ಎಷ್ಟೇ ಹಳೆಯದಾದ ಮಂಡಿನೋವು ಸಮಸ್ಯೆಯನ್ನು ನಿವಾರಣೆ ಮಾಡಲು ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ಇತ್ತೀಚಿನ ಗಳಲ್ಲಿ ಎಲ್ಲರಿಗೂ ಕೂಡ ಮಂಡಿನೋವಿನ ಸಮಸ್ಯೆ ಹೆಚ್ಚಾಗಿದೆ ಹಾಗೂ ಅದರಲ್ಲೂ ಕೂಡ ಮಹಿಳೆಯರಿಗೆ ಇಂತಹ ಸಮಸ್ಯೆ ಹೆಚ್ಚಾಗಿದೆ ಅವರು ಯಾವುದೇ ರೀತಿ ಕೆಲಸ ಮಾಡಲು ಆಗುವುದಿಲ್ಲ ಮತ್ತು ಸ್ವಲ್ಪ ದೂರ ನಡೆಯಲು ಕೂಡ ಆಗುವುದಿಲ್ಲ ಅಷ್ಟು ಕಷ್ಟಪಡುತ್ತಿದ್ದಾರೆ ಮತ್ತು ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಇಂಗ್ಲಿಷ್ ಮೆಡಿಷನ್ ಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಇದರಿಂದ ಯಾವುದೇ ರೀತಿಯ ಪ್ರಯೋಜನ ಹಾಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಒಂದು ಸುಲಭವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.
ಈ ಮನೆಮದ್ದು ಅತಿ ಬೇಗನೆ ಮತ್ತು ಸುಲಭವಾಗಿ ಮಾಡಬಹುದು ಹಾಗಾದರೆ ಏನೆಲ್ಲ ಪದಾರ್ಥಗಳು ಬೇಕು ಈ ಮನೆಮದ್ದು ಮಾಡಲು ಎಂಬುದನ್ನು ತಿಳಿಸಿಕೊಡುತ್ತೇನೆ ಬನ್ನಿ ಸ್ನೇಹಿತರೆ ಮೊದಲನೆಯದಾಗಿ ಹೇಳುವುದಾದರೆ ಶುಂಠಿ ಮತ್ತು ಅರಿಶಿನಪುಡಿ ಎರಡು ಪದಾರ್ಥಗಳಲ್ಲಿ ಅಧಿಕ ಪ್ರಮಾಣದ ಪ್ರೋಟಿನ್ ಮತ್ತು ಮಿನರಲ್ಸ್ ಮೆಗ್ನೀಷಿಯಂ ಅಂಶ ಹೆಚ್ಚಾಗಿರುತ್ತದೆ ನಂತರ ಶುಂಠಿ ಅನ್ನು ತೆಗೆದುಕೊಂಡು ಚೆನ್ನಾಗಿ ತುರಿದು ರಸವನ್ನು ತೆಗೆಯಬೇಕು ಅದಕ್ಕೆ ಸ್ವಲ್ಪ ಅರಿಶಿಣ ಪುಡಿ ಹಾಕಿ ಮಿಕ್ಸ್ ಮಾಡಬೇಕು ನಂತರ ನಿಮ್ಮ ಮಂಡಿಗೆ ಹಾಕಿ ಚೆನ್ನಾಗಿ ಮಸಾಜ್ ಮಾಡಿದರೆ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿ ನೋಡಿ.