Tue. Aug 9th, 2022

ಇತ್ತೀಚಿನ ದಿನಗಳಲ್ಲಿ ಆರೋಗ್ಯದಲ್ಲಿ ಸಾಕಷ್ಟು ಜನರಿಗೆ ಹಲವಾರು ಸಮಸ್ಯೆಗಳು ಉಂಟಾಗುತ್ತದೆ. ಆದರೆ ಕೆಲವರಿಗೆ ನರಗಳ ಸಂಬಂ ಧಿಸಿದ ಸಮಸ್ಯೆ ಹಾಗೂ ಮಂಡಿ ನೋವು ಕೀಲು ನೋವು ಸೊಂಟ ನೋವು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ ಆದರೆ ಆಸ್ಪತ್ರೆ ಚಿಕಿತ್ಸೆ ಪಡೆದಿದ್ದರೆ ಈ ಸಮಸ್ಯೆಗಳು ಉಂಟಾಗುವುದಿಲ್ಲ ಆದ್ದರಿಂದ ಪ್ರತಿಯೊಬ್ಬರು ಒಂದು ಮನೆಮದ್ದು ಇದೆ ಇದನ್ನು ಬಳಸುವುದರಿಂದ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ನಿಮ್ಮ ದೇಹದಲ್ಲಿ ಕ್ಯಾಲ್ಸಿಯಂ ಅಂಶ ಕಡಿಮೆಯಾದಾಗ ಈ ರೀತಿ ಸಮಸ್ಯೆಗಳು ಉಂಟಾಗುತ್ತದೆ ಆಗು ತ್ತದೆ ಕ್ಯಾಲ್ಸಿಯಂ ಅಂಶ ಕಡಿಮೆಯಾದರೆ ದೇಹದಲ್ಲಿ ಮೂಳೆಗಳ ಸಮ ಸ್ಯೆ ಕಾಣಿಸಿಕೊಳ್ಳುತ್ತದೆ .ಅದರಿಂದ ಒಂದು ಮನೆಮದ್ದು ಇದೆ ಇದನ್ನು 15 ದಿನಗಳ ಕಾಲ ಬಳಸುವುದರ ನಿಮ್ಮ ಆರೋಗ್ಯ ಉತ್ತಮವಾಗಿರು ತ್ತದೆ ಮೊದಲಿಗೆ ಅಗಸೆ ಬೀಜ ಬೇಕಾಗುತ್ತದೆ ಇದರಲ್ಲಿ ಒಮೆಗಾ ತ್ರಿ ಆಸಿಡ್ ಇರುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಹಾಗೂ ಕೊಲೆಸ್ಟ್ರಾಲ್ ಅಂಶವನ್ನು ನಿವಾರಣೆ ಮಾಡುತ್ತದೆ. ಹಾಗೂ ದೇಹದಲ್ಲಿ ಯಾವುದೇ ಸಮಸ್ಯೆ ಇದ್ದರು ನಿವಾರಣೆ ಮಾಡುತ್ತದೆ.

ನಂತರ ಒಂದು ಕಪ್ಪು ಬಿಳಿ ಎಳ್ಳು ತೆಗೆದುಕೊಳ್ಳಬೇಕು ಇದರಲ್ಲಿ ವಿಟ ಮಿನ್ ಡಿ ಮತ್ತು ಇರುವುದರಿಂದ ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆ ಯದು ಬೇಕಾದ ಪೋಷಕಾಂಶ ಸಿಗುತ್ತದೆ. ನಂತರ ಒಂದು ಬಾಣ ಲೆಯಲ್ಲಿ ಅಗಸೆ ಬೀಜ ಮತ್ತು ಬಿಳಿ ಎಳ್ಳನ್ನು ಹುರಿದುಕೊಳ್ಳಬೇಕು ನಂತರ ಅದಕ್ಕೆ ಸ್ವಲ್ಪ ಅಕ್ರೋಟ್ ಅನ್ನು ಹಾಕಿಕೊಂಡು ಮಿಕ್ಸಿಯಲ್ಲಿ ಪುಡಿ ಮಾಡಿಕೊಳ್ಳಬೇಕು .ನಂತರ ಸ್ವಲ್ಪ ಅದಕ್ಕೆ ಬೆಲ್ಲವನ್ನು ಹಾಕಿ ಕೊಂಡು ಪುಡಿ ಮಾಡಿಕೊಳ್ಳಬೇಕು ನಂತರ ಪ್ರತಿನಿತ್ಯ ನೀವು ಸಂಜೆ ಸಮಯದಲ್ಲಿ ಒಂದು ಲೋಟ ಹಾಲಿಗೆ ಒಂದು ಚಮಚ ಪುಡಿಯನ್ನು ಹಾಕಿಕೊಂಡು ಕುಡಿಯುವುದರಿಂದ ನಿಮ್ಮ ಆರೋಗ್ಯ ಉತ್ತಮವಾ ಗಿರುತ್ತದೆ. ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಆದ್ದರಿಂದ ಪ್ರತಿ ಯೊಬ್ಬರು ಈ ಮನೆಮದ್ದು ಬಳಸಿ.