ಥೈರಾಯ್ಡ್ ಸಮಸ್ಯೆ ನಿವಾರಣೆ ಯಾಗಲು ಮನೆಮದ್ದು ಬಳಕೆ ಮಾಡಿ.
ನಮಸ್ಕಾರ ಸ್ನೇಹಿತರೆ ಇದೀಗ ನಾವು ಹೇಳುವಂತಹ ಈ ವಿಷಯವನ್ನು ನೀವು ತಿಳಿದುಕೊಳ್ಳಲೇಬೇಕು ಏಕೆಂದರೆ ಇದು ನಿಮ್ಮ ಆರೋಗ್ಯಕ್ಕೆ ಸಂಬಂಧಪಟ್ಟಂತಹ ವಿಷಯವಾಗಿದೆ ಇತ್ತೀಚಿನ ದಿನಗಳಲ್ಲಿ ಎಲ್ಲ ಮಹಿಳೆಯರೂ ಕೂಡ ಥೈರಾಯ್ಡ್ ಸಮಸ್ಯೆ ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ಮಹಿಳೆಯರು ತುಂಬಾ ಕಷ್ಟಪಡುತ್ತಿದ್ದಾರೆ ಅದಕ್ಕಾಗಿ ನಾವು ಹೇಳುವಂತಹ ಒಂದು ಸರಳ ಉಪಾಯವನ್ನು ಮಾಡಿದರೆ ಸಾಕು ನಿಮ್ಮ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಹಾಗಾದರೆ ಹೇಗೆ ಮಾಡುವುದು ತಿಳಿಸಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.
ಮೊದಲಿಗೆ ಸ್ನೇಹಿತರೆ ನಾನು ಇದೀಗ ನಿಮಗೆ ಎರಡು ಟಿಪ್ಸ್ ಹೇಳಿಕೊಡುತ್ತೇನೆ ಅದರಲ್ಲಿ ನಿಮಗೆ ಯಾವುದು ಸುಲಭ ಅದನ್ನು ನೀವು ಬಳಕೆಮಾಡಿ ಮೊದಲನೆಯದು ಒಂದು ಲೋಟ ನೀರನ್ನು ಒಲೆಯ ಮೇಲೆ ಇಟ್ಟು ಅದಕ್ಕೆ ಸ್ವಲ್ಪ ಧನಿಯಾ ಕಾಳನ್ನು ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಸೋಸಿಕೊಳ್ಳಬೇಕು ಅದಕ್ಕೆ ಸ್ವಲ್ಪ ಉಪ್ಪನ್ನು ಬೆರೆಸಿ ಸೇವನೆ ಮಾಡುವುದರಿಂದ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಇನ್ನು ಎರಡನೆಯದಾಗಿ ಹೇಳುವುದಾದರೆ ಸ್ನೇಹಿತರೆ ಅಗಸೆ ಬೀಜವನ್ನು ತೆಗೆದುಕೊಂಡು ಸ್ವಲ್ಪ ಫ್ರೈ ಮಾಡಿ ನಂತರ ಮಿಕ್ಸಿಯಲ್ಲಿ ಹಾಕಿ ರುಬ್ಬಿಕೊಳ್ಳಬೇಕು ನಂತರ ಒಂದು ಲೋಟ ನೀರಿಗೆ ಅಗಸೆ ಬೀಜದ ಪುಡಿಯನ್ನು ಹಾಕಿ ಮಿಕ್ಸ್ ಮಾಡಿ ಸೇವನೆ ಮಾಡುವುದರಿಂದ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿ ನೋಡಿ ಗುಡ್ ರಿಸಲ್ಟ್ ದೊರೆಯುತ್ತದೆ.