Fri. Feb 3rd, 2023

ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ, ಸಮಸ್ಯೆಗಳಾದ ಮದುವೆ ಸಮಸ್ಯೆ, ಹಣಕಾಸು ವ್ಯಾಪಾರ ಅಭಿವೃದ್ಧಿ ,ಗಂಡ ಹೆಂಡತಿ ಸಮಸ್ಯೆ, ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ಮೇಷ ರಾಶಿ. ನೀವು ಇಂದು ಮಾನಸಿಕವಾಗಿ ತುಂಬಾ ಬಲಶಾಲಿ ಆಗಿರುತ್ತೀರಿ ಮತ್ತು ಪ್ರತಿಯೊಂದು ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳುವಿರಿ ಫ್ಯಾಶನ್ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಇಂದು ಬಹಳ ಮುಖ್ಯವಾದ ದಿನ ವಾಗಲಿದೆ ನೀವು ಉತ್ತಮ ಯಶಸ್ಸನ್ನು ಪಡೆಯಬಹುದು ನೀವು ಉತ್ತಮ ಪ್ರಗತಿಯನ್ನು ಪಡೆಯಬಹುದು. ನಿಮ್ಮ ಅದೃಷ್ಟದ ಬಣ್ಣ ಹಳದಿ ನಿಮ್ಮ ಅದೃಷ್ಟದ ಸಂಖ್ಯೆ 5ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ವೃಷಭ ರಾಶಿ. ದೀರ್ಘಕಾಲದಿಂದ ಸಿಲುಕಿಕೊಂಡಿದ್ದ ಕೆಲಸವು ಇಂದು ಪೂರ್ಣಗೊಳ್ಳುವುದು ರಿಂದ ನೀವು ಇಂದು ತುಂಬಾ ಸಂತೋಷವಾಗಿರುತ್ತೀರಿ ಮನಸ್ಸು ಶಾಂತವಾಗಿರುತ್ತದೆ ಮತ್ತು ಸಕಾರಾತ್ಮಕ ವನ್ನು ಅನುಭವಿಸುವಿರಿ ಕೆಲಸದ ಬಗ್ಗೆ ಹೇಳುವುದಾದರೆ ಉದ್ಯೋಗದಲ್ಲಿರುವವರು ಕೆಲಸವನ್ನು ಕಷ್ಟಪಟ್ಟು ಮಾಡಬೇಕಾಗುತ್ತದೆ ಅದೃಷ್ಟದ ಬಣ್ಣ ಹಸಿರು ಅದೃಷ್ಟದ ಸಂಖ್ಯೆ 4.

ಮಿಥುನ ರಾಶಿ. ಆರೋಗ್ಯದ ವಿಷಯದಲ್ಲಿ ನೀವು ತುಂಬಾ ಜಾಗರೂಕರಾಗಿರಬೇಕು ನೀವು ರಕ್ತದೊತ್ತಡ ಸಮಸ್ಯೆಯಿಂದ ಪರಿತಪಿಸುತ್ತಿದ್ದಾರೆ ಇಂದು ಒತ್ತಡ ಮತ್ತು ಕೋಪವನ್ನು ತಪ್ಪಿಸಿ ವ್ಯಾಪಾರಸ್ಥರು ತರಾತುರಿಯಲ್ಲಿ ನಿರ್ಧಾರವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು ಇಲ್ಲದಿದ್ದರೆ ನೀವು ಬಾರಿ ಆರ್ಥಿಕ ನಷ್ಟವನ್ನು ಅನುಭವಿಸುವಿರಿ ಅದೃಷ್ಟದ ಬಣ್ಣ ನೇರಳೆ ಅದೃಷ್ಟದ ಸಂಖ್ಯೆ2.ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ಕರ್ಕಾಟಕ ರಾಶಿ. ಸಣ್ಣಪುಟ್ಟ ವಿಷಯಗಳನ್ನು ಮನಸ್ಸಿಗೆ ತೆಗೆದುಕೊಳ್ಳುವುದನ್ನು ಬಿಡಿ ನಿಮ್ಮ ಮನೆಯ ಶಾಂತಿಯನ್ನು ಕಾಪಾಡಿ ಕೊಳ್ಳುವುದಾದರೆ ಅಭ್ಯಾಸವನ್ನು ಬದಲಾಯಿಸಲು ಪ್ರಯತ್ನಿಸಿ ಇಲ್ಲದಿದ್ದರೆ ನಿಮ್ಮ ಮನೆ ಮನಸ್ಸು ಎರಡು ಹದಗೆಡಬಹುದು ಕೆಲಸದ ಸ್ಥಳದಲ್ಲಿ ನೀವು ಮಿಶ್ರ ಫಲಿತಾಂಶವನ್ನು ಪಡೆಯುತ್ತೀರಿ ಅದೃಷ್ಟದ ಬಣ್ಣ ಹಳದಿ ಅದೃಷ್ಟ ಸಂಖ್ಯೆ6.

ಸಿಂಹ ರಾಶಿ. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ ಇಂದು ನೀವು ನಿರ್ಗತಿಕರಿಗೆ ಯಾವುದೇ ಸಹಾಯವನ್ನು ಮಾಡಬಹುದು ಕೆಲಸದ ಬಗ್ಗೆ ಹೇಳುವುದಾದರೆ ಕಚೇರಿಯಲ್ಲಿ ನೀವು ಕೆಲಸವನ್ನು ಪೂರ್ಣ ಶ್ರಮ ಮತ್ತು ಉತ್ಸಾಹದಿಂದ ಪೂರ್ಣಗೊಳಿಸಿದ್ದೀರಿ ಹಿರಿಯ ಅಧಿಕಾರಿಗಳು ನಿಮ್ಮ ಕಾರ್ಯಕ್ಷಮತೆಯನ್ನು ಮೆಚ್ಚುತ್ತಾರೆ ಅದೃಷ್ಟದ ಬಣ್ಣ ಕಿತ್ತಳೆ ಅದೃಷ್ಟದ ಸಂಖ್ಯೆ4.ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ಕನ್ಯಾ ರಾಶಿ. ಹಣದ ವಿಷಯದಲ್ಲಿ ಇಂದು ನಿಮಗೆ ತುಂಬಾ ಒಳ್ಳೆಯ ದಿನವಾಗಿದೆ ಆರ್ಥಿಕ ಪರಿಸ್ಥಿತಿಯಲ್ಲಿ ತುಂಬಾ ದೊಡ್ಡ ಸುಧಾರಣೆ ಕಂಡುಬರುತ್ತದೆ ಕೆಲಸದ ಬಗ್ಗೆ ಹೇಳುವುದಾದರೆ ನಿಮ್ಮ ಕಚೇರಿಯಲ್ಲಿ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ ಸಹೋದ್ಯೋಗಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ನಿಮ್ಮ ಸಂಬಂಧವನ್ನು ಇರುತ್ತೀರಿ ಅದೃಷ್ಟದ ಬಣ್ಣ ಹಸಿರು ಅದೃಷ್ಟದ ಸಂಖ್ಯೆ3.

ತುಲಾ ರಾಶಿ. ಕೆಲಸದ ವಿಚಾರವಾಗಿ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ಪಲ ಸಿಗದ ಕಾರಣ ನೀವು ಇಂದು ನಿರಾಶೆ ಗೊಳ್ಳುತ್ತಿವೆ ಕಚೇರಿಯಲ್ಲಿ ನೀವು ಇಂದು ತುಂಬಾ ಸಮತೋಲಿತವಾಗಿ ವರ್ತಿಸುವುದು ಬಹಳ ಮುಖ್ಯ ವಿಶೇಷವಾಗಿ ನಿಮ್ಮ ಬಾಸ್ ಜೊತೆ ಗೌರವವಾಗಿ ವರ್ತಿಸಿ ಅದೃಷ್ಟದ ಬಣ್ಣ ಅದೃಷ್ಟದ ಬಿಳಿ ಸಂಖ್ಯೆ5.ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ವೃಶ್ಚಿಕ ರಾಶಿ. ಇತರರ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸಿ ಇಲ್ಲದಿದ್ದರೆ ನೀವು ಇಂದು ಅವಮಾನಕರ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ನಿಮ್ಮ ಮಾತುಗಳು ಹಿಡಿತದಲ್ಲಿರಲಿ ನಿಮ್ಮ ಪ್ರಮುಖ ಕಾರ್ಯಗಳನ್ನು ಕಚೇರಿಯಲ್ಲಿ ಎಚ್ಚರಿಕೆಯಿಂದ ಪೂರ್ಣಗೊಳಿ ಸಲು ಪ್ರಯತ್ನಿಸಿ ಅದೃಷ್ಟದ ಕಿತ್ತಳೆ ಬಣ್ಣ ಅದೃಷ್ಟ ಸಂಖ್ಯೆ7.

ಧನಸ್ಸು ರಾಶಿ. ಇಂದು ನಿಮ್ಮ ಮನಸ್ಸಿನಲ್ಲಿ ಒಂದು ಅಪರಿಚಿತ ಭಯವಿರುತ್ತದೆ ಇಂದು ನೀವು ಅನೇಕ ಚಿಂತೆಗಳನ್ನು ಮಾಡುತ್ತೀರಿ ನೀವು ಹಿಂದಿನದನ್ನು ಮರೆತು ಹೊಸ ಆರಂಭದ ಜೀವನವನ್ನು ಆರಂಭಿಸಿ ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ ಮತ್ತು ಪೂರ್ಣ ಸಕಾರಾತ್ಮಕ ದೊಂದಿಗೆ ಮುಂದುವರೆಯಿರಿ ಅದೃಷ್ಟದ ಬಣ್ಣ ಹಳದಿ ಅದೃಷ್ಟದ ಸಂಖ್ಯೆ 4.ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ಮಕರ ರಾಶಿ. ಇಂದು ಕೆಲಸದ ಸ್ಥಳದಲ್ಲಿ ಇಂದು ನಿಮಗೆ ತುಂಬಾ ಕಾರ್ಯನಿರತ ದಿನವಾಗಲಿದೆ ಹಠಾತ್ ಸಂಪತ್ತನ್ನು ಗಳಿಸಬಹುದು ನಿಮ್ಮ ಸಣ್ಣ ಹಳೆಯ ಸಾಲವನ್ನು ಮರುಪಾವತಿಸುವ ಲ್ಲಿ ಯಶಸ್ವಿಯಾಗಲು ಸಾಧ್ಯವಿದೆ ಕುಟುಂಬ ಜೀವನದಲ್ಲಿ ಹೇಳುವುದಾದರೆ ಮನೆಯ ವಾತಾವರಣವು ಹರ್ಷಚಿತ್ತದಿಂದ ಕೂಡಿರುತ್ತದೆ ಅದೃಷ್ಟದ ಬಣ್ಣ ಕೆಂಪು ಅದೃಷ್ಟದ ಸಂಖ್ಯೆ4.

ಕುಂಭ ರಾಶಿ. ಮನೆಯ ಜವಾಬ್ದಾರಿಗಳು ಹೆಚ್ಚಾಗಬಹುದು ನಿಮ್ಮ ಪ್ರೀತಿಪಾತ್ರರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಇದರಿಂದ ನಿಮ್ಮ ಎಲ್ಲಾ ಜವಾಬ್ದಾರಿಗಳನ್ನು ಸರಿಯಾಗಿ ನೀವು ಪೂರೈಸಲು ಸಾಧ್ಯವಾಗುತ್ತದೆ ಸಂಗಾತಿಯೊಂದಿಗಿನ ಸಂಬಂಧ ಉತ್ತಮವಾಗಿರುತ್ತದೆ ಅದೃಷ್ಟದ ಬಣ್ಣ ನೇರಳೆ ಅದೃಷ್ಟದ ಸಂಖ್ಯೆ2.

ಮೀನ ರಾಶಿ. ದೀರ್ಘಕಾಲದಿಂದ ಕಷ್ಟಪಡುತ್ತಿದ್ದರೆ ನಿಮ್ಮ ಸಮಸ್ಯೆ ಇಂದು ಕೊನೆಗೊಳ್ಳಬಹುದು ಕಚೇರಿಯಲ್ಲಿ ನಿಮ್ಮ ಪ್ರತಿಯೊಂದು ಕೆಲಸವನ್ನು ಪ್ರಾಮಾಣಿಕತೆಯಿಂದ ಪೂರೈಸಲು ನೀವು ಪ್ರಯತ್ನಿಸುತ್ತೀರಿ ಅಗತ್ಯವಿದ್ದರೆ ನೀವು ಹಿರಿಯ ಅಧಿಕಾರಿಗಳ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ ಶೇರು ಮಾರುಕಟ್ಟೆಯಲ್ಲಿ ದುಡಿಯುವ ಜನರಿಗೆ ಇಂದು ಬಹಳ ಅದೃಷ್ಟದ ದಿನವಾಗಿದೆ ಅದೃಷ್ಟದ ಬಣ್ಣ ನೀಲಿ ಅದೃಷ್ಟದ ಸಂಖ್ಯೆ8.ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.