Fri. Mar 1st, 2024

ಕೂದಲು ಉದುರುವಿಕೆ ಸಮಸ್ಯೆ ಮತ್ತು ಬಿಳಿ ಕೂದಲಿನ ಸಮಸ್ಯೆ ನಿವಾರಣೆ ಮಾಡಿಕೊಳ್ಳಲು ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ನಮಸ್ಕಾರ ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಇಂಗ್ಲೀಷ್ ಮೆಡಿಸಿನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಮನೆಯಲ್ಲಿ ಇರುವಂತಹ ಪದಾರ್ಥಗಳನ್ನು ಬಳಸಿಕೊಂಡು ಸುಲಭವಾದಂತಹ ಮತ್ತು ಅದ್ಭುತವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಹಾಗಾದರೆ ಹೇಗೆ ಮಾಡುವುದು ತಿಳಿಸಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.


ಈ ಮನೆ ಮದ್ದು ಮಾಡಲು ನಮಗೆ ಬೇಕಾಗಿರುವಂತಹ ಸಾಮಾಗ್ರಿಗಳು ಜೇಷ್ಠಮಧು ತೈಲ ನಂತರ ಎಳ್ಳೆಣ್ಣೆ ಹಾಗೂ ಹಾಲು ನಂತರ ನಲ್ಲಿಕಾಯಿ ಕಷಾಯ ಮಾಡುವ ವಿಧಾನ ಮೊದಲಿಗೆ ನಲ್ಲಿಕಾಯಿ ಕಷಾಯವನ್ನು ನೀವು ಮಾಡಿಕೊಳ್ಳಬೇಕು ನಂತರ ಒಂದು ಪಾತ್ರೆಯನ್ನು ತೆಗೆದುಕೊಂಡು ಅದಕ್ಕೆ ಒಂದು ಲೋಟ ಎಳ್ಳೆಣ್ಣೆ ಮತ್ತು ಸ್ವಲ್ಪ ಹಾಲು ನಂತರ ಜೇಷ್ಠಮಧು ತೈಲ ಎಲ್ಲವನ್ನೂ ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು ನಂತರ ಚೆನ್ನಾಗಿ ಕುದಿಸಬೇಕು ಅದಕ್ಕೆ ನಲ್ಲಿಕಾಯಿ ಕಷಾಯವನ್ನು ಬೆರೆಸಬೇಕು ನಂತರ ಸ್ವಲ್ಪ ಹೊತ್ತು ಕುದಿಸಬೇಕು ಅದಾದಮೇಲೆ ನಿಮ್ಮ ತಲೆಗೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಬೇಕು ಹೀಗೆ ಮಾಡುತ್ತ ಬಂದರೆ ನಿಮ್ಮ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಹಾಗೂ ಯಾವುದೇ ರೀತಿಯ side-effect ಆಗುವುದಿಲ್ಲ.