ಕೂದಲು ಉದುರುವಿಕೆ ಸಮಸ್ಯೆಗೆ ಮತ್ತು ಕೂದಲು ಉದ್ದವಾಗಿ ಬೆಳೆಯುವುದಕ್ಕೆ ಈ ಮನೆಮದ್ದನ್ನು ಬಳಕೆಮಾಡಿ. ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಶಾಂಪುಗಳು ಮತ್ತು ಸಾಬೂನುಗಳನ್ನು ಬಳಕೆ ಮಾಡುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಮನೆಯಲ್ಲಿ ಇರುವಂತಹ ಪದಾರ್ಥಗಳನ್ನು ಬಳಸಿಕೊಂಡು ಸುಲಭವಾದಂತಹ ಮತ್ತು ಅದ್ಭುತವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಹಾಗಾದರೆ ಹೇಗೆ ಮಾಡುವುದು ತಿಳಿದುಕೊಳ್ಳೋಣ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.
ಈ ಮನೆಮದ್ದು ಮಾಡಲು ನಮಗೆ ಬೇಕಾಗಿರುವಂತಹ ಸಾಮಗ್ರಿಗಳು ಯಾವುದು ಎಂದರೆ ಅಗಸೆ ಬೀಜ ಮತ್ತು ಕೊಬ್ಬರಿ ಎಣ್ಣೆ ಮಾಡುವ ವಿಧಾನ ಮೊದಲಿಗೆ ಒಂದು ಪಾತ್ರೆಯನ್ನು ಒಲೆಯ ಮೇಲೆ ಇಟ್ಟು ಅದಕ್ಕೆ ಒಂದು ಲೋಟ ನೀರನ್ನು ಹಾಕಿ ನಂತರ ಅಗಸೆ ಬೀಜವನ್ನು ಹಾಕಿ ಚೆನ್ನಾಗಿ ಬೇಯಿಸಿಕೊಳ್ಳಬೇಕು ನಂತರ ಅದು ಜೆಲ್ ಆಗಿ ಪರಿವರ್ತನೆಯಾಗುತ್ತದೆ ಅದಾದ ಮೇಲೆ ಸೋಸಿಕೊಳ್ಳಬೇಕು ನಂತರ ಅಗಸೆಬೀಜದ ಜೆಲ್ ಮತ್ತು ಸ್ವಲ್ಪ ಕೊಬ್ಬರಿ ಎಣ್ಣೆ ಎರಡನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ನಿಮ್ಮ ತಲೆಗೆ ಹಚ್ಚುವುದರಿಂದ ನಿಮ್ಮ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ.