Tue. Aug 9th, 2022

ಮಂಜುನಾಥ್ ಭಟ್ ಕುಡ್ಲ 9980174116. ಇಷ್ಟಪಟ್ಟವರು ನಿಮ್ಮಂತಾಗಲು ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಮೇಷ ರಾಶಿ, ಇಂದು ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು ಅದು ನಿಮ್ಮ ಸಂತೋಷವನ್ನು ಹೆಚ್ಚಿಸುತ್ತದೆ ಮನೆಯ ವಾತಾವರಣವನ್ನು ತುಂಬಾ ಉತ್ತಮವಾಗಿರುತ್ತದೆ ಪೋಷಕರ ಬೆಂಬಲ ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ವೈದ್ಯಕೀಯ ವೃತ್ತಿಯಲ್ಲಿ ಇರುವವರು ಅವಮಾನಗಳನ್ನು ಎದುರಿಸುವ ಸಾಧ್ಯತೆ ಇದೆ ನಿಮ್ಮ ಅದೃಷ್ಟದ ಬಣ್ಣ ನೀಲಿ ನಿಮ್ಮ ಅದೃಷ್ಟದ ಸಂಖ್ಯೆ 2.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ವೃಷಭ ರಾಶಿ. ನೀವು ಪ್ರಗತಿ ಹೊಂದಲು ಬಯಸಿದರೆ ಬಹಳ ಶ್ರಮಿಸಬೇಕಾಗುತ್ತದೆ ಅಡ್ಡದಾರಿ ಹಿಡಿಯಬೇಡಿ ಇಂದು ಆಪ್ತರಿಂದ ನಿರೀಕ್ಷಿಸಿದಂತೆ ಬೆಂಬಲದ ಕೊರತೆಯಿಂದ ದುಃಖಿತರಾಗಿ ಇರುತ್ತೀರಿ ನೀವು ಇತರರಿಂದ ಬೆಂಬಲ ಬಯಸಿ ಕುಳಿತುಕೊಳ್ಳುವ ಸಮಯವಲ್ಲ ಸ್ವಾವಲಂಬಿಯಾಗಿ ನಿಮ್ಮ ಕೆಲಸವನ್ನು ನಿಭಾಯಿಸಲು ಪ್ರಯತ್ನಿಸಿ ಕುಟುಂಬ ಜೀವನದಲ್ಲಿ ಶಾಂತಿ ಇರುತ್ತದೆ ನಿಮ್ಮ ಅದೃಷ್ಟದ ಬಣ್ಣ ಹಸಿರು ನಿಮ್ಮ ಅದೃಷ್ಟದ ಸಂಖ್ಯೆ 1.

ಮಿಥುನ ರಾಶಿ. ನೀವು ದಣಿದಿದ್ದರು ನೀವು ನಿಮ್ಮ ಕೆಲಸದಿಂದ ವಿರಾಮ ತೆಗೆದುಕೊಂಡು ಸ್ವಲ್ಪ ವಿಶ್ರಾಂತಿ ಬಗ್ಗೆ ಗಮನ ಹರಿಸುವುದು ಉತ್ತಮ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಸಮಯವನ್ನು ಕಳೆಯಿರಿ ಇದು ನಿಮ್ಮ ಒತ್ತಡವನ್ನು ಕಡಿಮೆ ಮಾಡುತ್ತದೆ ತುಂಬಾ ಒತ್ತಡದಲ್ಲಿ ಕೆಲಸ ಮಾಡುವುದರಿಂದ ಕಾರ್ಯಕ್ಷಮತೆ ಖುಷಿಯುವುದು ಅದೃಷ್ಟದ ಬಣ್ಣ ಕೆಂಪು ಅದೃಷ್ಟದ ಸಂಖ್ಯೆ 8.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಕರ್ಕಾಟಕ ರಾಶಿ. ಇಂದು ನಿಮ್ಮ ಮನಸ್ಥಿತಿ ತುಂಬಾ ಉತ್ತಮವಾಗಿರುತ್ತದೆ ಮನಸ್ಥಿತಿ ಸಂತೋಷವಾಗಿರುತ್ತದೆ ಮತ್ತು ನೀವು ಮಾನಸಿಕ ಶಾಂತಿಯನ್ನು ಅನುಭವಿಸುವಿರಿ ದುಡಿಯುವ ಜನರು ತಮ್ಮ ಕಠಿಣ ಪರಿಶ್ರಮ ದಿಂದ ಉತ್ತಮ ಫಲಿತಾಂಶವನ್ನು ಪಡೆಯಬಹುದು ನಿಮ್ಮ ಕೆಲಸವನ್ನು ಬಹಳಷ್ಟು ಪ್ರಶಂಸಿಸುತ್ತಾರೆ. ಅದೃಷ್ಟದ ಬಣ್ಣ ಬಿಳಿ ಅದೃಷ್ಟದ ಸಂಖ್ಯೆ 3.

ಸಿಂಹ ರಾಶಿ. ಇಂದು ಜವಾಬ್ದಾರಿಗಳ ಹೊರೆ ನಿಮ್ಮ ಮೇಲೆ ಹೆಚ್ಚು ಇರುತ್ತದೆ ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿ ನೀವು ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಗಬಹುದು ಮತ್ತೊಂದೆಡೆ ನಿಮ್ಮ ಮಕ್ಕಳಿಗೆ ಸಂಬಂಧಿಸಿದ ಒಳ್ಳೆಯ ಬೆಳಗಾವಿ ವಿಚಾರಗಳನ್ನು ಕೇಳಿದರೆ ನಿಮಗೆ ಖುಷಿಯಾಗುತ್ತದೆ ಅದೃಷ್ಟದ ಬಣ್ಣ ನೀಲಿ ಅದೃಷ್ಟದ ಸಂಖ್ಯೆ 1.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಕನ್ಯಾ ರಾಶಿ. ಇಂದು ನಿಮ್ಮ ಆರೋಗ್ಯದಲ್ಲಿ ಸ್ವಲ್ಪ ದುರ್ಬಲವಾಗಬಹುದು ನಿಮ್ಮ ಆಯಾಸ ಮತ್ತು ದೌರ್ಬಲ್ಯ ಹೆಚ್ಚಾದಂತೆ ನಿಮಗೆ ಅಸ್ವಸ್ಥತೆ ಕೂಡ ಹೆಚ್ಚುವುದು ಇಂದು ನೀವು ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲು ತಪ್ಪಿಸಬೇಕು ನಿಮ್ಮ ಸಂಗಾತಿಗೆ ಸಾಕಷ್ಟು ಸಮಯ ನೀಡಿ. ಇಂದು ನೀವು ಕೆಲಸಕ್ಕೆ ಸಂಬಂಧಿಸಿದಂತೆ ಇದ್ದಕ್ಕಿದ್ದ ಹಾಗೆ ಪ್ರಯಾಣಿಸಬಹುದು ಅದೃಷ್ಟದ ಬಣ್ಣ ಗುಲಾಬಿ ಅದೃಷ್ಟದ ಸಂಖ್ಯೆ 8.

ತುಲಾ ರಾಶಿ. ಉದ್ಯೋಗದ ಜನರ ಇಂದು ಯಾವುದೇ ಯಶಸ್ಸನ್ನು ಪಡೆಯಬಹುದು ಉನ್ನತ ಸ್ಥಾನವನ್ನು ಪಡೆಯಬಹುದು ಮತ್ತೊಂದೆಡೆ ದುರಂಕಾರ ತೋರಿಸುವುದು ಜಗಳಕ್ಕೆ ಹೋಗುವುದನ್ನು ತಪ್ಪಿಸಬೇಕು ನಿಂತಿರುವ ಯೋಜನೆಯನ್ನು ಮತ್ತೆ ಪ್ರಾರಂಭಿಸಬಹುದು ಹಿಂಗೆ ನಿಮ್ಮ ಅದೃಷ್ಟದ ಬಣ್ಣ ಕಂದು ನಿಮ್ಮ ಅದೃಷ್ಟದ ಸಂಖ್ಯೆ 2.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ವೃಶ್ಚಿಕ ರಾಶಿ. ಹುಡುಕು ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ನಿಮ್ಮ ಬರವಣಿಗೆಯಲ್ಲಿ ಏನಾದರೂ ಅಡಚಣೆ ಇದ್ದರೆ ಉತ್ತಮ ಬರಹಗಾರರನ್ನು ಸಂಪರ್ಕಿಸಬೇಕು ಕೆಲಸದ ಬಗ್ಗೆ ಹೇಳುವುದಾದರೆ ಇಂದು ಉದ್ಯೋಗಿಗಳಿಗೆ ಉತ್ತಮ ದಿನವಾಗಿದೆ ನೀವು ಕಷ್ಟ ಪಟ್ಟು ಕೆಲಸ ಮಾಡುವುದು ಉತ್ತಮ ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ ಅದೃಷ್ಟದ ಬಣ್ಣ ಹಳದಿ ಅದೃಷ್ಟ ಸಂಖ್ಯೆ 4.

ಧನಸ್ಸು ರಾಶಿ. ಈ ದಿನ ನೀವು ತುಂಬಾ ಜಾಗರೂಕರಾಗಿರಲು ಸೂಚಿಸಲಾಗಿದೆ ಇತರರ ಮಾತಿನಿಂದ ಪ್ರೇರಿತರಾಗಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ ನೀವು ಬುದ್ಧಿವಂತಿಕೆಯಿಂದ ಕೆಲಸ ಮಾಡಿದರೆ ಉತ್ತಮ ಇಂದು ವ್ಯಾಪಾರಿಗಳಿಗೆ ಒತ್ತಡದ ದಿನವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಮ್ಮ 12 ರಾಶಿಗಳು ಅದೃಷ್ಟದ ಬಣ್ಣ ಬಿಳಿ.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಮಕರ ರಾಶಿ. ಇಂದು ನಿಮಗೆ ಮಿಶ್ರ ಫಲದ ಅವಕಾಶವಿದೆ ಈದಿನ ಉದ್ಯೋಗಾಕಾಂಕ್ಷಿಗಳು ಬಾಕಿ ಇರುವ ಕೆಲಸಗಳ ಗಮನಹರಿಸಬೇಕಾಗಿದೆ ನಿಮ್ಮ ತಪ್ಪಿನ ಬಗ್ಗೆ ನಿಮ್ಮ ಬಾಸ್ ಕಠಿಣ ನಿಲುವನ್ನು ತೆಗೆದುಕೊಳ್ಳಬಹುದು ನಿರೀಕ್ಷಿತ ಮೂಲಗಳಿಂದ ಧನಾಗಮನ ವಾಗಲಿದ್ದು ಆರ್ಥಿಕ ಚೇತರಿಕೆ ಕಂಡು ಬರಲಿದೆ ಅದೃಷ್ಟದ ಬಣ್ಣ ನೀಲಿ ಅದೃಷ್ಟದ ಸಂಖ್ಯೆ 1.

ಕುಂಭ ರಾಶಿ. ನಿಮ್ಮ ಜೀವನ ಸಂಗಾತಿಯೊಂದಿಗೆ ಎಲ್ಲಾ ಅಸಮಾಧಾನವನ್ನು ಮರೆತು ಪ್ರೀತಿಯಿಂದ ನಡೆದುಕೊಳ್ಳಿ ಮಕ್ಕಳಿಗೆ ಸಂಬಂಧಿಸಿದ ಕಾಳಜಿಯನ್ನು ಇಂದು ಸಹ ತೆಗೆದುಹಾಕಬಹುದು ನಿಮ್ಮ ಕೆಲಸವನ್ನು ಕಠಿಣ ಶ್ರಮದಿಂದ ಮತ್ತು ಸರಿಯಾದ ಸಮಯಕ್ಕೆ ನಿರ್ವಹಿಸುತ್ತೇನೆ ಅದೃಷ್ಟದ ಬಣ್ಣ ಬಿಳಿ ಅದೃಷ್ಟದ ಸಂಖ್ಯೆ 7.ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116

ಮೀನ ರಾಶಿ. ಇಂದು ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ ಇಂದು ನೀವು ನಿಮ್ಮ ಖುಷಿಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಬಹುದು ನಿಮಗೆ ಅಗತ್ಯ ಇರುವವರಿಗೆ ಆರ್ಥಿಕವಾಗಿ ಸಹಾಯ ಮಾಡಬಹುದು ಉದ್ಯೋಗಿಗಳು ಇಂದು ನಿಮಗೆ ಪ್ರಮುಖ ಜವಾಬ್ದಾರಿಗಳನ್ನು ವಹಿಸಬಹುದು ಅದೃಷ್ಟದ ಬಣ್ಣ ನೇರಳೆ ಅದೃಷ್ಟದ ಸಂಖ್ಯೆ 5.