ಕೈಕಾಲುಗಳಲ್ಲಿ ಜಾಸ್ತಿ ಬೆವರುತ್ತಿದ್ದರೆ ಈ ಮನೆಮದ್ದು ಮಾಡಿ.
ನಮಸ್ಕಾರ ಸ್ನೇಹಿತರೇ ಇದೀಗ ನಾವು ಹೇಳುವಂತಹ ಈ ಒಂದು ಚಿಕ್ಕ ಪರಿಹಾರವನ್ನು ನೀವು ಮಾಡಿದರೆ ಸಾಕು ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಸ್ನೇಹಿತರೆ ಇತ್ತೀಚಿನ ಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಅದು ಏನಪ್ಪ ಅಂದ್ರೆ ಕೈಕಾಲುಗಳಲ್ಲಿ ಅತಿ ಹೆಚ್ಚು ಬೆವರು ಬರುವುದು ಏಕೆ ಈ ರೀತಿ ಬರುತ್ತದೆ ಎಂಬುದನ್ನು ನಾವು ಮೊದಲು ತಿಳಿದುಕೊಳ್ಳೋಣ ಬನ್ನಿ ನಮ್ಮ ದೇಹದಲ್ಲಿ ಇರುವ ರಕ್ತ ಪಿತ್ತ ಆದಾಗ ನಮಗೆ ಈ ರೀತಿ ಸಮಸ್ಯೆಗಳು ಉಂಟಾಗುತ್ತದೆ ಇದನ್ನು ಶುದ್ಧೀಕರಣವನ್ನು ಹೇಗೆ ಮಾಡಿಕೊಳ್ಳಬೇಕು ತಿಳಿಸುತ್ತೇನೆ ಈ ಕೆಳಗಿನ ವಿಡಿಯೋ ನೋಡಿ.
ಮೊದಲಿಗೆ ಸ್ನೇಹಿತರೆ ನಾವು ಹೇಳುವಂತಹ ಈ ಮನೆಮದ್ದನ್ನು ನೀವು ಮಾಡಬೇಕು ಈ ಮನೆಮದ್ದು ಮಾಡಲು ಬೇಕಾಗಿರುವಂತಹ ಸಾಮಗ್ರಿಗಳು ಕಪ್ಪು ಮಣ್ಣು ಅಥವಾ ಹುತ್ತದ ಮಣ್ಣು ನಂತರ ಬೇವಿನ ಸೊಪ್ಪಿನ ಪೇಸ್ಟ್ ಅಥವಾ ರಸ ಇದನ್ನು ತೆಗೆದುಕೊಳ್ಳಬೇಕು ಮಾಡುವ ವಿಧಾನ ಮೊದಲಿಗೆ ಮಣ್ಣು ಮತ್ತು ಬೇವಿನ ಸೊಪ್ಪಿನ ರಸವನ್ನು ಚೆನ್ನಾಗಿ ಬೆರೆಸಿ ಕಲಸಿಕೊಳ್ಳಬೇಕು ಅಂದರೆ ಪೇಸ್ಟ್ ಮಾಡಿಕೊಳ್ಳಬೇಕು ನಂತರ ಅದನ್ನು ನಿಮ್ಮ ದೇಹಕ್ಕೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಬೇಕು ಹೀಗೆ ಮಾಡಿದರೆ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆ ಫಲಿತಾಂಶ ದೊರೆಯುತ್ತದೆ ಹಾಗೂ ಯಾವುದೇ ರೀತಿಯ ಸೈಡ್ ಎಫೆಕ್ಟ್ ಆಗುವುದಿಲ್ಲ ಈ ವಿಡಿಯೋಗೆ ಒಂದು ಲೈಕ್ ಮಾಡಿ ಮತ್ತು ಶೇರ್ ಮಾಡಿ ನಂತರ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ ಮಾಡಿ.