Sat. Jul 2nd, 2022

ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ, ಸಮಸ್ಯೆಗಳಾದ ಮದುವೆ ಸಮಸ್ಯೆ, ಹಣಕಾಸು ವ್ಯಾಪಾರ ಅಭಿವೃದ್ಧಿ ,ಗಂಡ ಹೆಂಡತಿ ಸಮಸ್ಯೆ, ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಇಂದಿನ ದಿನ ಭವಿಷ್ಯ

ಮೇಷ ರಾಶಿ:- ಕೆಲವರನ್ನು ನಂಬಿ ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ ಆದಷ್ಟು ಎಚ್ಚರವಹಿಸಿ ಅನ್ಯರ ಸಮಸ್ಯೆಗಳಿಗೆ ಇಂದು ಯಾವುದೇ ಕಾರಣಕ್ಕೂ ಮಧ್ಯಪ್ರದೇಶ ಮಾಡಬೇಡಿ ಇದು ನಿಮಗೆ ಸಮಸ್ಯೆ ತಂದೊಡ್ಡಬಹುದು.

ವೃಷಭ ರಾಶಿ:- ನಿಮ್ಮ ಬಲಿಷ್ಠ ಚಿಂತನೆಗಳು ಸಕಾಲಕ್ಕೆ ಪ್ರಯೋಗವಾಗದೆ ಅಲ್ಲಿಯೇ ಮುದುಡಿ ಹೋಗುವ ಸಾಧ್ಯತೆ ಕಂಡುಬರುತ್ತದೆ. ಉದ್ಯೋಗದಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ ಹಾಗೂ ನಿಮ್ಮ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸುತ್ತಾರೆ.ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ

ಮಿಥುನ ರಾಶಿ:- ಆರ್ಥಿಕ ಸಂಕಷ್ಟಗಳು ದೂರವಾಗಿ ಹೊಸತನ ನಿಮ್ಮಲ್ಲಿ ತುಂಬಿಕೊಳ್ಳುವುದು ವಿವೇಚನೆಯಿಂದ ವ್ಯವಹಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಾಣಬಹುದು ಹಾಗೂ ಅದರಲ್ಲಿ ಯಶಸ್ವಿ ಆಗುವಿರಿ ಸರ್ಕಾರದ ಕೆಲಸದ ಕುರಿತು ನಿಮ್ಮಲ್ಲಿ ಹೊಸ ಹುರುಪು ಮೂಡಲಿದೆ

ಕಟಕ ರಾಶಿ:- ಆರ್ಥಿಕವಾಗಿ ಬೃಹತ್ ಮಟ್ಟದ ಯೋಜನೆಗೆ ಸಜ್ಜುಗೊಳ್ಳುವಿರಿ ಮಾಡುವ ಕೆಲಸದಲ್ಲಿ ಆಕಸ್ಮಿಕವಾದ ಬದಲಾವಣೆ ಕಾಣಬಹುದು ಹಾಗೂ ನಿಮಗೆ ಕಿರಿಕಿರಿ ಎನಿಸುವ ಸಂದರ್ಭ ಎದುರಾಗಬಹುದು ಮೇಲಧಿಕಾರಿಗಳ ಒಡನಾಟ ಹೆಚ್ಚಾಗಬಹುದು.ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ

ಸಿಂಹ ರಾಶಿ:- ದೈವಿಕ ಹರಕೆಗಳನ್ನು ತೀರಿಸಲು ಸಜ್ಜಾಗುವ ಸಾಧ್ಯತೆ ಕಾಣಬಹುದು ಗೃಹಪಯೋಗಿ ಚಟುವಟಿಕೆಗಳಲ್ಲಿ ಕಾಲ ಕಳೆಯುವಿರಿ ಕೆಲಸದಲ್ಲಿ ಕ್ರಿಯಾಶೀಲತೆ ಉತ್ತಮವಾಗಿರುತ್ತದೆ ಮನೆಯಲ್ಲಿ ದೈವಿಕ ಸಂಕಲ್ಪ ಕಾರ್ಯಕ್ರಮಗಳು ನಡೆಯಬಹುದಾದ ಸಾಧ್ಯತೆ ಇದೆ.

ಕನ್ಯಾ ರಾಶಿ:- ಬಹುಪಯೋಗಿ ಕಾರ್ಯಗಳಿಂದ ನಿಮ್ಮ ವ್ಯಕ್ತಿತ್ವ ಉತ್ಕೃಷ್ಟವಾಗಿ ರೂಪುಗೊಳ್ಳಲಿದೆ ಆರ್ಥಿಕ ವ್ಯವಸ್ಥೆ ನಿರೀಕ್ಷೆಯ ಹಾಗೆ ಶುಭದಾಯಕವಾಗಿ ನಡೆಯಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮವಾದ ಸಾಧನೆ ಕಾಣಲಿದೆ.ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ

ತುಲಾ ರಾಶಿ:- ಶ್ರಮದ ಕೆಲಸಗಳಿಂದ ಸಾರ್ಥಕತೆಯ ಭಾವನೆ ನಿಮ್ಮಲ್ಲಿ ಕಾಣಬಹುದು ಮಕ್ಕಳ ಬಗ್ಗೆ ನಿಮ್ಮ ಗಮನ ಹಾಗೂ ಅವರ ಪರಿಸರವನ್ನು ನೀವು ಉತ್ತಮವಾಗಿಟಟ್ಟುಕೊಳ್ಳುವ ಮನಸ್ಥಿತಿಯನ್ನು ರೂಪಿಸುವುದು ಒಳ್ಳೆಯದು

ವೃಶ್ಚಿಕ ರಾಶಿ:- ನೀವು ಒಬ್ಬರಿಗೆ ಒಳ್ಳೆಯದು ಬಯಸಿದರೆ ಅದು ಕೆಲವರು ಅಪಾರ್ಥ ಮತ್ತು ಅಪಹಾಸ್ಯ ದಿಂದ ವರ್ತಿಸಬಹುದಾಗಿದೆ ಇನ್ನೊಬ್ಬರಿಗೆ ಬುದ್ಧಿವಾದ ಹೇಳುವ ಮೊದಲು ವ್ಯಕ್ತಿ ಕೇಳುಗನಾಗಿದ್ದಾನೆಯೆ ಎಂಬುದನ್ನು ಅರಿತುಕೊಳ್ಳಿ.ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ

ಧನು ರಾಶಿ:- ಸಂಗಾತಿಯ ಬಯಕೆಗಳಿಗೆ ನೀವು ಸಮ್ಮತಿಯ ವಾಗ್ದಾನ ನೀಡಲಿದ್ದೀರಿ ಮಕ್ಕಳ ಕೆಲವು ವರ್ತನೆಗಳು ನಿಮ್ಮ ಮನದಲ್ಲಿ ಬೇಸರ ತರಿಸಲಿದೆ ಆದಷ್ಟು ಅವರನ್ನು ಸರಿಪಡಿಸುವ ಯೋಜನೆ ರೂಪಿಸಬೇಕಾದ ಅನಿವಾರ್ಯತೆ ಕಂಡುಬರುತ್ತದೆ.

ಮಕರ ರಾಶಿ:- ಸಾಲ ವಸೂಲಿಯಲ್ಲಿ ನಿಮ್ಮ ನಿರೀಕ್ಷೆ ಹುಸಿಯಾಗಲಿದೆ ಬರುವಂತಹ ಆರ್ಥಿಕ ಮೂಲಗಳು ತಡೆಯಾಗುವ ಸಾಧ್ಯತೆ ಕಂಡುಬರುವುದು ಮಾಡುವ ಕೆಲಸದಲ್ಲಿ ತೊಂದರೆಗಳು ಬರಬಹುದಾಗಿದೆ ಆದಷ್ಟು ಸಮಸ್ಯೆಗಳಿಗೆ ಪರಿಹಾರ ಹುಡುಕಿ.ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ

ಕುಂಭ ರಾಶಿ:- ನಿಮ್ಮಲ್ಲಿ ಹೊಳೆಯುವ ಆಲೋಚನೆ ಉತ್ತಮ ಸಂಕಲ್ಪನೆ ಆಗಿದ್ದು ಇದರಿಂದ ಅನುಕೂಲಗಳು ಕಾಣಸಿಗಲಿದೆ ವಿವೇಚನಾ ರಹಿತ ಹೂಡಿಕೆಗಳಿಂದ ಧನ ನಷ್ಟವಾಗುವ ಸಾಧ್ಯತೆ ಕಾಣಬಹುದಾಗಿದೆ.

ಮೀನ ರಾಶಿ:- ಮನಸ್ಸು ಮರ್ಕಟವಿದ್ದಂತೆ ನಿಮ್ಮ ಮನೋಕಾಮನೆಗಳನ್ನು ಆದಷ್ಟು ನಿಯಂತ್ರಣ ಮಾಡುವುದು ಒಳ್ಳೆಯದು ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳು ಕಂಡುಬರುತ್ತದೆ ಹಿರಿಯರ ಬಗ್ಗೆ ಗೌರವ ನೀಡುವುದು ಒಳ್ಳೆಯದುಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ