ಗಂಟಲು ನೋವು ನಿವಾರಣೆಗೆ ಮನೆ ಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ನಮಸ್ಕಾರ ಸ್ನೇಹಿತರೇ ಇದೀಗ ನಾವು ಹೇಳುವಂತಹ ಈ ವಿಷಯವನ್ನು ತಿಳಿದುಕೊಳ್ಳಲೇಬೇಕು ಏಕೆಂದರೆ ಇದು ಆರೋಗ್ಯಕ್ಕೆ ಸಂಬಂಧಪಟ್ಟಂತಹ ವಿಷಯವಾಗಿದೆ ಚಳಿಗಾಲದಲ್ಲಿ ಎಲ್ಲರಿಗೂ ಕೂಡ ಗಂಟಲು ನೋವು ಕೆಮ್ಮು ಸಮಸ್ಯೆ ಬರುತ್ತದೆ ಇಂತ ಸಮಸ್ಯೆ ಬಂದ ತಕ್ಷಣ ನಾವು ಮಾಡುವುದು ಇಷ್ಟೆ ಮಾರುಕಟ್ಟೆಯಲ್ಲಿ ಸಿಗುವಂತಹ ಇಂಗ್ಲಿಷ್ ಮೆಡಿಸಿನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಮನೆಯಲ್ಲಿ ಒಂದು ಮನೆ ಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.
ಮೊದಲಿಗೆ ಸ್ನೇಹಿತರೆ ಈ ಮನೆ ಮದ್ದು ಮಾಡಲು ಬೇಕಾಗಿರುವಂತಹ ಸಾಮಾಗ್ರಿಗಳು ಕಾಳುಮೆಣಸು ಏಲಕ್ಕಿ ಬೆಲ್ಲ ಹಾಗೂ ಹಾಲು ಇಷ್ಟು ಪದಾರ್ಥಗಳಲ್ಲಿ ಅಧಿಕ ಪ್ರಮಾಣದ ಪ್ರೊಟೀನ್ ಮತ್ತು ವಿಟಮಿನ್ ಹಾಗೂ ಮೆಗ್ನೀಷಿಯಂ ಪೊಟ್ಯಾಶಿಯಂ ಎಲ್ಲಾ ಅಂಶಗಳು ಕೂಡ ಹೇರಳವಾಗಿರುತ್ತದೆ ಮಾಡುವ ವಿಧಾನ ಮೆಣಸಿನ ಕಾಳನ್ನು ತೆಗೆದುಕೊಂಡು ಕುಟ್ಟಿ ಪುಡಿ ಮಾಡಿಕೊಳ್ಳಬೇಕು. ನಂತರ ಒಲೆಯ ಮೇಲೆ ಒಂದು ಪಾತ್ರೆಯನ್ನು ಇಟ್ಟು ಅದಕ್ಕೆ ಸ್ವಲ್ಪ ನೀರನ್ನು ಹಾಕಿ ಏಲಕ್ಕಿ ಮೆಣಸಿನ ಪುಡಿ ಬೆಲ್ಲ ಎಲ್ಲವನ್ನು ಹಾಕಿ ಚೆನ್ನಾಗಿ ಕುದಿಸಬೇಕು ಅದಾದ ಮೇಲೆ ಹಾಲನ್ನು ಹಾಕಿ ಮಿಕ್ಸ್ ಮಾಡಬೇಕು ನಂತರ ಸ್ವಲ್ಪ ಕಾಯಿಸಿ ಸೇವನೆ ಮಾಡುವುದರಿಂದ ನಿಮ್ಮ ಎಲ್ಲಾ ಸಮಸ್ಯೆ ನಿವಾರಣೆ ಆಗುತ್ತದೆ ಬೇಕಾದರೆ ಮಾಡಿ ನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಯಾವುದೇ ರೀತಿಯ ಸೈಡ್ ಎಫೆಕ್ಟ್ ಆಗುವುದಿಲ್ಲ.
ಶ್ರೀ ಕೋರಗಜ್ಜ ಜ್ಯೋತಿಷ್ಯಾಲಯ-ಪಂಡಿತ್ ಶ್ರೀ ರವೀಂದ್ರ ಭಟ್ ಆಚಾರ್ಯ.ಈವರು ತುಳುನಾಡಿನ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ಮತ್ತು ಪ್ರಧಾನ ತಾಂತ್ರಿಕರು.90089-01229
ವಂಶ ಪಾರಂಪರಿಕ ಜ್ಯೋತಿಷ್ಯರಾದ ಇವರು 32 ವರ್ಷ ಸುಧಿರ್ಘ ಅನುಭವ ಇರುವಂತಹ ತಾಂತ್ರಿಕರು.ಇವರಲ್ಲಿ ಅನೇಕ ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಂಡು ಇಂದಿಗೂ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಜನಗಳ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಅದರ ಮೂಲವನ್ನು ಹುಡುಕಿ ಕೇವಲ 2 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ಇವರಲ್ಲಿ ಯಾವುದೇ ವಿಷಯಕ್ಕೇ ಸಂಬಂಧ ಪಟ್ಟ-ಗುಪ್ತ ಸಮಸ್ಯೆಗಳು, ಸ್ತ್ರೀ-ಪುರುಷ ವಶೀಕರಣ, ಶತ್ರು ನಾಶ ಸಮಸ್ಯೆಗಳು ಗುಪ್ತವಾಗಿರುತ್ತೆದೆ ಹಾಗೆ ಪರಿಹಾರ ಶಾಶ್ವತವಾಗಿ ಮಾಡಿಕೊಡುತ್ತಾರೆ.90089-01229
ಯಾವುದೇ ಸಮಸ್ಯೆಗಳಿದ್ದರು:- ಮದುವೆ ವಿಚಾರ, ಉದ್ಯೋಗ ಸಮಸ್ಯೆ, ಗಂಡ-ಹೆಂಡತಿಯ ಸಮಸ್ಯೆ,ವಶೀಕರಣ, ಪ್ರೇಮ ವಿಚಾರ, ಬಿಸಿನೆಸ್, ಆರ್ಧಿಕ ಸಮಸ್ಯೆ, ಇನ್ನು ಯಾವುದೇ ಸಮಸ್ಯೆಗಳಿದ್ದರು ಕೇವಲ 2 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.90089-01229