Sat. Dec 9th, 2023

ಈ ದಿನದ ಭವಿಷ್ಯ ರಾಶಿ ಹೇಗಿದೆ

ಮಂಜುನಾಥ್ ಭಟ್ ಕುಡ್ಲ 9980174116. ಇಷ್ಟಪಟ್ಟವರು ನಿಮ್ಮಂತಾಗಲು ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಮೇಷ ರಾಶಿ:- ನಿಮ್ಮ ಸಂಗಾತಿಯಿಂದ ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ. ನಿಮ್ಮ ಹೆತ್ತವರ ಸಹಾಯದಿಂದ ಒಂದು ಪ್ರಮುಖ ಕಾರ್ಯ ನೆರವೇರುತ್ತದೆ. ಕೆಲಸದ ವಿಚಾರದಲ್ಲಿ ಏನಾದರೂ ಸಕರಾತ್ಮಕ ಕಾರ್ಯಗಳು ನಡೆಯಬಹುದಾಗಿದೆ. ಕಷ್ಟಪಟ್ಟು ಕೆಲಸ ಮಾಡುತ್ತೀರಿ ಅದರಿಂದ ಹೆಚ್ಚು ಮೆಚ್ಚುಗೆ ಸಿಗುತ್ತದೆ. ಈ ಸಮಯದಲ್ಲಿ ನಿಮ್ಮ ಪ್ರತಿಭೆ ಹೆಚ್ಚು ಗೋಚರಿಸುತ್ತದೆ. ನಿಮ್ಮ ಅದೃಷ್ಟ ಬಣ್ಣ ಕೇಸರಿ ನಿಮ್ಮ ಅದೃಷ್ಟ ಸಂಖ್ಯೆ 6 ನಿಮ್ಮ ಉತ್ತಮ ಸಮಯ 02:25 ರಿಂದ ಸಂಜೆ 7.30 ರವರೆಗೆ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ವೃಷಭ ರಾಶಿ:- ನೀವು ಮಹತ್ವದ ನಿರ್ಧಾರ ತೆಗೆದುಕೊಂಡರೆ ನಿಮ್ಮ ಕುಟುಂಬ ಸದಸ್ಯರಿಂದ ತುಂಬಾ ಬೆಂಬಲ ಸಿಗುತ್ತದೆ. ಅಲ್ಲದೆ ನಿಮ್ಮ ಒಡಹುಟ್ಟಿದವರು ನಿಮಗೆ ಸಹಾಯ ಮಾಡಲು ಬರಬಹುದು. ಸ್ವಲ್ಪ ದಿನಗಳಿಂದ ನಿಮ್ಮ ತಾಯಿಯ ಆರೋಗ್ಯದ ಬಗ್ಗೆ ಚಿಂತೆ ಮಾಡುತ್ತಿದ್ದೀರಿ ಅದು ಈ ದಿನ ಸರಿಯಾಗುತ್ತದೆ. ಇಂದು ನಿಮ್ಮ ಅದೃಷ್ಟ ಬಣ್ಣ ಹಳದಿ ನಿಮ್ಮ ಅದೃಷ್ಟ ಸಂಖ್ಯೆ 7 ನಿಮ್ಮ ಉತ್ತಮ ಸಮಯ ಸಂಜೆ 6ರಿಂದ ರಾತ್ರಿ 10.30 ರ ವರೆಗೆ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಮಿಥುನ ರಾಶಿ:- ನಿಮ್ಮ ಸಂಗಾತಿಯೊಂದಿಗೆ ಕೆಲವು ವಾದ-ವಿವಾದಗಳು ನಡೆದಿರಬಹುದು ಅದು ಈ ಸಂಜೆಯವರೆಗೆ ಸಮನಾಗುತ್ತದೆ. ನಿಮ್ಮ ಪ್ರಿಯರಿಗೆ ಏನಾದರೂ ನೀಡಲು ಇಂದು ಉತ್ತಮ ದಿನವಾಗಿದೆ. ನೀವು ಹೂಡಿಕೆ ಮಾಡುವುದಾದರೆ ನಿಮ್ಮ ಮನೆಯವರ ಬೆಂಬಲ ತೆಗೆದುಕೊಳ್ಳುವುದರಿಂದ ತುಂಬಾ ಪ್ರಯೋಜನಕಾರಿಯಾಗಿದೆ. ನಿಮ್ಮ ಅದೃಷ್ಟ ಬಣ್ಣ ಬಿಳಿ ನಿಮ್ಮ ಅದೃಷ್ಟ ಸಂಖ್ಯೆ 9 ನಿಮ್ಮ ಉತ್ತಮ ಸಮಯ ಬೆಳಗ್ಗೆ 5:00 50 ರಿಂದ 12.30 ರವರೆಗೆ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಕರ್ಕಾಟಕ ರಾಶಿ:- ಇಂದು ನಿಮ್ಮ ಪ್ರಾಣಿಯ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಹೆದರಿಸಬಹುದು. ನೀವು ನಿರೀಕ್ಷಿಸಿದಂತೆ ಈದಿನವು ಇರುವುದಿಲ್ಲ ಸಂಗಾತಿ ಅವರಿಗೆ ಈ ದಿನ ಸಾಮಾನ್ಯವಾಗಿರುತ್ತದೆ. ಕೆಲಸದ ವಿಚಾರದಲ್ಲಿ ನೀವು ಸ್ವಲ್ಪ ಕಾರ್ಯನಿರತ ವಾಗಬಹುದು. ನಿಮ್ಮ ಅದೃಷ್ಟ ಬಣ್ಣ ನೀಲಿ ನಿಮ್ಮ ಅದೃಷ್ಟ ಸಂಖ್ಯೆ 6 ನಿಮ್ಮ ಉತ್ತಮ ಸಮಯ 2.35 ರಿಂದ ರಾತ್ರಿ 09:35 ರವರೆಗೆ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಸಿಂಹ ರಾಶಿ:- ಕೆಲಸದಲ್ಲಿ ಈ ದಿನ ನಿಮ್ಮ ಪ್ರಾಮುಖ್ಯತೆ ತುಂಬಾ ಮುಖ್ಯವಾಗಿರುತ್ತದೆ. ಪ್ರಗತಿ ಮಾರ್ಗಗಳು ತೆಗೆದುಕೊಳ್ಳಬಹುದು. ಹಿಂದು ನೀವು ಸಂದರ್ಶನಕ್ಕೆ ಹೋಗಿದ್ದರೆ ಪ್ರಗತಿಪರ ಕಾರ್ಯವನ್ನು ಜಯಿಸಬಹುದು. ನಿಮ್ಮ ಅದೃಷ್ಟ ಬಣ್ಣ ಹಳದಿ ನಿಮ್ಮ ಅದೃಷ್ಟ ಸಂಖ್ಯೆ 2 ನಿಮ್ಮ ಉತ್ತಮ ಸಮಯ ಸಂಜೆ 4.30 ರಿಂದ ರಾತ್ರಿ 10 ಐದರವರೆಗೆ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಕನ್ಯಾ ರಾಶಿ:- ಹಣದ ದೃಷ್ಟಿಯಲ್ಲಿ ಒಳ್ಳೆಯ ಪಲಿತಾಂಶವನ್ನು ನೋಡಬಹುದಾಗಿದೆ. ಬಹಳಷ್ಟು ದಿನದ ನಂತರ ನಿಮ್ಮ ಮಕ್ಕಳೊಂದಿಗೆ ಮೋಜಿನ ಸಮಯವನ್ನು ಕಳೆಯುತ್ತೀರಿ. ನಿಮ್ಮ ಮತ್ತು ನಿಮ್ಮ ಸಂಗಾತಿಯೊಂದಿಗಿನ ಸಂಬಂಧ ಮೃದುವಾಗಿರುತ್ತದೆ ಆರ್ಥಿಕ ವಿಚಾರದಲ್ಲಿ ಸ್ವಲ್ಪ ತೊಂದರೆ ಉಂಟಾಗಬಹುದು. ಇಂದಿನ ನಿಮ್ಮ ಅದೃಷ್ಟ ಬಣ್ಣ ಕೆಂಪು ನಿಮ್ಮ ಅದೃಷ್ಟ ಸಂಖ್ಯೆ 6 ನಿಮ್ಮ ಉತ್ತಮ ಸಮಯ ಮಧ್ಯಾಹ್ನ 1.30 ರಿಂದ 9.00 20ರವರೆಗೆ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ತುಲಾ ರಾಶಿ:- ಇಂದು ನೀವು ಹಣದ ಕಳೆದುಕೊಳ್ಳುವ ಸನ್ನಿವೇಶ ಇರುವುದರಿಂದ ಹಣದ ವಿಚಾರದಲ್ಲಿ ಸ್ವಲ್ಪ ಜಾಗರೂಕರಾಗಿರಿ. ಉದ್ಯೋಗಿಗಳು ನೌಕರರು ಕೆಲಸದ ವಿಚಾರದಲ್ಲಿ ತಲ್ಲೀನ ಆಗಿರುವುದರಿಂದ ನಾಳೆ ಕಚೇರಿ ವಿಚಾರದಲ್ಲಿ ತುಂಬಾ ಒಳ್ಳೆಯದಾಗಿರುತ್ತದೆ. ನಿಮ್ಮ ಅದೃಷ್ಟ ಬಣ್ಣ ನೇರಳೆ ನಿಮ್ಮ ಅದೃಷ್ಟ ಸಂಖ್ಯೆ 6 ನಿಮ್ಮ ಉತ್ತಮ ಸಮಯ ಬೆಳಗ್ಗೆ 9.50 ರಿಂದ 02.00 ಇಪ್ಪತ್ತರವರೆಗೆ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ವೃಶ್ಚಿಕ ರಾಶಿ:- ವಿದ್ಯಾರ್ಥಿಗಳಿಗೆ ಇಂದು ಶುಭಕರ ದಿನವಾಗಿದೆ. ಉದ್ದಿಮೆಗಳಿಗೆ ಈ ದಿನವು ಪ್ರಯೋಜನಕಾರಿ ಇದೆ . ಕುಟುಂಬ ಸದಸ್ಯರೊಂದಿಗೆ ಇರುವ ಸಂಬಂಧ ಸುಧಾರಿಸುತ್ತದೆ. ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಶಾಂತಿಯುತ ದಿನವಾಗಿ ಕಲಿಯುತ್ತೀರಿ. ಇಂದಿನ ನಿಮ್ಮ ಅದೃಷ್ಟ ಬಣ್ಣ ಕಂದು ನಿಮ್ಮ ಅದೃಷ್ಟ ಸಂಖ್ಯೆ 8 ನಿಮ್ಮ ಉತ್ತಮ ಸಮಯ ಮಧ್ಯಾಹ್ನ 12ರಿಂದ ರಾತ್ರಿ 8 ರವರೆಗೆ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಧನಸು ರಾಶಿ:- ಇಂದು ನಿಮ್ಮ ಸಂಗಾತಿಯೊಂದಿಗೆ ಸಮಯವನ್ನು ಕಳೆಯುತ್ತೀರಾ. ಕುಟುಂಬದ ಜೊತೆ ಒಳ್ಳೆಯ ಅಭಿಪ್ರಾಯವಿರಬಹುದು. ಕೋಪ ಮಾಡಿಕೊಳ್ಳುವ ಸಮಯದಲ್ಲಿ ನೀವು ಪದಗಳನ್ನು ತುಂಬಾ ಎಚ್ಚರಿಕೆಯಿಂದ ಬಳಸಿ. ಇಂದು ನಿಮ್ಮ ಅದೃಷ್ಟ ಬಣ್ಣ ಕಿತ್ತಳೆ ನಿಮ್ಮ ಅದೃಷ್ಟ ಸಂಖ್ಯೆ 5 ನಿಮ್ಮ ಉತ್ತಮ ಸಮಯ ಸಂಜೆ 4.30 ರಿಂದ 09:35 ರವರಿಗೆ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಮಕರ ರಾಶಿ:- ನಿಮ್ಮ ವಿರೋಧಿಗಳು ಇಂದು ಸಕ್ರಿಯವಾಗಿರುವುದರಿಂದ ನೀವು ತುಂಬಾ ಜಾಗೃತರಾಗಿರಿ. ಇಂದು ನಿಮ್ಮ ಆರೋಗ್ಯ ಕ್ಕಿಂತ ಹೆಚ್ಚು ಖರ್ಚು ಮಾಡಬಹುದು. ಪೋಷಕರೊಂದಿಗೆ ನ ಸಂಬಂಧಗಳು ತುಂಬಾ ಉತ್ತಮವಾಗಿರುತ್ತದೆ. ಇಂದು ನಿಮ್ಮ ಅದೃಷ್ಟ ಬಣ್ಣ ನೇರಳೆ ನಿಮ್ಮ ಅದೃಷ್ಟ ಸಂಖ್ಯೆ 5 ನಿಮ್ಮ ಉತ್ತಮ ಸಮಯ ಬೆಳಗ್ಗೆ 10ರಿಂದ 10:35 ರವರೆಗೆಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಕುಂಭ ರಾಶಿ:- ನೀವು ಜೀವನದಲ್ಲಿ ಯಶಸ್ವಿಯಾಗಲು ಬಯಸಿದರೆ ಅದನ್ನು ಸಾಧಿಸಲು ಮುಂದಾಗಿ. ಸೋಮಾರಿತನವನ್ನು ಸುಧಾರಿಸಿ ಇರುವುದರಿಂದ ನಿಮಗೆ ತುಂಬಾ ಕಷ್ಟಗಳು ಉಂಟಾಗಬಹುದು. ನೀವು ಉದ್ದೆಮಿ ಯಾಗಿದ್ದರೆ ಕೆಲವು ಕೆಲಸಗಳಲ್ಲಿ ಅನಗತ್ಯವಾಗಿ ತಿರುಗಾಡಬಹುದು. ಇಂದು ನಿಮ್ಮ ಅದೃಷ್ಟ ಬಣ್ಣ ಹಸಿರು ನಿಮ್ಮ ಅದೃಷ್ಟ ಸಂಖ್ಯೆ 8 ನಿಮ್ಮ ಉತ್ತಮ ಸಮಯ ಸಂಜೆ ಆರರಿಂದ ರಾತ್ರಿ 10:35 ರವರಿಗೆ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಮೀನ ರಾಶಿ:- ಇಂದು ಕೆಲವು ಕಾರ್ಯಗಳು ನಿಮ್ಮಿಂದ ಸಂಪೂರ್ಣವಾಗಿ ಮುಗಿಯಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕೆಲಸ ತುಂಬಾ ಅನುಕೂಲಕರವಾಗಿರುತ್ತದೆ. ನಿಮ್ಮ ಕಠಿಣ ಶ್ರಮಕ್ಕೆ ಕೆಲವು ಪರಿಹಾರ ಮತ್ತು ಫಲ ಸಿಗುತ್ತದೆ. ನಿಮ್ಮ ಅದೃಷ್ಟ ಬಣ್ಣ ಗುಲಾಬಿ ಅದೃಷ್ಟ ಸಂಖ್ಯೆ 9 ನಿಮ್ಮ ಉತ್ತಮ ಸಮಯ 10.40 ರಾತ್ರಿ 8.30 ರವರೆಗೆಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116