Sat. Dec 9th, 2023

ಎದೆಯಲ್ಲಿ ಕಟ್ಟಿದ ಕಫವನ್ನು ನಿವಾರಣೆ ಮಾಡಲು ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ನಮಸ್ಕಾರ ಸ್ನೇಹಿತರೆ ಇದೀಗ ನಾವು ಹೇಳುವಂತಹ ಈ ವಿಷಯವನ್ನು ನೀವು ತಿಳಿದುಕೊಳ್ಳಲೇಬೇಕು ಏಕೆಂದರೆ ಇದು ತುಂಬಾ ಪ್ರಮುಖವಾದಂತಹ ವಿಷಯ ಹಾಗೂ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ ಅದೇನಪ್ಪ ಅಂದರೆ ಎದೆಯಲ್ಲಿ ಕಟ್ಟಿದ ಕಫವನ್ನು ನಿವಾರಣೆ ಮಾಡಿಕೊಳ್ಳಲು ನಾವು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಇಂಗ್ಲೀಷ್ ಮೆಡಿಸಿನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನನಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನು ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಒಂದು ಸುಲಭವಾದಂತಹ ಮತ್ತು ಸರಳ ವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇವೆ ಈ ಕೆಳಗಿನ ವಿಡಿಯೋ ನೋಡಿ.

ಈ ಮನೆಮದ್ದು ಮಾಡಲು ನಮಗೆ ಬೇಕಾಗಿರುವಂತಹ ಸಾಮಗ್ರಿಗಳು ಆಡು ಮುಟ್ಟದ ಸೊಪ್ಪು ನಂತರ ಅಜವಾನದ ಎಲೆ ನಂತರ ಸ್ವಲ್ಪ ಕಾಳುಮೆಣಸಿನ ಪುಡಿ ಅದಾದ ಮೇಲೆ ಸ್ವಲ್ಪ ಜೇನು ಎಲ್ಲವನ್ನೂ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಪ್ರತಿನಿತ್ಯ ಚೆನ್ನಾಗಿ ಅಗಿದು ತಿನ್ನುವುದರಿಂದ ನಿಮ್ಮ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಈ ವಿಡಿಯೋಗೆ ಒಂದು ಲೈಕ್ ಮಾಡಿ ಮತ್ತು ಶೇರ್ ಮಾಡಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಲಕ್ಷ್ಮೀ ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ 9900555458 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9900555458ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9900555458