Fri. Mar 1st, 2024

ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿ ದೆ ಚಿಕ್ಕ ವಯಸ್ಸಿನಿಂದ ಹಿಡಿದು ದೊಡ್ಡವರಿಗೆ ಕೂಡ ಏಕೆ ಈ ರೀತಿ ಸಮಸ್ಯೆ ಹೆಚ್ಚಾಗುತ್ತಿದೆ ಎಂದರೆ ನಾವು ತಿನ್ನುವಂತ ಆಹಾರ ಪದಾರ್ಥ ಗಳಲ್ಲಿ ಬದಲಾವಣೆಯಾದಾಗ ನಮಗೆ ಈ ರೀತಿ ಸಮಸ್ಯೆಗಳು ಉಂಟಾ ಗುತ್ತದೆ ಮತ್ತು ಜೀರ್ಣಕ್ರಿಯೆ ಆಗದಿದ್ದಾಗ ಹೊಟ್ಟೆಯಲ್ಲಿ ಬೊಜ್ಜು ಮತ್ತು ಕೊಬ್ಬು ಬೆಳೆದುಕೊಳ್ಳುತ್ತದೆ ಇಂಥ ಸಮಸ್ಯೆಗಳನ್ನು ನಿವಾರಣೆ ಮಾಡಿಕೊ ಳ್ಳಲು ಸಾವಿರಾರು ರೂಪಾಯಿ ಖರ್ಚು ಮಾಡಿ ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಔಷಧಿಗಳು ಮತ್ತು ಮಾತ್ರೆಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ಯಾವುದೇ ರೀತಿಯ ಪ್ರಯೋಜನ ಹಾಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಮನೆಯಲ್ಲಿ ಇರುವಂತಹ ಪದಾರ್ಥಗಳನ್ನು ಬಳಸಿಕೊಂಡು ಒಂದು ಅದ್ಭುತವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ.

ಈ ಮನೆಮದ್ದು ಮಾಡಲು ನಮಗೆ ಬೇಕಾಗಿರುವಂತಹ ಸಾಮಗ್ರಿಗಳು ದಾಲ್ಚಿನ್ನಿ ಅರಿಶಿಣಪುಡಿ ನಂತರ ನಿಂಬೆಹಣ್ಣು ಹಾಗೂ ಶುಂಠಿ ಅದಾದ ಮೇಲೆ ಬೇವಿನ ಎಲೆ ಮಾಡುವ ವಿಧಾನ ಮೊದಲಿಗೆ ಒಂದು ಪಾತ್ರೆಯನ್ನು ತೆಗೆದುಕೊಂಡು ಅದಕ್ಕೆ ಶುಂಠಿಯನ್ನು ಪೇಸ್ಟ್ ಮಾಡಿ ಹಾಕಬೇಕು ನಂತರ ದಾಲ್ಚಿನ್ನಿಯನ್ನು ಪುಡಿಮಾಡಿ ಹಾಕಬೇಕು ಅದಾದ ಮೇಲೆ ನಿಂಬೆಹಣ್ಣನ್ನು ಎರಡು ಭಾಗ ಕತ್ತರಿಸಿ ಹಾಕಬೇಕು ನಂತರ ಅರಿಶಿಣ ಪುಡಿ ಹಾಕಿ 2 ಲೋಟ ನೀರನ್ನು ಹಾಕಿ ಒಲೆಯ ಮೇಲೆ ಇಟ್ಟು ಚೆನ್ನಾಗಿ ಕುದಿಸಬೇಕು ಅದಾದ ಮೇಲೆ ಒಂದು ಲೋಟಕ್ಕೆ ಸೋಸಿಕೊಳ್ಳಬೇಕು ನಂತರ ಅದಕ್ಕೆ ಸ್ವಲ್ಪ ಬೇವಿನ ಎಲೆಗಳನ್ನು ಚಿಕ್ಕ ಚಿಕ್ಕದಾಗಿ ಕತ್ತರಿಸಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು ಈಗ ಮನೆಮದ್ದು ರೆಡಿಯಾಗಿದೆ ಮನೆಮದ್ದು ದಿನಕ್ಕೆ ಎರಡು ಬಾರಿ ನೀವು ಈ ಮನೆಮದ್ದನ್ನು ಸೇವನೆ ಮಾಡುವುದರಿಂದ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಹಾಗೂ ಯಾವುದೇ ರೀತಿಯ ಸೈಡ್ ಎಫೆಕ್ಟ್ ಆಗುವುದಿಲ್ಲ.