Fri. Sep 29th, 2023

ಓಂ ಶ್ರೀ ಸಿಗಂದೂರು ಚೌಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತೇಜಸ್ವಿ ನಾರಾಯಣಭಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9900494333.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9900494333.

ಇಂದಿನ ದಿನ ಭವಿಷ್ಯ

ಮೇಷ ರಾಶಿ:- ಭವಿಷ್ಯದ ಸ್ಪಷ್ಟ ಕಲ್ಪನೆಯಿಂದ ಕೆಲವು ಯೋಜನೆಗಳನ್ನು ಸಕಾರಕ್ಕೆ ತರಲು ಪ್ರಯತ್ನ ಪಡುವಿರಿ. ಇಂದು ನಿಮ್ಮ ಕಾರ್ಯದಲ್ಲಿ ಅಡೆ ತಡೆಗಳು ಹೆಚ್ಚಾಗಿ ಕಂಡು ಬರಲಿದೆ. ಕೆಲವು ಕೊನೆಹಂತದಲ್ಲಿ ನಿಮ್ಮದಾಗುವುದು.

ವೃಷಭ ರಾಶಿ:- ವ್ಯವಹಾರದಲ್ಲಿ ಜಯ-ಅಪಜಯ ಇದ್ದೇ ಇರುತ್ತದೆ. ಆದರೆ ನಿಮ್ಮ ಬುದ್ಧಿವಂತಿಕೆಯಿಂದ ಕಾರ್ಯ ಕೈಗೊಂಡರೆ ಜಯ ಸಿಗಲಿದೆ. ಹೊಸದಾದ ಹೂಡಿಕೆಗಳನ್ನು ಮಾಡುವ ನಿಮ್ಮ ಯೋಚನೆಗಳನ್ನು ಸ್ವಲ್ಪ ದಿನ ಮುಂದೂಡುವುದು ಸೂಕ್ತ.ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9900494333.

ಮಿಥುನ ರಾಶಿ:- ಆರ್ಥಿಕ ಬಿಕ್ಕಟ್ಟುಗಳು ಪರಿಹಾರವಾಗುವ ಲಕ್ಷಣಗಳು ಕಾಣಸಿಗಲಿದೆ. ಆತ್ಮೀಯರು ನಿಮ್ಮ ಕಾರ್ಯಗಳಿಗೆ ಬೆಂಬಲ ಸೂಚಿಸುವರು. ಸಹೋದರ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುವುದು ಉತ್ತಮ.

ಕಟಕ ರಾಶಿ:- ಕುಟುಂಬದಲ್ಲಿ ಕೆಲವು ವಿಷಯಗಳು ಚರ್ಚೆಯಾಗುವ ಸಾಧ್ಯತೆ ಇದೆ. ದೈವ ಸಂಕಲ್ಪದ ಹರಕೆಗಳಿಗೆ ನೀವು ತಯಾರಿ ನಡೆಸುತ್ತೀರಿ. ಆದಾಯವು ನಿಮ್ಮ ನಿರೀಕ್ಷೆಯಂತೆ ಉತ್ತಮ ಗೊಳ್ಳಲಿದೆ.ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9900494333.

ಸಿಂಹ ರಾಶಿ:- ಮಕ್ಕಳು ಕಾರ್ಯದಲ್ಲಿ ಯಶಸ್ಸು ಸಾಧಿಸುವರು. ಸಂಗಾತಿಯ ಬೇಡಿಕೆ ಪಟ್ಟಿ ಹೆಚ್ಚಾಗುತ್ತದೆ. ಸಂಜೆಯ ವಾತಾವರಣ ನಿಮಗೆ ಮುದನೀಡುತ್ತದೆ. ಸಂಗಾತಿಯ ಪ್ರೇಮ ಬರಿದ ಮಾತುಗಳು ಮತ್ತು ಅವರ ಸೌಂದರ್ಯಕ್ಕೆ ಮರುಳಾಗಿ ನೀವು ಕವಿ ಆಗುತ್ತೀರಿ‌.

ಕನ್ಯಾ ರಾಶಿ:- ವ್ಯವಹಾರದಲ್ಲಿ ನಿಮ್ಮ ನಿರ್ಧಾರಗಳು ಸ್ಪಷ್ಟವಾಗಿರುವುದಿಲ್ಲ. ಇದರಿಂದ ಕಾರ್ಯ ಹಾನಿಯಾಗುವ ಸಾಧ್ಯತೆ ಕಂಡುಬರುತ್ತದೆ. ಮಕ್ಕಳಲ್ಲಿ ಧನಾತ್ಮಕ ಚಿಂತನೆಯನ್ನು ಬೆಳೆಸುವುದು ಉತ್ತಮ.ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9900494333.

ತುಲಾ ರಾಶಿ:- ನಿಮ್ಮ ಉತ್ತಮ ನಿರೂಪಣೆಯಿಂದ ಯೋಜನೆಗಳ ಪ್ರತಿಫಲವನ್ನು ನಿಮ್ಮದಾಗಿಸಿಕೊಳ್ಳಿ. ಹಣಕಾಸಿನ ವಿಷಯದಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡುಬರಲಿದೆ. ಧಾರ್ಮಿಕ ಕಾರ್ಯ ಕ್ಷೇತ್ರಗಳಲ್ಲಿ ಆಸಕ್ತಿ ಮೂಡಲಿದೆ.

ವೃಶ್ಚಿಕ ರಾಶಿ:- ನಿಮ್ಮ ಕಾರ್ಯಗಳಲ್ಲಿ ಮೂರನೇ ವ್ಯಕ್ತಿಗಳನ್ನು ದೂರ ಇರಿಸುವುದು ಸೂಕ್ತ. ಸ್ನೇಹದಲ್ಲಿ ಅಪನಂಬಿಕೆ ಬರಬಹುದಾದ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುವುದು.ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9900494333.

ಧನು ರಾಶಿ:- ವಿಶೇಷವೆನಿಸುವ ಘಟನೆಗಳು ಜರುಗ ಬಹುದು. ಸಂತೋಷಕ್ಕೆ ಕಾರಣ ವಾಗುವಂತಹ ಪ್ರಸಂಗಗಳು ಇಂದು ಕಾಣಸಿಗಬಹುದು. ಮನೋ ಕಾಮನೆಗಳನ್ನು ಪೂರ್ಣಗೊಳಿಸಲು ಇಂದು ಮಗ್ನರಾಗುವಿರಿ.

ಮಕರ ರಾಶಿ:- ನಿಮ್ಮ ಯೋಜನೆಗಳ ಬಂಡವಾಳಕ್ಕಾಗಿ ಹಲವರಬಳಿ ಸಹಾಯ ಕೇಳುವ ಸಾಧ್ಯತೆ ಕಂಡು ಬರಬಹುದು. ಸಂಗಾತಿಯ ಹಿತಾ ಶಕ್ತಿಯನ್ನು ನೀವು ಕಡೆಗಣಿಸುವುದು ಬೇಡ. ನಿಮ್ಮ ಶಕ್ತಿ ಏನು ಎಂಬುದನ್ನು ನೀವು ಅರಿಯುವಿರಿ.ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9900494333.

ಕುಂಭ ರಾಶಿ:- ಭವಿಷ್ಯದ ಬದ್ರತೆಗಾಗಿ ಯೋಜನೆ ಗಳನ್ನು ರೂಪಿಸುವಿರಿ. ಆಕಸ್ಮಿಕ ಧನಲಾಭ ಯೋಗ ಕೂಡಿ ಬರುತ್ತದೆ. ಹಿರಿಯರ ಸಮ್ಮುಖದಲ್ಲಿ ನಿಮ್ಮ ಕೆಲವು ನಿರ್ಧಾರಗಳನ್ನು ಪ್ರಕಟಿಸುವ ಸಂಭವವಿದೆ.

ಮೀನ ರಾಶಿ:-ನಿರರ್ಗಳವಾಗಿ ಮಾತನಾಡುವ ನಿಮ್ಮ ಕಲೆಯು ಎಲ್ಲರನ್ನೂ ಮಂತ್ರ ಮುಗ್ಧಗೊಳಿಸುತ್ತದೆ. ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಯೋಗ್ಯ ಮಟ್ಟದ ಸ್ಥಾನ ಸಂಪಾದನೆ ಮಾಡುವಿರಿ. ಬಹುನಿರೀಕ್ಷಿತ ಯೋಜನೆಗಳನ್ನು ತಡಮಾಡದೆ ಪ್ರಾರಂಭಿಸುವುದು ಒಳಿತು.ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9900494333.