Mon. Feb 26th, 2024

ಕೆಮ್ಮು ನೆಗಡಿ ಜ್ವರ ಗಂಟಲು ನೋವು ಸಮಸ್ಯೆ ನಿವಾರಣೆ ಮಾಡಿಕೊಳ್ಳಲು ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ನಾವು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಇಂಗ್ಲಿಷ್ ಮೆಡಿಶನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಮನೆಯ ಲ್ಲಿ ಇರುವಂತಹ ಪದಾರ್ಥಗಳನ್ನು ಬಳಸಿಕೊಂಡು ಒಂದು ಸುಲಭವಾದಂತಹ ಮತ್ತು ಅದ್ಭುತವಾದಂತಹ ಕಷಾಯ ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.


ಈ ಮನೆಮದ್ದು ಮಾಡಲು ಬೇಕಾಗಿರುವಂತಹ ಸಾಮಗ್ರಿ ಚೆಕ್ಕೆ ಜೀರಿಗೆ ಲವಂಗ ಶುಂಠಿ ನಂತರ ಸ್ವಲ್ಪ ಉಪ್ಪು ಹಾಗೂ ಬೆಲ್ಲ ಕಾಳು ಮೆಣಸು ಮಾಡುವ ವಿಧಾನ ಮೊದಲಿಗೆ ಒಂದು ಪಾತ್ರೆಯನ್ನು ಒಲೆಯ ಮೇಲೆ ಇಟ್ಟು ಅದಕ್ಕೆ ಸ್ವಲ್ಪ ನೀರನ್ನು ಹಾಕಬೇಕು ನಂತರ ಚಕ್ಕೆ ಲವಂಗ ಕಾಳುಮೆಣಸು ಬೆಲ್ಲ ನಂತರ ಸ್ವಲ್ಪ ಉಪ್ಪು ಮತ್ತು ಜೀರಿಗೆ ಎಲ್ಲವನ್ನು ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಒಂದು ಲೋಟಕ್ಕೆ ಶೋಧಿಸಿಕೊಂಡು ಸೇವನೆ ಮಾಡಿದರೆ ನಿಮ್ಮ ಎಲ್ಲಾ ಸಮಸ್ಯೆಗಳು ಕೂಡ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಹಾಗೂ ಯಾವುದೇ ರೀತಿಯ ಸೈಡ್ ಎಫೆಕ್ಟ್ ಕೂಡ ಆಗುವುದಿಲ್ಲ ಈ ವಿಡಿಯೋವನ್ನು ಲೈಕ್ ಮಾಡಿ ಮತ್ತು ಶೇರ್ ಮಾಡಿ ನಂತರ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ ಮಾಡಿ.