Sun. Sep 24th, 2023

ಸುಸ್ತು ಮತ್ತು ಉಸಿರಾಟದ ಸಮಸ್ಯೆ ಕಫ ಸಮಸ್ಯೆ ನಿವಾರಣೆ ಮಾಡಿಕೊಳ್ಳಲು ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ.ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಅದೇನಪ್ಪ ಅಂದರೆ ಉಸಿರಾಟದ ಸಮಸ್ಯೆ ಹಾಗೂ ಅಸ್ತಮಾ ದಮ್ಮು ಇಂತಹ ಸಮಸ್ಯೆಗಳು ಬಂದುಬಿಟ್ಟರೆ ತುಂಬಾ ಕಷ್ಟ ಆಗುತ್ತದೆ ಹಾಗೂ ಸುಮಾರು ಜನ ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಾರೆ ಹಾಗೂ ಇಂತಹ ಸಮಸ್ಯೆ ನಿವಾರಣೆ ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿ ಇಂಗ್ಲಿಷ್ ಮೆಡಿಷನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಒಂದು ಸರಳ ವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.

ಈ ಮನೆಮದ್ದು ಮಾಡುವುದು ತುಂಬಾ ಸುಲಭ ಕೇವಲ ಒಂದು ಸಾಮಗ್ರಿ ಇದ್ದರೆ ಸಾಕು ಮನೆಯಲ್ಲಿ ಅತಿಬೇಗನೆ ಈ ಮನೆಮದ್ದು ಮಾಡಬಹುದು ಆ ಪದಾರ್ಥ ಯಾವುದು ಅಂದರೆ ತುಳಸಿ ಎಲೆ ಈ ಒಂದು ಪದಾರ್ಥದಲ್ಲಿ ಅಧಿಕ ಪ್ರಮಾಣದ ಪ್ರೊಟೀನ್ ಮತ್ತು ಮಿನರಲ್ಸ್ ಹಾಗೂ ಮೆಗ್ನೀಷಿಯಂ ಅಂಶ ಹೆಚ್ಚಾಗಿರುತ್ತದೆ ಮೊದಲಿಗೆ ತುಳಸಿ ಎಲೆಗಳನ್ನು ತೆಗೆದುಕೊಂಡು ಚೆನ್ನಾಗಿ ಕುಟ್ಟಿ ಪೇಸ್ಟ್ ಮಾಡಿಕೊಳ್ಳಬೇಕು ನಂತರ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೀವು ಈ ಪದಾರ್ಥವನ್ನು ಸೇವನೆ ಮಾಡುತ್ತ ಬಂದರೆ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಹಾಗೂ ಯಾವುದೇ ರೀತಿಯ ಸೈಡ್ ಎಫೆಕ್ಟ್ ಆಗುವುದಿಲ್ಲ.