ಕಪ್ಪು ಕಲೆ ಮತ್ತು ಬಂಗು ಸುಕ್ಕು ಸಮಸ್ಯೆ ನಿವಾರಣೆ ಮಾಡಿಕೊಳ್ಳಲು ಒಂದು ಮನೆ ಮತ್ತು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ನಮಸ್ಕಾರ ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂಥ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳು ಬಂದುಬಿಟ್ಟರೆ ತುಂಬಾ ಕಷ್ಟ ಹಾಗೂ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಇಂಗ್ಲೀಷ್ ಮೆಡಿಸಿನ್ ಗಳನ್ನು ಬಳಕೆ ಮಾಡುತ್ತೇವೆ ಆದರೆ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಮನೆಯಲ್ಲಿ ಇರುವಂತಹ ಪದಾರ್ಥಗಳನ್ನು ಬಳಸಿಕೊಂಡು ಒಂದು ಸುಲಭವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.
ಮನೆಮದ್ದು ಮಾಡಲು ನಮಗೆ ಎಲ್ಲ ಸಾಮಗ್ರಿಗಳಿಗೆ ತಿಳಿದುಕೊಳ್ಳೋಣ ಬನ್ನಿ ಕೊಬ್ಬರಿಎಣ್ಣೆ ನಂತರ ಅಲೋವೆರ ಜೆಲ್ ಮತ್ತು ಹಾಲು ಎಷ್ಟು ಪದಾರ್ಥಗಳಲ್ಲಿ ಅಧಿಕ ಪ್ರಮಾಣದ ಪ್ರೊಟೀನ್ ಮತ್ತು ಮಿನರಲ್ಸ್ ಮತ್ತು ಮೆಗ್ನೀಷಿಯಂ ಹೆಚ್ಚಾಗಿರುತ್ತದೆ ಮಾಡುವ ವಿಧಾನ ಮೊದಲಿಗೆ ಒಂದು ಬೌಲ್ ತೆಗೆದುಕೊಂಡು ಅದಕ್ಕೆ ಅಲವೇರ ಜೆಲ್ ಕೊಬ್ಬರಿ ಎಣ್ಣೆ ಹಾಗೂ ಸ್ವಲ್ಪ ಹಾಲು ಎಲ್ಲವನ್ನೂ ಮಿಶ್ರಣ ಮಾಡಿಕೊಂಡು ನಿಮ್ಮ ಮುಖಕ್ಕೆ ಚೆನ್ನಾಗಿ ಮಸಾಜ್ ಮಾಡಬೇಕು ನಂತರ ಮುಖವನ್ನು ತೊಳೆದುಕೊಳ್ಳಬೇಕು ಹೀಗೆ ಮಾಡಿದರೆ ನಿಮ್ಮ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆ ಫಲಿತಾಂಶ ದೊರೆಯುತ್ತದೆ.