Fri. Sep 29th, 2023

ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ವಿದೇಶದಲ್ಲಿ ಇದ್ದವರಿಗೆ ಪೋನ್ ಮೂಲಕ ಪರಿಹಾರ 9448895570.
ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.
ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಇಂದಿನ ದಿನ ಭವಿಷ್ಯ

ಮೇಷ ರಾಶಿ;- ಇಂದು ನಿಮಗೆ ಕೆಲಸ ಕಾರ್ಯಗಳಲ್ಲಿ ಯಾವುದೇ ಅಡ್ಡಿ ಆತಂಕ ಇರುವುದಿಲ್ಲ ನಿಮ್ಮ ದೈನಂದಿನ ಚಟುವಟಿಕೆಯನ್ನು ನಿರಾಳವಾಗಿ ಮಾಡಬಹುದು ಇಂದು ನೀವು ಹಿರಿಯರ ಆಶೀರ್ವಾದ ಪಡೆಯುವುದರಿಂದ ಇಂದಿನ ದಿನ ನಿಮಗೆ ಶುಭವಾಗಿರುತ್ತದೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ವೃಷಭ ರಾಶಿ:- ವ್ಯವಹಾರದ ದೃಷ್ಟಿಯಿಂದ ಹಾಗೂ ಹಣದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ ಇಂದು ನಿಮ್ಮ ಕಠಿಣ ಪರಿಶ್ರಮದಿಂದ ಸರಿಯಾದ ಫಲಿತಾಂಶವನ್ನು ಪಡೆಯಲು ಒಂದು ಒಳ್ಳೆಯ ದಿನವಾಗಿರುತ್ತದೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಮಿಥುನ ರಾಶಿ:- ಇಂದು ನೀವು ಹಣದ ಬಗ್ಗೆ ಕಾಳಜಿ ವಹಿಸಬೇಕಾದ ದಿನವಾಗಿದೆ ಪ್ರಮುಖವಾಗಿ ನೀವು ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುತ್ತಿದ್ದರೆ ಸಾಕಷ್ಟು ವಿಚಾರ ಮಾಡಿ ಹೂಡಿಕೆ ಮಾಡಿದರೆ ಒಳ್ಳೆಯದು ಹಾಗೂ ಪ್ರಮುಖ ಕಾರ್ಯಗಳು ಪೂರ್ಣಗೊಳಿಸಲು ನಿಮ್ಮ ಬಳಿ ಸಾಕಷ್ಟು ಹಣ ಇಲ್ಲದಿರುವುದಿಲ್ಲ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಕಟಕ ರಾಶಿ:- ಕೆಲವೊಮ್ಮೆ ಯಾರಿಂದ ಯಾವಾಗ ಹೇಗೆ ಸಹಾಯ ಆಗುತ್ತೆ ಅಂತ ಅದು ಗೊತ್ತೆ ಆಗುವುದಿಲ್ಲ ಈ ಬಾರಿ ಹಿಡಿದ ಕೆಲಸದಲ್ಲಿ ಯಶಸ್ಸು ಕಾಣುತ್ತೀರಿ ಪ್ರತಿಯೊಬ್ಬರಿಂದ ಹಣಕಾಸಿನ ನೆರವು ದೊರೆಯುದನ್ನು ಕಾಣಬಹುದು.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಸಿಂಹ ರಾಶಿ:- ಹಣಕಾಸಿನ ದೃಷ್ಟಿಯಿಂದ ಇಂದು ನಿಮಗೆ ಉತ್ತಮವಾದ ದಿನ ಎಂದು ಹೇಳಬಹುದು ಕಳೆದ ಕೆಲವು ದಿನಗಳಿಂದ ಹಣದ ಬಗ್ಗೆ ತುಂಬಾ ಚಿಂತೆ ಮಾಡುತ್ತಿದ್ದೀರಿ ಆದರೆ ಇಂದು ಇದ್ದಕ್ಕಿದ್ದಂತೆ ಯಾರಾದರೂ ಹಣದ ಸಹಾಯ ಮಾಡಲು ಮುಂದಾಗುತ್ತಾರೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಕನ್ಯಾ ರಾಶಿ:- ಎಂದು ನೀವು ವ್ಯಾಪಾರ ಮತ್ತು ವ್ಯವಹಾರದಲ್ಲಿ ಹಣದ ಲಾಭವನ್ನು ಪಡೆಯಬಹುದು ಇಂದು ಕೆಲವು ಹೊಸಬರೊಂದಿಗೆ ವ್ಯವಹಾರ ಸಂಬಂಧವನ್ನು ಸಹ ರಚಿಸಬಹುದಾದ ದಿನವಾಗಿದೆ ನೀವು ಈ ರೀತಿ ಬೆಳೆಯುವುದು ಮುಂದುವರಿಸಿದರೆ ಯಶಸ್ಸನ್ನು ಕಾಣಬಹುದು.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ತುಲಾ ರಾಶಿ:- ಇಂದು ನಿಮ್ಮ ಒಳ್ಳೆಯ ಗುಣ ದುರುಪಯೋಗ ಆಗುವ ಸಾಧ್ಯತೆ ಇದೆ. ಅದಕ್ಕಾಗಿ ಎಚ್ಚರಿಕೆಯನ್ನು ವಹಿಸಿ ಹಾಗೂ ಪ್ರಮುಖ ಒಂದು ಕೆಲಸಕ್ಕೆ ಅಡಚಣೆಯನ್ನು ಹೋಗಲಾಡಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಶುಭ ಕಾರ್ಯ ಮಾಡಿದ ಪುಣ್ಯದ ಫಲ ನಿಮಗೆ ಸಿಗುತ್ತದೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ವೃಶ್ಚಿಕ ರಾಶಿ:- ಸರ್ಕಾರಕ್ಕೆ ಸಂಬಂಧಿಸಿದ ಕೆಲವು ಸರ ಕೆಲಸಗಳು ಸರಾಗವಾಗಿ ಆಗುತ್ತದೆ ಹಾಗೂ ಭೂಮಿಗೆ ಸಂಬಂಧಿಸಿದ ದಾಖಲೆಗಳ ವಿಚಾರದಲ್ಲಿ ವ್ಯತ್ಯಾಸಗಳು ಸರಿಯಾಗುತ್ತದೆ ತಾಯಿ ಆಶೀರ್ವಾದ ನಿಮಗೆ ಸಂಪೂರ್ಣವಾಗಿ ಇರುತ್ತದೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಧನಸ್ಸು ರಾಶಿ:- ಸಾಮಾಜಿಕ ವಲಯದಲ್ಲಿ ನಿಮಗೆ ವಿಶೇಷವಾದ ಜವಾಬ್ದಾರಿ ಬರಲು ಈಗಿನ ಕಾಲವು ಸಹಕರಿಸುತ್ತದೆ. ನಿಮ್ಮಿಂದ ದೂರವಾಗಿದ್ದ ಬಂಧುಗಳು ಮತ್ತು ನಿಮ್ಮ ಸ್ನೇಹಿತರ ಸಹಾಯಾಸ್ತ ಕೇಳಿ ಬರುತ್ತಾರೆ ಅಂತಹ ಪರಿಸ್ಥಿತಿ ಸಾಕಷ್ಟು ಕಿರಿಕಿರಿ ನೀವು ಅನುಭವಿಸುತ್ತೀರಿ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಮಕರ ರಾಶಿ:- ಇಂದು ಉದ್ಯೋಗದಲ್ಲಿರುವ ಜನರಿಗೆ ನಿರಾಶೆ ಯಾಗಲಿದೆ ಇಂದು ಬಡ್ಡಿಯನ್ನು ನಿರೀಕ್ಷೆ ಮಾಡುತ್ತಿದ್ದರೆ ನಿಮ್ಮ ಬಾಸ್ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಹಣದ ವಿಷಯದಲ್ಲಿ ಅಸ್ಪಷ್ಟವಿರುತ್ತದೆ ನಿಮ್ಮ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಕುಂಭ ರಾಶಿ:- ಉದ್ಯೋಗದಲ್ಲಿ ಇರುವ ಜನರಿಗೆ ನಿಮ್ಮ ಬಾಸ್ ನಿಮಗೆ ಕೆಲಸ ಹೊಸ ಜವಾಬ್ದಾರಿಗಳನ್ನು ನೀಡುವ ಸಾಧ್ಯತೆ ಇದೆ ಹಾಗಾಗಿ ಎಲ್ಲದಕ್ಕೂ ತಯಾರಾಗಿರಿ ವ್ಯಾಪಾರಸ್ಥರು ಇಂದು ಇದ್ದಕ್ಕಿದ್ದ ಹಾಗೆ ಪ್ರಯಾಣಿಸಬಹುದು. ಪುಸ್ತಕ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರ ಮತ್ತು ಲಾಭವಿದೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಮೀನರಾಶಿ:- ಕೆಲಸ ಮತ್ತು ವೈಯಕ್ತಿಕ ಜೀವನವನ್ನು ನಡೆಸಿಕೊಂಡು ಹೋಗುವುದು ಇಂದು ನಿಮಗೆ ಕಷ್ಟವಾಗಬಹುದು ಕಚೇರಿಯಲ್ಲಿ ಹೆಚ್ಚಿನ ಕೆಲಸದ ಹೊರೆ ಇರಬಹುದು ಅದು ಒತ್ತಡವನ್ನು ಹೆಚ್ಚಿಸುತ್ತದೆ ಅಗತ್ಯವಿರುವ ಗಂಭೀರ ಕೌಟಿಂಬಿಕ ಸಮಸ್ಯೆಗಳಿವೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570