Thu. Jun 30th, 2022

ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ವಿದೇಶದಲ್ಲಿ ಇದ್ದವರಿಗೆ ಪೋನ್ ಮೂಲಕ ಪರಿಹಾರ 9448895570.
ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.
ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಇಂದಿನ ದಿನ ಭವಿಷ್ಯ

ಮೇಷ ರಾಶಿ:- ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ ಹಾಗೂ ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ ಹಾಗೂ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ವಿನಿಮಯ ಮಾಡಿಕೊಳ್ಳುವಿರಿ.

ವೃಷಭ ರಾಶಿ:- ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ ದೈಹಿಕ ಪರಿಶ್ರಮ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ ಆರೋಗ್ಯದ ಬಗ್ಗೆ ಗಮನವಹಿಸಿ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ಮಿಥುನ ರಾಶಿ:- ಕುಟುಂಬದ ಸದಸ್ಯರಲ್ಲಿ ಹೊಂದಾಣಿಕೆ ಮೂಡಲಿದೆ ಸಂಗಾತಿಯೊಡನೆ ವಿಹಾರಕ್ಕೆ ಹಾಗೂ ಭೋಜನಕೂಟ ಗಳಿಗೆ ಹೋಗುವ ಸಾಧ್ಯತೆ ಕಾಡಬಹುದು ಪ್ರಯಾಣದಲ್ಲಿ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ.

ಕಟಕ ರಾಶಿ:- ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸನಲ್ಲಿ ಮೂಡಲಿದೆ ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ಸಿಂಹ ರಾಶಿ:- ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆ ಅಗತ್ಯವಿದೆ ಸಂಗಾತಿಯೊಡನೆ ಆಹ್ಲಾದಕರ ಕ್ಷಣ ಕಳೆಯುವಿರಿ.

ಕನ್ಯಾ ರಾಶಿ:- ನಿಮ್ಮ ಕೆಲವು ಮಾತುಗಳು ಇನ್ನೊಬ್ಬರನ್ನು ಹಿಯಾಳಿಸುವ ಹಾಗೆ ಇರಬಹುದು ಆದಷ್ಟು ಮಾತಿನಲ್ಲಿ ನಿಗಾ ಇರಲಿ. ಸುಖಾಸುಮ್ಮನೆ ವಾಗ್ವಾದಗಳಲ್ಲಿ ಸಿಲುಕಿಕೊಳ್ಳಬೇಡಿ ಮಕ್ಕಳ ಆರೋಗ್ಯ ಮತ್ತು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ನೀಡಿ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ತುಲಾ ರಾಶಿ:- ಅವಕಾಶಗಳು ಹೆಚ್ಚಾಗಲಿವೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳುವುದು ನೀವು ಈ ದಿನ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ ಹೆಚ್ಚು ಆಶಾವಾದಿಯಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ.

ವೃಶ್ಚಿಕ ರಾಶಿ:- ಕೆಲವು ಆರ್ಥಿಕ ವ್ಯವಹಾರಗಳ ಈ ದಿನ ನಿಮಗೆ ಬೃಹತ್ ಲಾಭಂಶ ತಂದುಕೊಡಲಿದೆ ಪ್ರತಿಯೊಂದು ವಿಚಾರಗಳನ್ನು ಕುಟುಂಬಸ್ಥರು ಮತ್ತು ಸಂಗತಿಗಳನ್ನೇ ಹಂಚಿಕೊಳ್ಳಿ ಆರ್ಥಿಕ ವ್ಯವಹಾರಗಳು ನಿಮ್ಮ ನಿರೀಕ್ಷೆಯಂತೆ ಕೈಗೂಡಲಿದೆ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ಧನು ರಾಶಿ:- ಸಂದರ್ಭಕ್ಕನುಸಾರವಾದ ಮಾತುಗಳಿಂದ ನಿಮ್ಮ ಕಾರ್ಯಗಳನ್ನು ಪಡೆದುಕೊಳ್ಳುವಿರಿ ವ್ಯರ್ಥ ವಿಚಾರಗಳಿಗೆ ತಲೆ ಹಾಕುವುದು ಬೇಡ ಜಮೀನು ಖರೀದಿಯಲ್ಲಿ ಪ್ರಗತಿ ಕಂಡುಬರುತ್ತದೆ.

ಮಕರ ರಾಶಿ:- ಹೂಡಿಕೆ ಮತ್ತು ಯೋಜನೆಗಳಲ್ಲಿ ಸಂಪೂರ್ಣ ನನ್ನ ಪಡೆದು ಮಾಡುವುದು ಒಳಿತು ನಿಮ್ಮ ಯೋಜನೆಗಳಲ್ಲಿ ಕೆಲವರು ತಡೆ ಹಿಡಿಯುವ ಸಾಧ್ಯತೆ ಕಾಣಬಹುದಾಗಿದೆ ನಿಮ್ಮ ದೌರ್ಬಲ್ಯಗಳಲ್ಲಿ ಅಸ್ತ್ರವಾಗಿ ಉಪಯೋಗಿಸಿಕೊಳ್ಳಬಹುದು ಎಚ್ಚರಿಕೆಯಿಂದಿರಿ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ಕುಂಭ ರಾಶಿ:- ವಿನಾಕಾರಣ ಕಾದಾಟ ಮಾಡುವ ಮನಸ್ಥಿತಿಯಿಂದು ನಿಮ್ಮ ಮೇಲೆ ಎರಗುವ ಜನಗಳಿಂದ ದೂರ ಇರಿ ಕುಲದೇವರಾಧನೆ ಒಳಿತು ಕೆಲಸದ ಒತ್ತಡ ಇಂದು ಸ್ವಲ್ಪ ಒತ್ತಡ ತರಬಹುದು ಇಂದು ಹಣದ ಪ್ರಯೋಜನ ಪಡೆಯುತ್ತೀರಿ.

ಮೀನ ರಾಶಿ:- ಹಳೆಯ ಮಿತ್ರರು ಇಂದು ಭೇಟಿಯಾಗುವ ಸಾಧ್ಯತೆ ಇದೆ ಪ್ರವಾಸದಿಂದ ಆನಂದದ ಕ್ಷಣಗಳು ಲಭಿಸುವುವು. ಆರ್ಥಿಕವಾಗಿ ಪ್ರಗತಿ ಕಾಣಲು ಸಾಹಸ ಪಡುವಿರಿ ಯೋಜನೆಗಳಲ್ಲಿ ನಿರೀಕ್ಷಿತ ಲಾಭಾಂಶವು ಕಾಣದಿರಬಹುದು.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ