Tue. Aug 9th, 2022

ಸಂಧಿವಾತ ಸಮಸ್ಯೆ ನಿವಾರಣೆ ಮಾಡಲು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ಸಂಧಿವಾತ ಸಮಸ್ಯೆ ಬಂದುಬಿಟ್ಟರೆ ತುಂಬಾ ಕಷ್ಟವಾಗುತ್ತೆ ಸ್ನೇಹಿತರೆ ಹಾಗೂ ಇತ್ತೀಚಿನ ದಿನಗಳಲ್ಲಿ ಎಲ್ಲರೂ ಕೂಡ ಇಂತಹ ಸಮಸ್ಯೆಗಳು ಉಂಟಾಗಿದೆ ಮೊದಲಿಗೆ ಇಂತಹ ಸಮಸ್ಯೆಗಳು ಏಕೆ ಬರುತ್ತದೆ ಎಂಬುದನ್ನು ತಿಳಿದುಕೊಳ್ಳಲೇಬೇಕು ನಮ್ಮ ದೇಹದಲ್ಲಿ ವಾಯು ಉತ್ಪತ್ತಿಯಾದಾಗ ನಂತರ ಅಜೀರ್ಣತೆ ಮತ್ತು ಮಲಬದ್ಧತೆ ಸಮಸ್ಯೆ ಉಂಟಾದಾಗ ನಮಗೆ ಈ ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಅದಕ್ಕಾಗಿ ಮನೆಯ ಲ್ಲಿ ಇರುವಂತಹ ಪದಾರ್ಥಗಳನ್ನು ಬಳಸಿಕೊಂಡು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.

ಸ್ನೇಹಿತರೆ ಈ ಮನೆಮದ್ದು ಮಾಡಲು ನಮಗೆ ಬೇಕಾಗಿರುವಂತಹ ಸಾಮಗ್ರಿಗಳು ಯಾವುದೆಂದರೆ ಶುಂಠಿ ಮತ್ತು ಸೈಂಧವ ಲವಣವನ್ನು ನೀವು ಪ್ರತಿನಿತ್ಯ ಸೇವನೆ ಮಾಡುತ್ತಾ ಬಂದರೆ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಅಂದರೆ ಸಂಧಿವಾತ ಸಮಸ್ಯೆ ನಿವಾರಣೆಯಾಗುತ್ತದೆ ಇನ್ನು ಎರಡನೆಯದಾಗಿ ಹೇಳುವುದಾದರೆ ಬೆಟ್ಟದನಲ್ಲಿಕಾಯಿ ಜ್ಯೂಸ್ ಸೇವನೆ ಮಾಡುತ್ತ ಬಂದರೆ ನಿಮ್ಮ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಮೂರನೆಯದಾಗಿ ಹೇಳುವುದಾದರೆ ಸ್ನೇಹಿತರೆ ಪರ್ಶವಾಯು ಸೊಪ್ಪು ಬರುತ್ತದೆ ಅದನ್ನು ತೆಗೆದುಕೊಂಡು ನೀರಿನಲ್ಲಿ ಚೆನ್ನಾಗಿ ಕುದಿಸಿ ನಂತರ ಸೇವನೆ ಮಾಡುತ್ತಾ ಬಂದರೆ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಯಾವುದೇ ರೀತಿಯ ಸೈಡ್ ಎಫೆಕ್ಟ್ ಆಗುವುದಿಲ್ಲ ಈ ವಿಡಿಯೋಗೆ ಒಂದು ಲೈಕ್ ಮಾಡಿ ಮತ್ತು ಶೇರ್ ಮಾಡಿ.