ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ವಿದೇಶದಲ್ಲಿ ಇದ್ದವರಿಗೆ ಪೋನ್ ಮೂಲಕ ಪರಿಹಾರ 9448895570.
ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.
ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570
ಮೇಷ ರಾಶಿ:- ಶ್ರಮದ ಕೆಲಸಗಳಿಂದ ಸಾರ್ಥಕತೆಯ ಭಾವನೆ ನಿಮ್ಮಲ್ಲಿ ಕಾಣಬಹುದು ಮಕ್ಕಳ ಬಗ್ಗೆ ನಿಮ್ಮ ಗಮನ ಹಾಗೂ ಅವರ ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳುವ ಮನಸ್ಥಿತಿಯನ್ನು ರೂಪಿಸುವುದು ಒಳ್ಳೆಯದು ಇಂದು ನೀವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುಬೇಕಿದೆ.

ವೃಷಭ ರಾಶಿ:- ನೀವು ಒಬ್ಬರಿಗೆ ಒಳ್ಳೆಯದು ಬಯಸಿದರೆ ಅದು ಕೆಲವರಿಗೆ ಅಪಾರ್ಥ ಮತ್ತು ಅಪಹಾಸ್ಯದಿಂದ ಅವರ ವರ್ತಿಸಬಹುದಾಗಿದೆ ಇನ್ನೊಬ್ಬರಿಗೆ ಬುದ್ಧಿ ಹೇಳುವ ಮುನ್ನ ವ್ಯಕ್ತಿ ಕೇಳುಗಯಾಗಿದ್ದಾನೆಯೆ ಎಂಬುದನ್ನು ಅರಿತುಕೊಳ್ಳಿ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ಮಿಥುನ ರಾಶಿ:- ಸಂಗಾತಿಯ ಬಯಕೆಗಳಿಗೆ ನೀವು ಸಮ್ಮತಿಯ ವಾಗ್ದಾನ ನೀಡಲಿದ್ದೀರಿ ಮಕ್ಕಳ ಕೆಲವು ವರ್ತನೆಗಳು ನಿಮ್ಮ ಮನದಲ್ಲಿ ಬೇಸರ ತರಿಸಲಿದೆ ಆದಷ್ಟು ಅವರನ್ನು ಸರಿಪಡಿಸಲು ಯೋಜನೆ ರೂಪಿಸಬೇಕಾದ ಅನಿವಾರ್ಯತೆ ಕಂಡುಬರುತ್ತದೆ.
ಕಟಕ ರಾಶಿ:- ಸಾಲ ವಸೂಲಿಯಲ್ಲಿ ನಿಮ್ಮ ನಿರೀಕ್ಷೆಯಲ್ಲಿ ಹುಸಿಯಾಗಲಿದೆ ಆರ್ಥಿಕ ಮೂಲಗಳು ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ ಮಾಡುವ ಕಾರ್ಯದಲ್ಲಿ ಅನಗತ್ಯ ತೊಂದರೆಗಳು ಬರಬಹುದಾಗಿದೆ ಆದಷ್ಟು ಸಮಸ್ಯೆಗೆ ಪರಿಹಾರ ಹುಡುಕಲು ಮತ್ತು ಕೆಲವು ಕಾರ್ಯಗಳನ್ನು ಸ್ವತಹ ನೀವೇ ನಿಂತು ಮಾಡುವ ಮಾಡುವುದು ಒಳಿತು.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ಸಿಂಹ ರಾಶಿ:- ನಿಮ್ಮದೇ ವಿಚಾರಗಳು ನಡೆಯಬೇಕೆಂಬ ವಾದವು ಅತಿಶಯೋಕ್ತಿ ಆಗಿ ಕಾಣಬಹುದು ಎಲ್ಲರ ಮಾತಿಗೆ ಪ್ರಾಧ್ಯಾನತೆ ನೀಡಿ ಮುನ್ನಡೆಯಿರಿ ನಿಮ್ಮಲ್ಲಿ ಹೊಳೆಯುವ ಅನೇಕ ಉತ್ತಮ ಪರಿಕಲ್ಪನೆಯಾಗಿದ್ದು ಇದರಿಂದ ಅನುಕೂಲಗಳು ಕಾಣಸಿಗುತ್ತದೆ.
ಕನ್ಯಾ ರಾಶಿ:- ಮನಸ್ಸು ಮರ್ಕಟವಿದ್ದಂತೆ ನಿಮ್ಮ ಮನೋಕಾಮನೆಗಳನ್ನು ಆದಷ್ಟು ನಿಯಂತ್ರಣದಲ್ಲಿ ಇಡುವುದು ಒಳ್ಳೆಯದು ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳು ಕಂಡುಬರಲಿದೆ ಬಗ್ಗೆ ಗೌರವ ನೀಡುವುದು ಒಳ್ಳೆಯದು.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ತುಲ ರಾಶಿ:- ನಿಮ್ಮ ಕೆಲವು ನಡೆಯನ್ನು ಆತ್ಮೀಯರು ಟೀಕೆ-ಟಿಪ್ಪಣಿ ಮಾಡಲಿದ್ದಾರೆ ಇಂದು ಪ್ರವಾಸ ಮಾಡದಿರುವುದು ಸೂಕ್ತ ದಾಂಪತ್ಯದಲ್ಲಿ ಹೊಂದಾಣಿಕೆ ಕಾಯ್ದುಕೊಳ್ಳಿ ಆರ್ಥಿಕವಾಗಿ ಆರ್ಥಿಕ ಮುಗ್ಗಟ್ಟಿನಿಂದ ಕೆಲಸದಲ್ಲಿ ಸ್ಥಗಿತಗೊಂಡು ಭೀಕರ ಸಂದರ್ಭ ಬರಬಹುದು.
ವೃಶ್ಚಿಕ ರಾಶಿ:- ನಿಮ್ಮ ಆಲೋಚನೆಗಳಿಗೆ ಮಹತ್ವದ ಸ್ಥಾನ ಸಿಗುವ ಸಾಧ್ಯತೆಯಿದೆ ದೇಗುಲಗಳಿಗೆ ಭೇಟಿ ನೀಡುವ ನಿಮ್ಮ ಮನ ಇಚ್ಚೆ ಫಲಿಸಲಿದೆ ಸಾಮಾಜಿಕ ರಾಜಕೀಯ ಕ್ಷೇತ್ರದಲ್ಲಿ ಉತ್ತಮ ವಾತಾವರಣ ಕಂಡು ಬರಲಿದೆ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ಧನು ರಾಶಿ:- ಕೆಲವರು ಅವರ ಹಿತಾಸಕ್ತಿಗಾಗಿ ನಿಮ್ಮನ್ನು ಅನುಸರಿಸುವರು ಆದಷ್ಟು ಅವರ ಸಂಘವನ್ನು ದೂರವಿಡಿ ಮಕ್ಕಳ ಶಿಕ್ಷಣದಲ್ಲಿ ನಿರೀಕ್ಷಿತ ಫಲಿತಾಂಶ ಕಾಣಬಹುದಾಗಿದೆ ಇಂದು ಲಾಭದ ಪ್ರಮಾಣವು ನೀವು ಮಾಡಬಹುದಾಗಿದೆ.
ಮಕರ ರಾಶಿ:- ನಿಮ್ಮ ಮನಸ್ಥಿತಿಯನ್ನು ಆದಷ್ಟು ಪ್ರಶಾಂತವಾಗಿ ಇಟ್ಟುಕೊಳ್ಳಿ ವಿನಾಕಾರಣ ಗೊಂದಲ ಮಾಡಿಕೊಳ್ಳುವುದು ಬೇಡ ಉದ್ಯೋಗದ ಆತ್ಮೀಯರ ಪರಿಣಿತರ ಸಲಹೆ ತೆಗೆದುಕೊಳ್ಳಿ ನಿಮ್ಮ ಶಕ್ತಿ ಅನುಸಾರವಾಗಿ ಯೋಜನೆಯನ್ನು ಪಾಲ್ಗೊಳ್ಳುವುದು ಒಳ್ಳೆಯದು.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ಕುಂಭ ರಾಶಿ:- ಕೌಟುಂಬಿಕ ವ್ಯಾಜ್ಯಗಳು ಹೆಚ್ಚಾಗುವ ಸಂದರ್ಭ ಬರಬಹುದು ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಕೆಲವನ್ನು ಒಪ್ಪಿಕೊಳ್ಳುವುದು ಒಳ್ಳೆಯದು ಇಂದು ದೈವ ಸಂಕಲ್ಪದ ಮರೆ ಹೋಗುವ ಸಾಧ್ಯತೆ ಇದೆ ಉದ್ಯೋಗದಲ್ಲಿರುವ ಸಂಕಷ್ಟಗಳಿಗೆ ಸೂಕ್ತ ಪರಿಹಾರ ಹುಡುಕಿ.
ಮೀನ ರಾಶಿ:- ನಿಮ್ಮ ಬಾಳಸಂಗಾತಿಯ ಮುತುವರ್ಜಿಯಿಂದ ಗೆಲುವಿನ ನಗೆ ಬೀರಲಿದ್ದೀರಿ ಜನೋಪಯೋಗಿ ಕಾರ್ಯಗಳಿಂದ ಉತ್ತಮ ಹೆಸರು ಗಳಿಸುವ ಸಾಧ್ಯತೆಗಳಿವೆ ಶಕ್ತಿದೇವತೆಗಳ ಭೇಟಿಗೆ ಅವಕಾಶ ಒದಗಿ ಬರಲಿದೆ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ