Sat. Jul 2nd, 2022

ಸುಸ್ತು ನಿಶ್ಯಕ್ತಿ ಮತ್ತು ಮಂಡಿ ನೋವು ಸೊಂಟನೋವು ಸಮಸ್ಯೆ ನಿವಾರಣೆ ಮಾಡಲು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ.ನಮಸ್ಕಾರ ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳು ಬಂದು ಬಿಟ್ಟರೆ ತುಂಬಾ ಕಷ್ಟ ಯಾವುದೇ ರೀತಿ ಕೆಲಸ ಮಾಡಲು ಆಗುವುದಿಲ್ಲ ಅದಕ್ಕಾಗಿ ನಾವು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಔಷಧಿಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.


ಈ ಮನೆ ಮದ್ದು ಮಾಡಲು ನಮಗೆ ಬೇಕಾಗಿರುವಂತಹ ಸಾಮಗ್ರಿಗಳು ಬಾದಾಮಿ ನಂತರ ಅಂಟು ಹಾಗೂ ಸೋಂಪುಕಾಳು ಹಾಲು ಮತ್ತು ಸ್ವಲ್ಪ ಬೆಲ್ಲ ಮಾಡುವ ವಿಧಾನ ಮೊದಲಿಗೆ ಬಾದಾಮಿ ಮತ್ತು ಅಂಟು ನೀರಿನಲ್ಲಿ ನೆನೆಸಿಕೊಳ್ಳಬೇಕು ನಂತರ ಬಾದಾಮಿ ಸಿಪ್ಪೆಯನ್ನು ತೆಗೆದು ನಂತರ ಸೋಂಪಿನ ಕಾಳು ಎರಡನ್ನು ಮಿಕ್ಸಿಯಲ್ಲಿ ಹಾಕಿ ರುಬ್ಬಿಕೊಳ್ಳಬೇಕು ಅದಾದಮೇಲೆ ಒಂದು ಪಾತ್ರೆಯನ್ನು ಒಲೆಯ ಮೇಲೆ ಇಟ್ಟು ಅದಕ್ಕೆ ಹಾಲನ್ನು ಹಾಕಬೇಕು ನಂತರ ಈ ಮಿಶ್ರಣವನ್ನು ಹಾಕಬೇಕು ನಂತರ ಅಂಟನ್ನು ಹಾಕಿ ಚೆನ್ನಾಗಿ ಕುದಿಸಬೇಕು ಅದಾದಮೇಲೆ ಸೋಸಿಕೊಳ್ಳಬೇಕು ನಂತರ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವನೆ ಮಾಡುವುದರಿಂದ ನಿಮ್ಮ ಎಲ್ಲ ಸಮಸ್ಯೆಗಳು ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಯಾವುದೇ ರೀತಿಯ ಸೈಡ್ ಎಫೆಕ್ಟ್ಆಗುವುದಿಲ್ಲ.