ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ವಿದೇಶದಲ್ಲಿ ಇದ್ದವರಿಗೆ ಪೋನ್ ಮೂಲಕ ಪರಿಹಾರ 9448895570.ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570
ಇಂದಿನ ದಿನ ಭವಿಷ್ಯ…
ಮೇಷ ರಾಶಿ:- ಇಂದು ನೀವು ನಿಮ್ಮ ಮಾತನ್ನು ನಿಯಂತ್ರಿಸಬೇಕು ಇಲ್ಲದಿದ್ದರೆ ಯಾರೊಂದಿಗಾದರೂ ಜಗಳ ವಾಗಬಹುದು ಅಹಂ ನಿಮ್ಮನ್ನು ನಿಯಂತ್ರಿಸಲು ಬಿಡಬೇಡಿ ಆತ್ಮವಿಶ್ವಾಸದಿಂದ ಮುಂದುವರಿಯುವುದು ಉತ್ತಮ ಆದರೆ ನಕಾರಾತ್ಮಕ ಆಲೋಚನೆಗಳಿಂದ ದೂರ ಇರುವುದು ಒಳ್ಳೆಯದು ಕೆಲಸದಲ್ಲಿ ಪರಿಸ್ಥಿತಿಯು ಅನುಕೂಲಕರವಾಗಿ ಇರುತ್ತದೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570
ವೃಷಭ ರಾಶಿ:- ಕೆಲವು ಸಮಯದಿಂದ ಹಣಕಾಸಿನ ಪರಿಸ್ಥಿತಿ ನಿರಂತರವಾಗಿ ಏರಿಳಿತ ಕಾಣುತ್ತಿರುವುದರಿಂದ ಮಾನಸಿಕವಾಗಿ ಒತ್ತಡ ಹೆಚ್ಚಾಗುತ್ತದೆ ಚಿಂತೆಯನ್ನು ಬಿಟ್ಟು ಆದಾಯ ಹೆಚ್ಚಿಸುವ ಬಗ್ಗೆ ಯೋಚನೆ ಮಾಡಿದರೆ ಸೂಕ್ತ ಕೆಲಸದಲ್ಲಿ ಇಂದು ಉತ್ತಮ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆ ಇದೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570
ಮಿಥುನ ರಾಶಿ:- ಇಂದು ನಿಮಗೆ ಉತ್ತಮವಾದ ದಿನವಾಗಿರುತ್ತದೆ ಇಂದು ನಿಮ್ಮ ಎಲ್ಲಾ ವಿಷಯಗಳು ನಿಮ್ಮ ಪರವಾಗಿ ಇರುತ್ತದೆ ಕಷ್ಟಪಟ್ಟು ಕೆಲಸ ಮಾಡಿ ಕಂಡಿತವಾಗಿಯೂ ಯಶಸ್ಸು ಪಡೆಯುವ ಸಾಧ್ಯತೆ ಹೆಚ್ಚಿದೆ ಇಂದು ವ್ಯಾಪಾರಸ್ಥರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಈ ನಿರ್ಧಾರಗಳು ನಿಮ್ಮ ವ್ಯವಹಾರದಲ್ಲಿ ದೊಡ್ಡ ಬದಲಾವಣೆಯನ್ನು ಉಂಟುಮಾಡಬಹುದು.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570
ಕಟಕ ರಾಶಿ:- ನಿಮ್ಮ ಮನಸ್ಸಿನಲ್ಲಿ ಅಸಮಾಧಾನ ಮತ್ತು ಭವಿಷ್ಯದ ಬಗ್ಗೆ ಚಿಂತೆ ಮಾಡುತ್ತೀರಿ ಇಂದು ನೀವು ನಿಮ್ಮ ಹೆಚ್ಚಿನ ಸಮಯವನ್ನು ಈ ವಿಷಯದ ಬಗ್ಗೆ ಯೋಚಿಸಲು ಕಳೆಯಲಾಗುತ್ತದೆ ನಿಮ್ಮದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿಮಗೆ ಸಾಧ್ಯವಾಗುವುದಿಲ್ಲ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570
ಸಿಂಹ ರಾಶಿ:- ಇಂದು ಕಚೇರಿಯಲ್ಲಿ ಪ್ರತಿಕೂಲತೆ ಯನ್ನು ಹೆಚ್ಚಿಸಬಹುದು ತಡವಾಗಿ ಬರುವ ನಿಮ್ಮ ಅಭ್ಯಾಸವು ಮೇಲಧಿಕಾರಿಯ ಕೋಪವನ್ನು ಹೆಚ್ಚಿಸುತ್ತದೆ ಮತ್ತು ನೀವು ಅವರಿಗೆ ಉತ್ತರಿಸಬೇಕಾಗಿದೆ ವ್ಯಾಪಾರಿಗಳಿಗೆ ಇಂದು ಬಹಳ ಮುಖ್ಯವಾದ ದಿನವಾಗಿದೆ ನಿಮ್ಮ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರವನ್ನು ಗೌಪ್ಯವಾಗಿ ಇಡಬೇಕಾಗುತ್ತದೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570
ಕನ್ಯಾ ರಾಶಿ:- ಇಂದು ನೀವು ಆತ್ಮವಿಶ್ವಾಸ ಮತ್ತು ಉತ್ಸಾಹದಿಂದ ತುಂಬಿರುವುದನ್ನು ಕಾಣಬಹುದು ಸ್ವಲ್ಪ ಸಮಯ ಕಚೇರಿಯಲ್ಲಿ ಶ್ರಮವಹಿಸಿದರೂ ನೀವು ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯುತ್ತಿಲ್ಲ ಅತಂಕದಲ್ಲಿ ಇರಬೇಡಿ ಕಠಿಣ ಪರಿಶ್ರಮವನ್ನು ನಂಬಿ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570
ತುಲಾ ರಾಶಿ:- ಇಂದು ಕಚೇರಿಯಲ್ಲಿ ಕೆಲಸ ಮಾಡಲು ನಿಮಗೆ ಆಸಕ್ತಿ ಇರುವುದಿಲ್ಲ ನೀವು ಆಲಸ್ಯವನ್ನು ಅನುಭವಿಸುವಿರಿ ಮತ್ತು ವಿಶ್ರಾಂತಿ ಪಡೆಯಲು ಬಯಸುತ್ತೀರಿ ಇಂದು ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗದಿದ್ದರೆ ಹಿರಿಯರು ನಿಮಗೆ ಕಟ್ಟುನಿಟ್ಟಾಗಿ ಎಚ್ಚರಿಕೆಯನ್ನು ನೀಡಬಹುದಾಗಿದೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570
ವೃಶ್ಚಿಕ ರಾಶಿ:- ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯದು ಅಲ್ಲ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನಿಮಗೆ ತುಂಬಾ ಸಮಯ ಬೇಕಾಗಬಹುದು ಉತ್ತಮ ನಿರ್ಧಾರಗಳನ್ನು ತೆಗೆದುಕೊಂಡರೆ ಪರಿಸ್ಥಿತಿ ಸುಧಾರಣೆಯಾಗುತ್ತದೆ ವಿದ್ಯಾರ್ಥಿಗಳು ಒಳ್ಳೆಯ ಫಲಿತಾಂಶವನ್ನು ಕಾಣಬಹುದು.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570
ಧನುರ್ ರಾಶಿ:- ನೀವು ಎಂದೂ ಕಷ್ಟಕರ ಸನ್ನಿವೇಶಗಳನ್ನು ಎದುರಿಸಬೇಕಾಗಿದೆ ನಿಮ್ಮ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಎಲ್ಲಾ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಸಾಧ್ಯವಾಗುತ್ತದೆ ಇಂದು ಕಚೇರಿಯಲ್ಲಿ ನಿಮ್ಮ ಹಿರಿಯರ ವರ್ತನೆ ಸರಿಯಾಗಿರುವುದಿಲ್ಲ ನೀವು ಬಹಳ ಕಠಿಣ ಮಾತುಗಳನ್ನು ಕೇಳಬಹುದು.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570
ಮಕರ ರಾಶಿ:- ಆರ್ಥಿಕ ದೃಷ್ಟಿಯಿಂದ ಕೆಲಸಕ್ಕೆ ಕೆಲವು ತೊಂದರೆಗಳು ಎದುರಾಗಬಹುದು ಖರ್ಚುಗಳು ನಿಯಂತ್ರಿಸಲು ಸೂಚಿಸಲಾಗುತ್ತದೆ ಅನಗತ್ಯ ವಿಚಾರಗಳಿಗೆ ಹಣ ವ್ಯಾಯ ಮಾಡುವುದು ತಪ್ಪಿಸಬೇಕು ಇಲ್ಲದಿದ್ದರೆ ಭವಿಷ್ಯದಲ್ಲಿ ವಿಷಾದಿಸುತ್ತೀರಿ ವ್ಯಾಪರಿಗಳಿಗೆ ಇಂದು ಸಾಮಾನ್ಯವಾದ ದಿನವಾಗಿರುತ್ತದೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570
ಕುಂಭ ರಾಶಿ:- ಇಂದು ನಿಮ್ಮ ವೈಯಕ್ತಿಕ ಸಂಬಂಧದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೀರಿ ನಿಮ್ಮ ಕುಟುಂಬ ಸದಸ್ಯರೊಂದಿಗೆ ಬಾಂಧವ್ಯ ಸುಧಾರಿಸುತ್ತದೆ ಮತ್ತು ಇಂದು ನೀವು ಅವರ ಸಂಪೂರ್ಣ ಬೆಂಬಲವನ್ನು ಸಹ ಪಡೆಯುತ್ತಿರ ಮದುವೆಯಾಗುವುದರ ಬಗ್ಗೆ ಒಂದು ಹೆಜ್ಜೆ ಮುಂದೆ ಇಡುವುದು ಉತ್ತಮ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570
ಮೀನಾ ರಾಶಿ:- ಇಂದು ಯಾವುದೇ ಒಳ್ಳೆಯ ಸುದ್ದಿಯನ್ನು ಸ್ವೀಕರಿಸುವ ಬಗ್ಗೆ ತುಂಬಾ ಉತ್ಸುಕರಾಗಿರುತ್ತಾರೆ ನೀವು ವಿದ್ಯಾರ್ಥಿಯಾಗಿದ್ದರೆ ಇಂದ ನಿಮ್ಮ ಕಠಿಣ ಪರಿಶ್ರಮ ಸಿಹಿ ಫಲವನ್ನು ನೀವು ಪಡೆಯಬಹುದು ಇಂದು ಹಣದ ದೃಷ್ಟಿಯಿಂದ ಉತ್ತಮ ಫಲಿತಾಂಶವನ್ನು ಪಡೆಯುವ ನಿರೀಕ್ಷೆಯಲ್ಲಿದೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570