ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ, ಸಮಸ್ಯೆಗಳಾದ ಮದುವೆ ಸಮಸ್ಯೆ, ಹಣಕಾಸು ವ್ಯಾಪಾರ ಅಭಿವೃದ್ಧಿ ,ಗಂಡ ಹೆಂಡತಿ ಸಮಸ್ಯೆ, ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451
ಮೇಷ:ಇಂದಿನಿಂದ ನಿಮ್ಮ ರಾಶಿಗೆ ವಿಪರೀತ ಓಡಾಟ-ಪ್ರಯಾಣ, ಸಂಪತ್ತು ಪ್ರಾಪ್ತಿ, ಶತ್ರುಗಳು ನಾಶ, ಅಕಾಲ ಭೋಜನ ಸರಿಯಾದ ಸಮಯಕ್ಕೆ ಊಟ ತಿಂಡಿ ಸಿಗೊದಿಲ್ಲ. ಪರರಿಂದ ಮೋಸ, ಸಮಾಜ ಸೇವಕರಿಗೆ ನಿಂದನೆ, ಇಲ್ಲ ಸಲ್ಲದ ಅಪವಾದ.
ವೃಷಭ: ಮಿತ್ರರಿಂದ ಸಹಾಯ, ಸ್ವಯಂಕೃತ ಅಪರಾಧದಿಂದ ಮನೋವ್ಯಥೆ, ವಾಹನ ಅಪಘಾತ, ಸಾಲದಿಂದ ಮುಕ್ತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ದಾಂಪತ್ಯದಲ್ಲಿ ಪ್ರೀತಿ ಹೆಚ್ಚಾಗುತ್ತದೆ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451
ಮಿಥುನ: ಕೆಲಸ ಕಾರ್ಯಗಳಲ್ಲಿ ವಿಳಂಬ, ವ್ಯಾಪಾರಿಗಳಿಗೆ ಅಧಿಕ ಲಾಭ, ಮನೆಯಲ್ಲಿ ಶುಭ ಕಾರ್ಯ, ಆದಾಯಕ್ಕಿಂತ ಖರ್ಚು ಹೆಚ್ಚು, ಅನ್ಯ ಜನರಲ್ಲಿ ಕಲಹ,ಮನಃಕ್ಲೇಷ ಉಂಟಾಗಬಹುದು.
ಕಟಕ: ಅಮೂಲ್ಯ ವಸ್ತುಗಳ ಖರೀದಿ, ನಾನಾ ರೀತಿಯ ಧನ ಲಾಭ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಏರುಪೇರು, ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾರ್ಥಿಗಳಲ್ಲಿ ಮುನ್ನಡೆ, ಮಾನಸಿಕ ಶಾಂತಿ ದೊರೆಯಲಿದೆ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451
ಸಿಂಹ: ಸ್ವಂತ ಪ್ರಯತ್ನದಿಂದ ಕಾರ್ಯ ಸಿದ್ಧಿ, ವ್ಯವಹಾರದಲ್ಲಿ ಮಾತಿನ ಚಕಮಕಿ, ರಾಜಕೀಯ ವ್ಯಕ್ತಿಗಳಿಂದ ನಿಂದನೆ, ವಿವಾಹ ಯೋಗ, ನೆರೆಹೊರೆಯವರ ಜೊತೆ ಸೌಜನ್ಯದಿಂದ ವರ್ತಿಸಬೇಕು.
ಕನ್ಯಾ; ರಿಯಲ್ ಎಸ್ಟೇಟ್‍ನವರಿಗೆ ಲಾಭ, ಪ್ರತಿಭೆಗೆ ತಕ್ಕ ಮನ್ನಣೆ, ಅಧಿಕಾರ-ಗೌರವ ಪ್ರಾಪ್ತಿ, ಸ್ವಲ್ವ ಹಣ ಬಂದರೂ ಉಳಿಯುವುದಿಲ್ಲ, ಶತ್ರುತ್ವ ಹೆಚ್ಚಾಗುವುದು, ಸುಖ ಭೋಜನ, ವಿದೇಶ ಪ್ರಯಾಣ ಯೋಗ ಇದೆ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451
ತುಲಾ: ಸ್ತ್ರೀಯರಿಗೆ ನೆಮ್ಮದಿ, ಉತ್ತಮ ಬುದ್ಧಿಶಕ್ತಿ, ಋಣ ಬಾಧೆ, ಅಧಿಕ ಖರ್ಚು, ಸುಳ್ಳು ಮಾತನಾಡುವಿರಿ, ವಿರೋಧಗಳಿಂದ ತೊಂದರೆ, ಅಭಿವೃದ್ಧಿ ಕುಂಠಿತ, ಶತ್ರುಗಳ ಬಾಧೆ ಸ್ವಲ್ಪ ಕಾಡಬಹುದು ಎಚ್ಚರ.
ವೃಶ್ಚಿಕ: ಸಾಮಾನ್ಯ ನೆಮ್ಮದಿಗೆ ಧಕ್ಕೆ, ನಂಬಿದ ಜನರಿಂದ ಮೋಸ, ಋಣ ಬಾಧೆ, ಹಿರಿಯರಲ್ಲಿ ಭಕ್ತಿ, ಓದಿನಲ್ಲಿ ಹೆಚ್ಚು ಸಮಯ ವಿನಿಯೋಗ, ತೀರ್ಥಯಾತ್ರೆ ದರ್ಶನ ಮಾಡಿ ಬನ್ನಿ ಶುಭಫಲ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451
ಧನಸ್ಸು: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಅನಿರೀಕ್ಷಿತ ಧನ ಲಾಭ, ದೂರ ಪ್ರಯಾಣ, ರೇಷ್ಮೆ ವ್ಯಾಪಾರಿಗಳಿಗೆ ಲಾಭ, ಪರಿಶ್ರಮಕ್ಕೆ ತಕ್ಕ ಫಲ, ನೆಮ್ಮದಿಯ ಜೀವನಕ್ಕೆ ಶುಭ ದಿನ ಇಂದಾಗಿರುತ್ತದೆ.
ಮಕರ: ಅನಾವಶ್ಯಕ ಮಾತುಗಳಿಂದ ದೂರವಿರಿ, ಮನಃಕ್ಲೇಷ, ದುಷ್ಟ ಜನರಿಂದ ತೊಂದರೆ, ಕೆಲಸ ಕಾರ್ಯದಲ್ಲಿ ಜಯ, ಸ್ಥಳ ಬದಲಾವಣೆ, ಉದ್ಯೋಗದಲ್ಲಿ ಬಡ್ತಿ ದೊರೆಯುವ ಸಾಧ್ಯತೆ ಇದೆ ಶುಭ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451
ಕುಂಭ: ಬುದ್ಧಿವಂತಿಕೆಯಿಂದ ಕಾರ್ಯ ಮಾಡುವಿರಿ, ಇಷ್ಟಾರ್ಥ ಸಿದ್ಧಿ, ಪ್ರಿಯ ಜನರ ಭೇಟಿ, ಕೃಷಿಯಲ್ಲಿ ಲಾಭ, ಸ್ತ್ರೀಯರಿಗೆ ಅನುಕೂಲ, ಸ್ಥಿರಾಸ್ತಿ ಸಂಪಾದನೆ, ಕಾರ್ಯದಲ್ಲಿ ವಿಳಂಬ ಆಗಬಹುದು.
ಮೀನ: ಹೊಸ ವ್ಯವಹಾರದಿಂದ ಲಾಭ, ದ್ರವ್ಯ ಲಾಭ, ಆರೋಗ್ಯ ವೃದ್ಧಿ, ಪತ್ರ ವ್ಯವಹಾರಗಳಲ್ಲಿ ನಷ್ಟ, ವಾಹನ ರಿಪೇರಿ, ಅನ್ಯ ಜನರಲ್ಲಿ ವೈಮನಸ್ಸು, ಶತ್ರುಗಳ ಬಾಧೆ ಕಡಿಮೆ ಆಗಲಿದೆ ಸಂತಸದಿಂದ ಈ ದಿನ ಕಳೆಯುವುರಿ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451