ಪ್ರತಿಯೊಬ್ಬ ಮನುಷ್ಯರಿಗೂ ಆರೋಗ್ಯದಲ್ಲಿ ಒಂದೊಂದು ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದರೆ ಕೆಲವರಿಗೆ ಡಯಾಬಿಟಿಸ್ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಇದು ಹೇಗೆ ಉಂಟಾಗುತ್ತದೆ ಎಂದರೆ ದೇಹದಲ್ಲಿ ಇನ್ಸುಲಿನ್ ಅಂಶ ಕಡಿಮೆಯಾದಾಗ ಈ ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಈ ಎಲೆಗಳನ್ನು ಸೇವನೆ ಮಾಡುವುದರಿಂದ ನಿಮಗೆ ಮಧುಮೇಹ ಸಮಸ್ಯೆ ಕಡಿಮೆಯಾಗುತ್ತದೆ ಹಾಗೂ ಹೆಚ್ಚು ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಮತ್ತು ತೂಕದಲ್ಲಿ ಕಡಿಮೆಯಾಗುವುದು ಈ ರೀತಿ ಉಂಟಾದರೆ ನಿಮಗೆ ಮಧುಮೇಹ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಆದ್ದರಿಂದ. ಈ ಎರಡು ಎಲೆಗಳನ್ನು ಪ್ರತಿನಿತ್ಯ ಸೇವನೆ ಮಾಡುವುದರಿಂದ ಡಯಾಬಿಟಿಸ್ ಸಮಸ್ಯೆ ನಿವಾರಣೆಯಾಗುತ್ತದೆ ಇದನ್ನು ಒಂದು ತಿಂಗಳು ಬಳಸಿದರೆ ಒಂದು ವಾರಗಳಲ್ಲಿ ನಿಮಗೆ ಫಲಿತಾಂಶ ಸಿಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಬಳಸಿ.
ದೇಹದಲ್ಲಿ ಗ್ಲೂಕೋಸ್ ಅಂಶ ಹೆಚ್ಚಾಗಿರುವುದರಿಂದ ಡಯಾಬಿಟಿಸ್ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಆದರೆ ಕೆಲವರು ಪ್ರತಿನಿತ್ಯ ಇನ್ಸ್ಪೆಕ್ಷನ್ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ .ಆದರೆ ಈ ಮನೆ ಮದ್ದು ಸೇವನೆ ಮಾಡುವುದರಿಂದ ಯಾವುದೇ ಇಂಜೆಕ್ಷನ್ ಮಾತ್ರೆಗಳು ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಲೆಗಳು ಯಾವುದು ಎಂದರೆ ಎಕ್ಕದ ಗಿಡದ ಎಲೆ ಇದು ಪ್ರತಿಯೊಬ್ಬರ ಮನೆಯ ಮುಂದೆ ಬೆಳೆದಿರುತ್ತದೆ ಈ ಗಿಡದ ಎಲೆಗಳನ್ನು ತೆಗೆದುಕೊಂಡು ಅದನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ನಂತರ ಎಲೆಯನ್ನು ಕಾಲಿನ ಪಾದಕ್ಕೆ ಹಾಕಿಕೊಂಡು ಕಾಲಿಗೆ ಸಾಕ್ಸ್ ಹಾಕಬೇಕು ಸುಮಾರು ಎಂಟು ಕಾಲ ಈ ರೀತಿ ಇದ್ದರೆ ನಿಮ್ಮ ಶುಗರ್ ಲೆವೆಲ್ ತುಂಬಾ ಕಂಟ್ರೋಲ್ ಗೆ ಬರುತ್ತದೆ. ಒಂದು ವಾರಗಳಲ್ಲಿ ನಿಮಗೆ ಗೊತ್ತಾಗುತ್ತದೆ ಈ ರೀತಿ ಮಾಡುವುದರಿಂದ ನಿಮ್ಮ ಡಯಾಬಿಟಿಸ್ ಕಡಿಮೆಯಾಗುತ್ತದೆ ಆದ್ದರಿಂದ ಪ್ರತಿಯೊಬ್ಬರು ಇದನ್ನು ಬಳಸಿ ಯಾವುದೇ ತೊಂದರೆ ಉಂಟಾಗುವುದಿಲ್ಲ.
