Mon. Feb 26th, 2024

ಬಿಳಿ ಕೂದಲಿನ ಸಮಸ್ಯೆ ನಿವಾರಣೆ ಮಾಡಿಕೊಳ್ಳಲು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ನಮಸ್ಕಾರ ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆ ಹೆಚ್ಚಾಗಿದೆ ಅದರಲ್ಲಿ ಕೂಡ ಚಿಕ್ಕ ವಯಸ್ಸಿನ ಹುಡುಗ ಮತ್ತು ಹುಡುಗಿಯರಿಗೆ ಈ ಸಮಸ್ಯೆ ಹೆಚ್ಚಾಗಿದೆ ಹಾಗೂ ಈ ರೀತಿ ಸಮಸ್ಯೆ ಬಂದುಬಿಟ್ಟರೆ ನೋಡುವುದಕ್ಕೆ ಸ್ವಲ್ಪನೂ ಕೂಡ ಚೆನ್ನಾಗಿ ಕಾಣುವುದಿಲ್ಲ ಹೇಗಾದರೂ ಮಾಡಿ ಈ ಸಮಸ್ಯೆ ನಿವಾರಣೆ ಮಾಡಿಕೊಳ್ಳಬೇಕು ಎಂದು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಶಾಂಪುಗಳು ಮತ್ತು ಇಂಗ್ಲೀಷ್ ಮೆಡಿಸಿನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನೂ ಕೂಡ side-effect ಆಗುತ್ತದೆ ಅದಕ್ಕಾಗಿ ಸರಳವಾದ ಸುಲಭವಾದ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.

ಈ ಮನೆಮದ್ದು ಮಾಡಲು ನಮಗೆ ಕೇವಲ ಮೂರು ಸಾಮಾಗ್ರಿಗಳು ಇದ್ದರೆ ಸಾಕು ಈ ಮನೆಮದ್ದನ್ನು ನಾವು ಅತಿಬೇಗನೆ ಮಾಡಬಹುದು ಹಾಗಾದರೆ ಆ ಸಾಮಗ್ರಿಗಳು ಯಾವುದು ತಿಳಿದುಕೊಳ್ಳೋಣ ಬನ್ನಿ ಕೊಬ್ಬರಿ ಎಣ್ಣೆ ಕಾಫಿಪುಡಿ ನಂತರ ಅಲೋವೆರಾ ಜೆಲ್ ಮಾಡುವ ವಿಧಾನ ಮೊದಲಿಗೆ ಒಂದು ಬೌಲ್ ತೆಗೆದುಕೊಂಡು ಅದಕ್ಕೆ ಕೊಬ್ಬರಿ ಎಣ್ಣೆಯನ್ನು ಹಾಕಬೇಕು ನಂತರ ಸ್ವಲ್ಪ ಕಾಫಿ ಪುಡಿ ಹಾಗೂ ಸ್ವಲ್ಪ ಅಲೋವೆರ ಜೆಲ್ ಎಲ್ಲವನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು ನಂತರ ನಿಮ್ಮ ತಲೆಗೆ ಹೇಗೆ ಚೆನ್ನಾಗಿ ಮಸಾಜ್ ಮಾಡಿ ನಂತರ ಸ್ನಾನ ಮಾಡುವುದರಿಂದ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿ ನೋಡಿ 100ಕ್ಕೆ 100ರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ.