Fri. Mar 1st, 2024

ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ವಿದೇಶದಲ್ಲಿ ಇದ್ದವರಿಗೆ ಪೋನ್ ಮೂಲಕ ಪರಿಹಾರ 9448895570.
ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.
ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಮೇಷ ರಾಶಿ:- ನಿಮ್ಮ ವ್ಯವಹಾರಿಕ ದೃಷ್ಟಿಕೋನ ಭವಿಷ್ಯದ ಅಭಿವೃದ್ಧಿಗೆ ಪೂರಕವಾಗಲಿದೆ ನಿಮ್ಮಲ್ಲಿನ ವ್ಯಕ್ತಿತ್ವಕ್ಕೆ ಅಡ್ಡಿಯಾಗಿರುವ ಕೆಲವಂಶಗಳನ್ನು ತೆಗೆದುಹಾಕಿ ಮುನ್ನಡೆಯಿರಿ. ನಿಮ್ಮ ಯೋಜನೆಗಳಿಗೆ ಬಂಡವಾಳದ ಅಗತ್ಯತೆಯನ್ನು ಹಿತೈಷಿಗಳು ಪೂರೈಸಲಿದ್ದಾರೆ.

ವೃಷಭ ರಾಶಿ:- ಸಾಂಪ್ರದಾಯಿಕ ಉದ್ಯಮದ ಜೊತೆಗೆ ಆಧುನಿಕ ಕೌಶಲ್ಯತೆಯನ್ನು ಬಳಸಿಕೊಂಡು ನಿಮ್ಮ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವುದು ಒಳಿತು. ನಿಮ್ಮ ಬಲಿಷ್ಠ ಚಿಂತನೆಗಳು ಸಕಾಲಕ್ಕೆ ಪ್ರಯೋಜನವಾಗದೆ ಅಲ್ಲೇ ಮುದುಡಿ ಹೋಗುವ ಸಾಧ್ಯತೆ ಇದೆ.ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ಮಿಥುನ ರಾಶಿ:- ಸಣ್ಣ ವಿಷಯಕ್ಕೆ ಸಂಗಾತಿಯೊಡನೆ ಮನಸ್ತಾಪ ಮಾಡಿಕೊಳ್ಳುವುದು ಸರಿಯಲ್ಲ ಜಡತ್ವದಿಂದ ಚೈತನ್ಯ ಕಡೆಗೆ ಪ್ರಯಾಣ ಸಾಗಲಿದೆ ಆರ್ಥಿಕ ಸಂಕಷ್ಟಗಳು ದೂರವಾಗಿ ಹೊಸತನ ನಿಮ್ಮಲ್ಲಿ ತುಂಬಿಕೊಳ್ಳುವುದು.

ಕಟಕ ರಾಶಿ:- ಮೇಲಾಧಿಕಾರಿಗಳ ಒಡನಾಟ ಹೆಚ್ಚಾಗಬಹುದು ಕುಟುಂಬದ ದೈವಿಕ ಹರಕೆಗಳನ್ನು ತೀರಿಸುವಸುವ ಕಾರ್ಯಕ್ರಮಗಳನ್ನು ನಡೆಸಬಹುದಾದ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕವಾಗಿ ಬೃಹತ್ ಮಟ್ಟದ ಯೋಜನೆಗಳಿಗೆ ಸಿದ್ಧರಾಗುವಿರಿ.ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ಸಿಂಹ ರಾಶಿ:- ನವೀನ ಕಾರ್ಯಕ್ರಮಗಳಲ್ಲಿ ಆಸಕ್ತಿ ಬೆಳೆಯಲಿದೆ ಕುಟುಂಬಸ್ಥರೊಡನೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲು ಬಯಸುವಿರಿ. ದೈಹಿಕ ಹರಕೆಗಳನ್ನು ತೀರಿಸಲು ಸಜ್ಜಾಗುವ ಸಾಧ್ಯತೆ ಕಾಣಬಹುದು ಗೃಹಪಯೋಗಿ ಚಟುವಟಿಕೆಗಳಲ್ಲಿ ಕಾಲ ಕಳೆಯುವಿರಿ

ಕನ್ಯಾ ರಾಶಿ:- ಆರ್ಥಿಕ ವ್ಯವಸ್ಥೆ ನಿರೀಕ್ಷೆಯ ಹಾಗೆ ಶುಭ ದಾಯಕವಾಗಿ ನಡೆಯಲಿದೆ ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಕಾಣುವಿರಿ. ಅವರ ಮುಂದಿನ ಭವಿಷ್ಯಕ್ಕೆ ನಿಮ್ಮ ಪಾಲ್ಗೊಳ್ಳುವಿಕೆಯನ್ನು ನಿರೀಕ್ಷಿಸಬಹುದಾಗಿದೆ.ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ತುಲಾ ರಾಶಿ:- ಮಕ್ಕಳ ಬಗ್ಗೆ ನಿಮ್ಮ ಗಮನ ಹಾಗೂ ಪರಿಸರವನ್ನು ನೀವು ಉತ್ತಮವಾಗಿ ಇಟ್ಟುಕೊಳ್ಳುವ ಮನಸ್ಥಿತಿಯನ್ನು ರೂಪಿಸಿಕೊಳ್ಳುವುದು ಉತ್ತಮ. ಶ್ರಮದ ಕೆಲಸದಲ್ಲಿ ನಿಮ್ಮ ಸಾರ್ಥಕತೆಯನ್ನು ಕಾಣಬಹುದು ಇಂದು ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ.

ವೃಶ್ಚಿಕ ರಾಶಿ:- ನೀವು ಮಾಡುವ ಕೆಲಸದಲ್ಲಿ ಉತ್ತಮ ಫಲಿತಾಂಶ ಮಾತ್ತು ಆದಾಯ ವೃದ್ದಿಯಾಗುತ್ತದೆ ನೀವು ಒಬ್ಬರಿಗೆ ಒಳ್ಳೆಯದು ಬಯಸಿದರೆ ಅದು ಕೆಲವರಿಗೆ ಅಪರಾಧ ಮತ್ತು ಅಪಹಾಸ್ಯ ದಿಂದ ವರ್ತಿಸ ಬಹುದಾಗಿದೆ. ಇನ್ನೊಬ್ಬರಿಗೆ ಬುದ್ಧಿ ಹೇಳುವ ಮೊದಲು ವ್ಯಕ್ತಿ ಕೇಳುತ್ತಾನೆಯೆ ಎಂಬುದನ್ನು ತಿಳಿದುಕೊಳ್ಳಿ.ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ಧನು ರಾಶಿ;- ನಿಮ್ಮಲ್ಲಿ ಜಡತ್ವ ಕರಗಿ ಹೋಗಲಿದೆ ನಿಮ್ಮ ವಿನಯದ ಸ್ವಭಾವದಿಂದ ಹೆಚ್ಚಿನ ಜನರನ್ನು ಸಂಪಾದನೆ ಮಾಡುತ್ತೀರಿ. ಸಂಗಾತಿಯ ಬಯಕೆಗಳನ್ನು ನೀವು ಸಮ್ಮತಿಯ ವಾಗ್ದಾನ ನೀಡುತ್ತೀರಿ. ಮಕ್ಕಳ ಕೆಲವು ವರ್ತನೆ ನಿಮಗೆ ಬೇಸರ ತರಬಹುದು

ಮಕರ ರಾಶಿ:- ಮಾಡುವ ಕಾರ್ಯದಲ್ಲಿ ಅನಗತ್ಯವಾಗಿ ತೊಂದರೆ ಬರಬಹುದಾಗಿದೆ ಆದಷ್ಟು ಸಮಸ್ಯೆಗೆ ಪರಿಹಾರ ಹುಡುಕಿ ಕೆಲವು ಕಾರ್ಯಗಳನ್ನು ನೀವೇ ನಿಂತು ಮಾಡುವುದು ಒಳ್ಳೆಯದು ಸಾಲ ವಸೂಲಿಯಲ್ಲಿ ನಿಮ್ಮ ನಿರೀಕ್ಷೆ ಹುಸಿಯಾಗಲಿದೆ.ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ಕುಂಭ ರಾಶಿ:- ವಿವೇಚನಾರಹಿತ ಹೂಡಿಕೆಗಳಿಂದ ನಷ್ಟ ಆಗುವ ಸಾಧ್ಯತೆ ಕಾಣಲಿದೆ ನಿಮ್ಮದೇ ವಿಚಾರಗಳು ನಡೆಯಬೇಕೆಂಬ ಮಾತುಗಳು ಅತಿಶಯೋಕ್ತಿಯಂತೆ ಕಾಣಬಹುದು ಎಲ್ಲರ ಮಾತಿಗೆ ಪ್ರಾಧಾನ್ಯತೆ ನೀಡಿ ಮುನ್ನಡೆಯಿರಿ.

ಮೀನ ರಾಶಿ:- ಹಿರಿಯರ ಬಗ್ಗೆ ಗೌರವ ನೀಡುವುದು ಒಳ್ಳೆಯದು ಉತ್ತಮ ಆರ್ಥಿಕ ಗಳಿಗೆ ಇದ್ದರು ಸಹ ಕೆಲವೊಂದು ವಿಷಯಕ್ಕೆ ನಿಮ್ಮ ದುಡುಕುತನ ದೊಡ್ಡ ಪೆಟ್ಟು ನೀಡಬಹುದಾಗಿದೆ. ಮನಸ್ಸು ಮರ್ಕಟ ವಿದ್ದಂತೆ ನಿಮ್ಮ ಮನೋಕಾಮನೆಯನ್ನು ಆದಷ್ಟು ನಿಯಂತ್ರಣದಲ್ಲಿಡಿ.ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.