Wed. Jun 7th, 2023

ದೇಹದ ಉಷ್ಣತೆ ಮತ್ತು ಕೈ ಕಾಲು ಉರಿ ಸಂಪೂರ್ಣ ಮಾಯ ಆಗಲೂ ನಾವು ಹೇಳುವಂತಹ ಈ ವಿಧಾನವನ್ನು ಅನುಸರಿಸಿ. ನಮಸ್ಕಾರ ಸ್ನೇಹಿತರೆ ಇದೀಗ ನಾವು ಹೇಳುವಂತಹ ಈ ಒಂದು ವಿಷಯವನ್ನು ನೀವು ತಿಳಿದುಕೊಳ್ಳಲೇಬೇಕು ಏಕೆಂದರೆ ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಅದರಲ್ಲಿ ಕೂಡ ಇದೀಗ ಬೇಸಿಗೆಕಾಲದ ಇಂತಹ ಸಮಯದಲ್ಲಿ ದೇಹದ ಉಷ್ಣತೆ ಹೆಚ್ಚಾಗುತ್ತದೆ ನಂತರ ಬಾಯಿಯಲ್ಲಿ ಉಣ್ಣು ಬರುವುದು ಇಂತಹ ಸಮಸ್ಯೆಗಳು ಹೆಚ್ಚಾಗಿರುತ್ತದೆ ಇಂತಹ ಸಮಸ್ಯೆಯನ್ನು ಹೇಗೆ ನಿವಾರಣೆ ಮಾಡುವುದು ತಿಳಿಸಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.


ಮೊದಲಿಗೆ ಸ್ನೇಹಿತರೆ ನಿಮ್ಮ ಕೈಕಾಲುಗಳು ಏನಾದರೂ ಉರಿ ಬಂದರೆ ಹೀಗೆ ಮಾಡಿ ಒಂದು ಬಕೆಟ್ ನೀರನ್ನು ತೆಗೆದುಕೊಳ್ಳಿ ಅದಕ್ಕೆ ಸ್ವಲ್ಪ ಆಪಲ್ ಸೈಡರ್ ವಿನಿಗರ್ ಹಾಕಿ ಅಥವಾ ನಿಂಬೆ ರಸವನ್ನು ಹಾಕಿ ನಂತರ ನಿಮ್ಮ ಕಾಲುಗಳನ್ನು ಇದರಿಂದ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ನಂತರ ಅಲೋವೆರಾ ತೆಗೆದುಕೊಂಡು ಕತ್ತರಿಸಿ ಸಿಪ್ಪೆಯನ್ನು ತೆಗೆಯಿರಿ ನಂತರ ಸ್ವಲ್ಪ ಉಪ್ಪನ್ನು ಸೇರಿಸಿ ನೀವು ಸೇವನೆ ಮಾಡುವುದರಿಂದ ನಿಮ್ಮ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಯಾವುದೇ ರೀತಿಯ ಸೈಡ್ ಎಫೆಕ್ಟ್ ಆಗುವುದಿಲ್ಲ.