ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ, ಸಮಸ್ಯೆಗಳಾದ ಮದುವೆ ಸಮಸ್ಯೆ, ಹಣಕಾಸು ವ್ಯಾಪಾರ ಅಭಿವೃದ್ಧಿ ,ಗಂಡ ಹೆಂಡತಿ ಸಮಸ್ಯೆ, ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451..
ಮೇಷ ರಾಶಿ:- ಇಂದು ಕೆಲವು ವಿಚಾರಗಳು ನಿಮಗೆ ಕಿರಿಕಿರಿ ಉಂಟುಮಾಡಬಹುದು ಮತ್ತು ಅವರ ಮಾತುಗಳು ನಿಮಗೆ ತೊಂದರೆ ಅನಿಸಬಹುದು ಅಂತಹ ಪರಿಸ್ಥಿತಿಯಲ್ಲಿ ತಾಳ್ಮೆ ಮತ್ತು ಶಾಂತಿಯಿಂದ ಕೆಲಸ ಮಾಡಿ ಇತರರ ಮಾತುಗಳಿಗೆ ಅತಿಯಾಗಿ ಪ್ರಭಾವಿತರಾಗ ಬೇಡಿ ಇಂದು ಕಚೇರಿಯಲ್ಲಿ ಕೆಲಸ ಹೆಚ್ಚು ಇರುತ್ತದೆ.
ವೃಷಭ ರಾಶಿ:- ನೀವು ತಪ್ಪು ಮಾಡಿದ್ದರು ಕೂಡ ಬಿಮ್ಮ ಸಂಗಾತಿ ನಿಮ್ಮನ್ನು ಅರ್ಥಮಾಡಿಕೊಳ್ಳುತ್ತಾರೆ ಆದ್ದರಿಂದ ನಿಮ್ಮ ಸಂಗಾತಿಯ ಬಳಿ ಕ್ಷಮೆ ಯಾಚಿಸುವ ಮೂಲಕ ವೈವಾಹಿಕ ಜೀವನವನ್ನು ಸಂತೋಷವಾಗಿ ಇರಿಸಿ ಇಂದು ಉತ್ತಮವಾದ ದಿನವಾಗಿರುತ್ತದೆ ಹಣ ಸಂಪಾದಿಸಲು ಇಂದು ತುಂಬಾ ಶ್ರಮ ಪಡಬೇಕಾಗುತ್ತದೆ.ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.
ಮಿಥುನ ರಾಶಿ:- ಇಂದು ನಿಮ್ಮ ಆರೋಗ್ಯ ಉತ್ತಮವಾಗಿ ಇರುವುದಿಲ್ಲ ಆದರೆ ನಿಮ್ಮ ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ ಕಚೇರಿಯು ಕಠಿಣ ಪರಿಶ್ರಮ ಮತ್ತು ಸಮರ್ಪಣೆಯನ್ನು ನೋಡಿ ಎಲ್ಲರೂ ನಿಮ್ಮನ್ನು ಹೊಗಳುತ್ತಾರೆ ಅದು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.
ಕಟಕ ರಾಶಿ:- ಹಣಕಾಸಿನ ವಿಚಾರದಲ್ಲಿ ಚಿಂತೆ ಹೆಚ್ಚಾಗುವ ಸಾಧ್ಯತೆ ಇದೆ ನಿಮ್ಮ ಖರ್ಚಿನ ದಾಖಲಾತಿಯನ್ನು ಸರಿಯಾಗಿ ಪಡೆಯುವುದು ಉತ್ತಮ ಇಲ್ಲದಿದ್ದರೆ ಭವಿಷ್ಯದಲ್ಲಿ ದೊಡ್ಡ ಬಿಕ್ಕಟ್ಟು ಎದುರಿಸಬೇಕಾಗುತ್ತದೆ ವೈಯಕ್ತಿಕ ಸಂಬಂಧದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ.ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.
ಸಿಂಹ ರಾಶಿ:- ಸಂಗಾತಿಯೊಂದಿಗೆ ತುಂಬಾ ಪ್ರಾಮಾಣಿಕರಾಗಿರಿ ನಿಮ್ಮ ಸಂಬಂಧವನ್ನು ಮುಂದುವರೆಯಲು ಸಾಧ್ಯವಾಗುತ್ತದೆ ಸಂಬಂಧಗಳಲ್ಲಿ ಸುಳ್ಳು ಹೇಳುವುದು ಒಳ್ಳೆಯದಲ್ಲ ಇಂದು ನೀವು ಸ್ವಲ್ಪ ಆರೋಗ್ಯದ ಬಗ್ಗೆ ಗಮನ ಹರಿಸಬೇಕಾಗುತ್ತದೆ.
ಕನ್ಯಾ ರಾಶಿ:- ಮನೆಯ ವಾತಾವರಣವು ಇಂದು ಶಾಂತವಾಗಿ ಇರುತ್ತದೆ ನಿಮ್ಮ ವೈಯಕ್ತಿಕ ಜೀವನದಲ್ಲಿ ಕೆಲವು ಸಮಯದಿಂದ ತೊಂದರೆಗಳನ್ನು ಎದುರಿಸುತ್ತಿದ್ದಿರ ಆದರೆ ಇಂದು ಪರಿಸ್ಥಿತಿ ಸುಧಾರಿಸುತ್ತದೆ ನಿಮ್ಮ ಕುಟುಂಬದ ಸದಸ್ಯರು ನಿಮ್ಮನ್ನು ಅರ್ಥ ಮಾಡಿಕೊಳ್ಳುತ್ತಾರೆ.ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.
ತುಲಾ ರಾಶಿ:- ಕುಟುಂಬ ಸದಸ್ಯರು ಅಗತ್ಯಗಳನ್ನು ಪೂರೈಸಲು ಇಂದು ಸಾಕಷ್ಟು ಖರ್ಚು ಮಾಡುತ್ತೀರಿ ಮಗುವಿನ ಶಿಕ್ಷಣಕ್ಕಾಗಿ ಸ್ವಲ್ಪ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ ಪರಿಸ್ಥಿತಿಗಳು ಅನುಕೂಲಕರವಾಗಿ ಇರುತ್ತದೆ ಆದ್ದರಿಂದ ಚಿಂತಿಸಬೇಡಿ.
ವೃಶ್ಚಿಕ ರಾಶಿ:- ಕೆಲಸದಲ್ಲಿ ಇಂದು ಉತ್ತಮ ಫಲಿತಾಂಶಗಳನ್ನು ಪಡಿಯುತ್ತಿರ ನಿಮ್ಮ ದಕ್ಷತೆಯನ್ನು ಬಹಳವಾಗಿ ಪ್ರಶಂಸಿಸಲಾಗುತ್ತದೆ ನಿಮ್ಮ ಮೇಲಾಧಿಕಾರಿಗಳ ಪ್ರಮುಖ ಯೋಜನೆಯಲ್ಲಿ ಭಾಗವಹಿಸಲು ನಿಮಗೆ ಅವಕಾಶವನ್ನು ನೀಡುವ ಸಾಧ್ಯತೆ ಇದೆ ನೀವು ಯಾವುದರ ಬಗ್ಗೆಯೂ ಗೊಂದಲಕ್ಕೆ ಒಳಗಾಗುವುದು ಬೇಡ.ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.
ಧನುಸ್ಸು ರಾಶಿ:- ನಿಮ್ಮ ವೈಯಕ್ತಿಕ ಜೀವನವು ಇಂದು ಆನಂದಮಯವಾಗಿ ಇರುತ್ತದೆ ನಿಮ್ಮ ತಿಳುವಳಿಕೆಯೊಂದಿಗೆ ಮನೆಯ ಪರಿಸ್ಥಿತಿ ಸುಧಾರಿಸಲು ಸಾಧ್ಯವಾಗುತ್ತದೆ ನಿಮ್ಮ ಪೋಷಕರು ನಿಮ್ಮೊಂದಿಗೆ ತುಂಬಾ ಸಂತೋಷವಾಗಿ ಇರುತ್ತಾರೆ ಇವತ್ತು ಖರ್ಚಿನ ವಿಷಯದಲ್ಲಿ ಇಂದಿನ ದಿನ ತುಂಬಾ ದುಬಾರಿಯಾಗಿರುತ್ತದೆ.
ಮಕರ ರಾಶಿ:- ಇಂದು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯ ಕಳೆಯುವ ಅವಕಾಶ ದೊರೆಯುತ್ತದೆ ಮತ್ತು ಆ ಅವಕಾಶದ ಸಂಪೂರ್ಣ ಲಾಭವನ್ನು ನೀವು ಪಡೆಯುತ್ತಿರ ನೀವು ನಿಮ್ಮ ಕುಟುಂಬದೊಂದಿಗೆ ಸಮಾಜಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಬಹುದು.ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.
ಕುಂಭ ರಾಶಿ:- ಕೆಲಸದಲ್ಲಿ ಸಣ್ಣ ಅಡೆತಡೆಗಳು ಇರಬಹುದು ಆದರೆ ನೀವು ಯಶಸ್ಸು ಪಡೆಯುವರಿ ಕೆಲಸದಲ್ಲಿ ಸಹೋದ್ಯೋಗಿಗಳೊಂದಿಗೆ ಜಾಗರೂಕರಾಗಿರಬೇಕು ಇಂದು ನಿಮ್ಮ ಸಹೋದ್ಯೋಗಿಗಳು ಮೇಲಾಧಿಕಾರಿಯ ಮುಂದೆ ನಿಮ್ಮ ವರ್ತನೆ ಕಳಂಕ ಗೊಳಿಸಲು ಪ್ರಯತ್ನಿಸ ಬಹುದು.
ಮೀನ ರಾಶಿ:- ಇಂದು ನಿಮ್ಮ ಮನಸ್ಸು ಚಂಚಲವಾಗಿರುತ್ತದೆ ಮತ್ತು ಪ್ರೀತಿಪಾತ್ರರೊಂದಿಗೆ ನಿಮ್ಮ ಆಲೋಚನೆಗಳನ್ನು ಹಂಚಿಕೊಳ್ಳಬಹುದು ಅದನ್ನು ಎದುರಿಸಬಹುದು ಇಲ್ಲವಾದರೆ ನೀವು ದಿನದ ಕೊನೆಯಲ್ಲಿ ಭಾವನಾತ್ಮಕವಾಗಿ ಮತ್ತು ದೈಹಿಕವಾಗಿ ಸಮಸ್ಯೆಗೆ ಸಿಲುಕುತ್ತಿರ.ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.