ಧೈರ್ಯಗೆಡಿಸ ಬಹುದು ಸಕಾರಾತ್ಮಕ ಚಿಂತನೆ ಮತ್ತು ಉಜ್ವಲವಾದ ಭವಿಷ್ಯವನ್ನು ನೋಡುವುದು ಇದನ್ನು ದೂರವಿಡುತ್ತದೆ. ನಿಮ್ಮ ಖರ್ಚುಗಳು ನಿಯಂತ್ರಿಸಲು ಕೆಲವು ಅಗತ್ಯ ವಸ್ತುಗಳನ್ನು ಮಾತ್ರ ಇಂದು ಖರೀದಿಸಿ .

ವೃಷಭ ರಾಶಿ:- ಮದ್ಯಪಾನ ಮತ್ತು ತಂಬಾಕು ಸೇವನೆ ಬಿಡಲು ಇದು ಸರಿಯಾದ ಸಮಯ ಇಲ್ಲವಾದರೆ ನಂತರ ಅಭ್ಯಾಸವನ್ನು ತೊಡೆದುಹಾಕಲು ಬಹಳ ಕಷ್ಟವಾಗುತ್ತದೆ. ಹಾಗಾಗಿದೆ ಇದರಿಂದ ಇಂದೇ ಹೊರಬನ್ನಿ ಇದರ ಬಳಕೆ ಕೇವಲ ನಿಮ್ಮ ದೇಹವನ್ನು ಮೊಟಕುಗೊಳಿಸುವುದಿಲ್ಲ ನಿಮ್ಮ ಮೆದುಳನ್ನು ಮಂಕು ಮಾಡುತ್ತದೆ.ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.

ಮಿಥುನ ರಾಶಿ:- ಅತ್ಯಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ ಬಾಕಿ ಇರುವ ವಿಷಯಗಳು ರಹಸ್ಯವಾಗಿರುತ್ತದೆ ಮತ್ತು ವೆಚ್ಚಗಳು ನಿಮ್ಮ ಮನಸ್ಸನ್ನು ಆವರಿಸಿಕೊಳ್ಳುತ್ತದೆ.

ಕಟಕ ರಾಶಿ;- ನಿಮ್ಮ ಸಭ್ಯ ನಡವಳಿಕೆಗೆ ಮೆಚ್ಚುಗೆಯನ್ನು ಪಡೆಯುತ್ತೀರಿ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ ಮತ್ತು ನೀವು ಅಭಿಪ್ರಾಯ ನೀಡುವಾಗ ಇತರರ ಭಾವನೆಗಳನ್ನು ವಿಶೇಷವಾಗಿ ಪರಿಗಣಿಸಿ ನೀವು ಮಾಡಿದ ಯಾವುದೇ ಕೆಟ್ಟ ನಿರ್ಧಾರ ಅವರಿಗೆ ವ್ಯಕ್ತರೀತಿ ಪರಿಣಾಮ ಬೀರುತ್ತದೆ.ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.

ಸಿಂಹ ರಾಶಿ:- ನಿಮ್ಮ ಆರೋಗ್ಯ ಮತ್ತು ನೋವನ್ನು ಸುಧಾರಣೆ ಮಾಡಿಕೊಳ್ಳಲು ಸಹಾಯವಾಗುವ ಕೆಲಸವನ್ನು ನೀವು ಮಾಡಬೇಕು. ಮತ್ತು ನಿಮ್ಮ ಕೆಟ್ಟ ಚಟುವಟಿಕೆಗಳು ನಿಮ್ಮನ್ನು ನಾಶಗೊಳಿಸಬಹುದು ಹಾಗಾಗಿ ಕೆಟ್ಟ ಚಟುವಟಿಕೆಗಳಿಂದ ದೂರ ಇರಿ ಮತ್ತು ನಿಮ್ಮ ವಾಸ್ತವಿಕ ಯೋಜನೆ ಹಣದ ಕೊರತೆಗೆ ಕಾರಣವಾಗಬಹುದು.

ಕನ್ಯಾ ರಾಶಿ:- ದೈಹಿಕ ಚೈತನ್ಯಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗೆ ಜ್ಞಾನ ಮತ್ತು ಯೋಗವನ್ನು ಪ್ರಾರಂಭಿಸಿ ಆರ್ಥಿಕ ಸುಧಾರಣೆಗಾಗಿ ರಚನಾತ್ಮಕವಾಗಿ ಯೋಚಿಸಿ. ನಿಮ್ಮ ಸಾಮರ್ಥ್ಯವನ್ನು ಹಾಳುಮಾಡುತ್ತದೆ. ಪತಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು.ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.

ತುಲಾ ರಾಶಿ:- ಪರರ ಜೀವನಕ್ಕೆ ನಿಮ್ಮ ಜೀವನವನ್ನು ಹೋಲಿಕೆ ಮಾಡಿ ಖಿನ್ನತೆಗೆ ಒಳಗಾಗಬೇಡಿ. ಭಗವಂತ ಎಲ್ಲರಿಗೂ ತನ್ನದೇ ಆದ ಒಂದು ವ್ಯಕ್ತಿತ್ವವನ್ನು ನೀಡಿರುತ್ತಾನೆ. ಆ ವ್ಯಕ್ತಿತ್ವದಿಂದ ಸಮಾಜದಲ್ಲಿ ಗುರುತಿಸಲ್ಪಡುತ್ತದೆ. ಮಾನಸಿಕವಾಗಿ ಮತ್ತು ದೈಹಿಕವಾಗಿ ಸ್ವಲ್ಪ ಸುಸ್ತನ್ನು ಅನುಭವಿಸಬಹುದು.

ವೃಶ್ಚಿಕ ರಾಶಿ:- ಮಾನಸಿಕ ಶಾಂತಿಗಾಗಿ ಕೆಲವು ದಾನ ಮತ್ತು ಧರ್ಮಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುತ್ತೀರಿ ಹಣಕಾಸನ್ನು ನಿರ್ವಹಿಸುವಾಗ ಹೆಚ್ಚುವರಿ ಎಚ್ಚರಿಕೆ ವಹಿಸಬೇಕಾದದ್ದು ಅವಶ್ಯಕವಾಗಿದೆ. ನಿಮ್ಮ ಬಿಡುವಿನ ಸಮಯದಲ್ಲಿ ನಿಸ್ವಾರ್ಥ ಸೇವೆಗಾಗಿ ವಿನಿಯೋಗಿಸಿ.ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.

ಧನಸ್ಸು ರಾಶಿ:- ಇಂದು ನಿಮ್ಮ ಸಭ್ಯ ನಡವಳಿಕೆಯಿಂದ ಎಲ್ಲರ ಮೆಚ್ಚುಗೆಯನ್ನು ಪಡೆಯುತ್ತೀರಿ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ಹೊಸ ಒಪ್ಪಂದಗಳು ಲಾಭದಾಯಕ ಎನಿಸಿದರೂ ಕೂಡ ಲಾಭವನ್ನು ತರಲು ಒಂದಿಷ್ಟು ಸಮಯ ತೆಗೆದುಕೊಳ್ಳ ಬಹುದು.

ಮಕರ ರಾಶಿ:- ನಿಮ್ಮ ಅನುಮಾನದ ಸ್ವಭಾವ ನಿಮಗೆ ಸೋಲಿನ ಮುಖ ತೋರಿಸಬಹುದು. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತದೆ. ಯಾರಾದರೂ ಪಾರ್ಟಿಯಲ್ಲಿ ನಿಮಗೆ ಹಾಸ್ಯ ಮಾಡಬಹುದು. ಹೊರಟಾದ ಪ್ರತಿಕ್ರಿಯೆ ನೀಡುವ ಬದಲು ಬುದ್ಧಿವಂತಿಕೆಯಿಂದ ವರ್ತಿಸಿ.ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.

ಕುಂಭ ರಾಶಿ:- ಬಿಡುವಿಲ್ಲದ ಕಾರ್ಯಕ್ರಮದ ಹೊರತಾಗಿಯೂ ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ಹೂಡಿಕೆ ಶಿಫಾರಸನ್ನು ಮಾಡಲಾಗಿದ್ದರೂ ಸರಿಯಾದ ಸಲಹೆ ಪಡೆಯಬೇಕು. ಇಂದು ನೀವು ನಿಮ್ಮ ಸಾಮರ್ಥ್ಯವನ್ನು ತೋರಿಸಲು ಕೈಲಾದ ಪ್ರಯತ್ನ ಮಾಡಲೇ ಬೇಕು.

ಮೀನ ರಾಶಿ:- ಇಂದು ನಿಮ್ಮ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಹೂಡಿಕೆಗಳ ಬಗ್ಗೆ ಮತ್ತು ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ಯಾರಿಗೂ ಹೇಳಬೇಡಿ. ಇದರಿಂದ ನಿಮಗೆ ತೊಂದರೆ ಆಗಬಹುದು ಮತ್ತು ಅವರು ನಿಮ್ಮ ಗುರಿಗಳನ್ನು ಕೆಡಿಸಬಹುದು.ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.