Sun. Dec 3rd, 2023

ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ, ಸಮಸ್ಯೆಗಳಾದ ಮದುವೆ ಸಮಸ್ಯೆ, ಹಣಕಾಸು ವ್ಯಾಪಾರ ಅಭಿವೃದ್ಧಿ ,ಗಂಡ ಹೆಂಡತಿ ಸಮಸ್ಯೆ, ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಮೇಷ ರಾಶಿ:- ಅನೇಕ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಒಂದು ನಿಶ್ಚಿತ ಪರಿಹಾರ ಕಾಣುವ ಸಾಧ್ಯತೆ ಇದೆ. ನಿಮ್ಮ ಒಂದು ದೊಡ್ಡ ಸಮಸ್ಯೆ ಮಂಜುಗಡ್ಡೆಯಂತೆ ಕರಗಿಹೋಗುತ್ತದೆ. ನಿಮ್ಮ ಮುಂದಿನ ದಾರಿ ಸುಲಭವಾಗುತ್ತದೆ.

ವೃಷಭ ರಾಶಿ:- ನೀವು ನಿಮ್ಮ ಜವಾಬ್ದಾರಿ ಮತ್ತು ಅಭಿಪ್ರಾಯಗಳಿಂದ ನೀವು ನಿಮ್ಮ ಕುಟುಂಬದವರ ಭಾವನೆಗಳಿಗೆ ನೋವುಂಟು ಮಾಡಬಹುದು. ನಿಮ್ಮ ಮಾತುಗಳು ನಿಮ್ಮ ವಿರುದ್ದ ಹೋಗಿ. ನಿಮ್ಮ ಕುಟುಂಬದ ಮರ್ಯಾದೆ ಹಾಳು ಮಾಡುವ ಸಾಧ್ಯತೆ ಇರುತ್ತದೆ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಮಿಥುನ ರಾಶಿ:- ಆಹಾರದ ಸ್ವಾದ ಉಪ್ಪಿನಿಂದ ಬರುವಂತೆ ಅತೃಪ್ತಿಯಿಂದ ಆಗಲಿ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ಹೊಸ ಒಪ್ಪಂದ ಲಾಭ ದಾಯಕವೆನಿಸಿದರೂ ಬಯಸಿದ ಲಾಭ ತರುವುದಿಲ್ಲ. ಹಣಹೂಡಿಕೆ ಪ್ರಶ್ನೆ ಬಂದಾಗ ಆತುರದ ನಿರ್ಧಾರ ಬೇಡ.

ಕಟಕ ರಾಶಿ:- ಮಕ್ಕಳ ಪ್ರತಿಭೆಗೆ ಬೆಳಕಿಗೆ ಒಂದು ಅಪಾರ ಸಂತೋಷ ಸಿಗುವ ದಿನವಿದು. ಪ್ರತಿಯೊಂದು ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ ಎಂದು ಭಾವಿಸಬೇಡಿ. ಇಂದಿನ ಸೋಲು ನಾಳಿನ ಗೆಲುವಿಗೆ ಕಾರಣವಾಗಬಹುದು.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಸಿಂಹ ರಾಶಿ:- ಮಹತ್ವದ ಯೋಜನೆಗಳ ಹೆಸರು ನಿಮ್ಮದಾಗಲಿದೆ. ಹೊಸ ಯೋಜನೆಗಳ ತಯಾರಿ ಮತ್ತು ಅನುಷ್ಠಾನಗಳಿಗೆ ಒಳ್ಳೆಯ ಸಮಯ ಬಂದಿದೆ. ವೃತ್ತಿಯಲ್ಲಿ ಬದಲಾವಣೆ ಗಾಳಿ ಬೀಸಲಾರಂಭಿಸಿದೆ. ಆದ್ದರಿಂದ ವೃತ್ತಿಯಲ್ಲಿ ಹೊಸ ಲಾಭವು ಲಭ್ಯ ವಾಗುತ್ತದೆ.

ಕನ್ಯಾ ರಾಶಿ:- ಬೆಲೆಬಾಳುವ ವಸ್ತುಗಳನ್ನು ಖರೀದಿಸಲು ಇನ್ನು ಸ್ವಲ್ಪ ದಿನ ಮುಂದೂಡಿ ಇದರಿಂದ ಆರ್ಥಿಕ ಸಂಕಷ್ಟದಿಂದ ಹೊರಬರಲು ಸಹಾಯಕವಾಗುತ್ತದೆ. ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ಸಾಧಾರಣ ಪ್ರಗತಿ ಇಂದಿನ ದಿನ ಇದೆ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ತುಲಾ ರಾಶಿ:- ಇಂದಿನ ದಿನ ಅನುಕೂಲಕರ ವಾಗಿರುತ್ತದೆ. ನಿಮಗೆ ಒದಗಿದ ಸಂಕಷ್ಟಗಳು ಮಂಜಿನಂತೆ ಕರಗಿ ನೀರಾಗುತ್ತದೆ. ಕಚೇರಿಗಳಲ್ಲಿ ಮತ್ತು ವ್ಯಾಪಾರ ಸ್ಥಳಗಳಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ಮತ್ತು ಯಶಸ್ಸು ಕೂಡ ಕಂಡುಬರುತ್ತದೆ.

ವೃಶ್ಚಿಕ ರಾಶಿ:- ಇಂದಿನ ದಿನ ನಿಮ್ಮ ಎಲ್ಲಾ ಸಂಬಂಧದ ಎಲ್ಲ ದೂರುಗಳು ಮತ್ತು ದ್ವೇಷಗಳು ಈ ದಿನದಂದು ಕಣ್ಮರೆಯಾಗುತ್ತದೆ. ಮತ್ತು ನೀವು ಸಾಮಾನ್ಯವಾಗಿ ಇರುವುದಕ್ಕಿಂತ ಕಡಿಮೆ ಚೈತನ್ಯವನ್ನು ಇಂದು ಕಾಣಬಹುದು. ನಿಮ್ಮ ಮೇಲೆ ನೀವು ಹೆಚ್ಚುವರಿ ಕೆಲಸ ಮತ್ತು ಒತ್ತಡ ಹೇರಬೇಡಿ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಧನಸ್ಸು ರಾಶಿ:- ನಿಮ್ಮನ್ನು ಪ್ರೇರೇಪಿಸುವ ಭಾವನೆಗಳನ್ನು ಗುರುತಿಸಿ ನೀವು ಭಯ, ಅನುಮಾನ, ಕೋಪ, ದುರಾಸೆ ಯಂತಹ ನಕಾರಾತ್ಮಕ ಭಾವನೆಗಳಿಂದ ಹೊರಬರಬೇಕು ಏಕೆಂದರೆ ಇವು ನೀವು ಬಯಸುವುದಕ್ಕೆ ವಿರುದ್ಧವಾಗಿ ಆಯಸ್ಕಾಂತದಂತೆ ಕೆಲಸ ಮಾಡುತ್ತದೆ.

ಮಕರ ರಾಶಿ:- ನಿಮ್ಮ ಮನೆಯ ದೇವರನ್ನು ಭಕ್ತಿಯಿಂದ ಜಪಿಸಿ. ನಿಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಬರುವ ದಿನಗಳಲ್ಲಿ ಪ್ರಗತಿಯನ್ನು ಕಾಣುತ್ತೀರಿ. ಅನಗತ್ಯವಾದ ವಿಷಯಗಳನ್ನು ತಲೆಗೆ ತುಂಬಿಕೊಂಡು ತಲೆಕೆಡಿಸಿಕೊಳ್ಳಬೇಡಿ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಕುಂಭ ರಾಶಿ:- ಒತ್ತಡ ಬಹಳಷ್ಟು ತೆಗೆದು ಕೊಳ್ಳುವುದರಿಂದ ಇದು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ನೀವು ಆರಾಮವಾಗಿರಲು ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಒಂದಿಷ್ಟು ಸಮಯ ಕಳಿಯಿರಿ.

ಮೀನ ರಾಶಿ:- ನಿಮ್ಮ ಹೂರಟು ವರ್ತನೆ ನಿಮ್ಮ ಪತಿಯೊಂದಿಗೆ ನಾ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಲಶಾಲಿಯಾದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ.ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451