Mon. Jan 30th, 2023

ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ, ಸಮಸ್ಯೆಗಳಾದ ಮದುವೆ ಸಮಸ್ಯೆ, ಹಣಕಾಸು ವ್ಯಾಪಾರ ಅಭಿವೃದ್ಧಿ ,ಗಂಡ ಹೆಂಡತಿ ಸಮಸ್ಯೆ, ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಮೇಷ ರಾಶಿ:- ಇಂದು ನೀವು ಬೇಡವಾದ ವಿಷಯಗಳಿಗೆ ಅನಗತ್ಯವಾಗಿ ಚಿಂತೆ ಮಾಡಿ ನಿಮ್ಮ ಆರೋಗ್ಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಬೇರೆಯವರಿಗೆ ಸಹಾಯ ಮಾಡಿ ಹಾಗೂ ಜೀವನದ ಕಷ್ಟಕರ ಸನ್ನಿವೇಶಗಳ ಮೂಲಕ ಹೋರಾಡುವುದರ ಮೂಲಕ ನೀವು ಗೆಲ್ಲಬಹುದು ಎಂದು ನೀವು ಅರ್ಥ ಮಾಡಿಕೊಳ್ಳಬೇಕು.

ವೃಷಭ ರಾಶಿ:- ಇಂದು ನಿಮಗೆ ಉತ್ತಮ ಅವಕಾಶಗಳು ಸಿಗುತ್ತದೆ ಕೆಲಸಗಳನ್ನು ನಿರ್ವಹಿಸುವಾಗ ಹಿರಿಯರ ಸಲಹೆ ಪಡೆದುಕೊಳ್ಳಿ ಇದರಿಂದ ನಿಮಗೆ ಹೆಚ್ಚಿನ ಲಾಭವಾಗುತ್ತದೆ ಸಾರ್ವಜನಿಕ ಕ್ಷೇತ್ರದಲ್ಲಿ ಉತ್ತಮ ಸ್ಥಾನಮಾನ ದೊರೆಯಲಿದೆ ಆರೋಗ್ಯದ ವಿಚಾರದಲ್ಲಿ ಒಂದಿಷ್ಟು ಜಾಗ್ರತೆಯಿಂದಿರಿ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಮಿಥುನ ರಾಶಿ:- ಕುಟುಂಬ ಜೀವನ ಸಂತೋಷವಾಗಿರುತ್ತದೆ ಮಕ್ಕಳಿಗೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಇಂದು ನೀವು ಪಡೆಯಬಹುದು ಅವರ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮವಾದ ನಿರೀಕ್ಷೆಯಲ್ಲಿದ್ದಾರೆ ಹಾಗೂ ಇಂದು ನೌಕರಿ ಮಾಡುತ್ತ ಇರುವವರಿಗೆ ಉತ್ತಮ ಸುದ್ದಿ ಸಿಗುತ್ತದೆ.

ಕಟಕ ರಾಶಿ:- ನಿಮ್ಮ ಮನೆಯ ಹಿರಿಯರು ನಿಮಗೆ ಯಾವುದೇ ಸಲಹೆ ನೀಡಿದರು ಅವರ ಮಾತುಗಳನ್ನು ನೀವು ತಿರಸ್ಕರಿಸಬೇಡಿ ಏಕೆಂದರೆ ಅದು ನಿಮಗೆ ಪ್ರಯೋಜನ ಆಗುತ್ತದೆ ತಂದೆಯೊಂದಿಗಿನ ಸಂಬಂಧ ಕೂಡ ಉತ್ತಮವಾಗಿರುತ್ತದೆ ಅವರ ಭಾವನೆಗಳನ್ನು ನೀವು ಗೌರವಿಸುವುದು ಉತ್ತಮ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಸಿಂಹ ರಾಶಿ:- ಇಂದು ನಿಮ್ಮ ವ್ಯವಹಾರ ಕ್ಷೇತ್ರದಲ್ಲಿ ಆಗಿರಬಹುದು ಅಥವಾ ಕಾರ್ಯಕ್ಷೇತ್ರದಲ್ಲಿ ಆಗಿರಬಹುದು ನೀವು ಯಾವುದೇ ಕೆಲಸ ಮಾಡಿದರೂ ಯಾರನ್ನೂ ಕೂಡ ಬೆಂಬಲ ಮಾಡಲು ಹೋಗಬೇಡಿ ವ್ಯಕ್ತಿಗಳು ತಮ್ಮ ನಿಯಮಗಳಲ್ಲಿ ಕೆಲಸ ಮಾಡಲು ಪ್ರಯತ್ನಿಸಲಾಗುತ್ತದೆ.

ಕನ್ಯಾ ರಾಶಿ:- ನೀವು ಮಾಡುತ್ತಿರುವಂತಹ ಕಾರ್ಯಕ್ಷೇತ್ರದಲ್ಲಿ ನಿಮ್ಮ ಪರವಾಗಿ ಕೆಲವು ಬದಲಾವಣೆಗಳು ಆಗಬಹುದು ಈ ಕಾರಣದಿಂದಾಗಿ ನಿಮ್ಮ ಸಹೋದ್ಯೋಗಿಗಳ ಮನಸ್ಥಿತಿ ಒಂದೆಡೆ ತೊಂದರೆಗೆ ಒಳಗಾಗಬಹುದು ನಿಮ್ಮ ಉತ್ತಮ ನಡವಳಿಕೆಯಿಂದ ವಾತಾವರಣವನ್ನು ಸಾಮಾನ್ಯವಾಗಿ ನೀಡಲು ಸಾಧ್ಯವಾಗುತ್ತದೆ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ತುಲಾ ರಾಶಿ:- ಇಂದು ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಆಗಿರುತ್ತದೆ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಪ್ರೀತಿ ಅಧಿಕವಾಗಿರುತ್ತದೆ ಇದು ಮಾತ್ರವಲ್ಲದೆ ನಿಮ್ಮ ಸಂಗಾತಿಯೊಂದಿಗೆ ಪ್ರಣಯ ದಿನವನ್ನು ಕೂಡ ಕಳೆಯುತ್ತೀರಾ ನೀವು ಉದ್ಯೋಗವನ್ನು ಮಾಡುತ್ತಿದ್ದರೆ ಸಂಪೂರ್ಣವಾಗಿ ನಿಮ್ಮನ್ನು ನೀವು ಸಮರ್ಪಣೆ ಮಾಡಿಕೊಳ್ಳಿ.

ವೃಶ್ಚಿಕ ರಾಶಿ:- ಕೆಲಸದ ಸ್ಥಳದಲ್ಲಿ ವಾತಾವರಣ ಸುಧಾರಿಸುತ್ತದೆ ಅಧಿಕಾರಿಗಳು ನಿಮ್ಮ ಸಹೋದ್ಯೋಗಿಗಳು ನಿಮಗೆ ಸಹಕಾರವನ್ನು ನೀಡುವ ಯೋಜನೆಗಳನ್ನು ಪಡೆಯುತ್ತೀರಾ ಆದರೆ ಕಾರ್ಯಗತಗೊಳಿಸುವಲ್ಲಿ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಬಹುದು.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಧನಸ್ಸು ರಾಶಿ:- ಕೆಲವೊಂದಷ್ಟು ಜನರು ನಿಮ್ಮ ಹೆಸರನ್ನು ಹಾಳು ಮಾಡುವ ಸಂಭವವಿರುತ್ತದೆ ಒಂದಿಷ್ಟು ಜನರು ಇಂದು ನಿಮ್ಮ ಕೆಲಸದಲ್ಲಿ ಅಡ್ಡಗಾಲು ಹಾಕುತ್ತಾರೆ ಮತ್ತು ಅದೇ ರೀತಿಯಾಗಿ ನಿಮಗೆ ತೊಂದರೆಯನ್ನು ಕೊಡಲು ನೋಡುತ್ತಾರೆ ಆದರೆ ನೀವು ನಿಮ್ಮ ಗಮನವನ್ನು ಕೇವಲ ಕೆಲಸದ ಮೇಲೆ ಇಡಿ ಹಾಗೂ ನಿಮ್ಮ ಗುರಿಯನ್ನು ಪೂರ್ಣಗೊಳಿ ಕುಟುಂಬದ ವಾತಾವರಣದಲ್ಲಿ ಶಾಂತಿ ನೆಲೆಸುತ್ತದೆ.

ಮಕರ ರಾಶಿ:- ದುಡಿಮೆಗೆ ತಕ್ಕ ಪ್ರತಿಫಲ ದೊರೆಯಲಿದೆ ದೇವರ ದರ್ಶನ ಹಿರಿಯರಿಂದ ಮನಶಾಂತಿ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗದ ಲಾಭ ದೊರೆಯಲಿದೆ ಬರುವ ಅವಕಾಶಗಳನ್ನು ಸರಿಯಾಗಿ ಉಪಯೋಗ ಮಾಡಿಕೊಂಡರೆ ಬಹಳ ಉತ್ತಮ ಮತ್ತು ನೀವು ಇಂದು ಕಳೆದು ಹೋದ ದಿನವನ್ನು ಮರೆತು ಹೊಸ ಜೀವನವನ್ನು ಆರಂಭಿಸಿ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಕುಂಭ ರಾಶಿ:- ಇಂದು ನೀವು ಹಳೆಯ ಸ್ನೇಹಿತರನ್ನು ಭೇಟಿ ಮಾಡಿ ಮನಸ್ಸಿಗೆ ನೆಮ್ಮದಿ ಎನಿಸುತ್ತದೆ ನೀವು ಅವರೊಂದಿಗೆ ಉತ್ತಮವಾದ ಸಮಯವನ್ನು ಕಳೆಯುತ್ತಿರ ಈ ಇಂದಿನ ದಿನ ಕೆಲವು ಉತ್ತಮ ನೆನಪುಗಳು ಮತ್ತೆ ಮರುಕಳಿಸಿದವು ಇಂದು ಖರ್ಚುವೆಚ್ಚಗಳ ಲೆಕ್ಕಾಚಾರವು ನಿಮ್ಮ ತಲೆ ಕೆಡಿಸುವಂತೆ ಮಾಡುತ್ತದೆ.

ಮೀನಾ ರಾಶಿ:- ಇಂದು ನೀವು ಯಾರ ಜೊತೆ ಜಗಳ ಮಾಡಬೇಡಿಕೊಳ್ಳಬೇಡಿ ನಿಮ್ಮ
ಕಾರ್ಯವನ್ನು ನಿರ್ವಹಿಸಿ ಸೋದರ ಸಂಬಂಧಿಗಳ ನಡುವೆ ಮನಸ್ತಾಪ ತಡೆಯಲು ಪ್ರಯತ್ನಿಸಿ ಎಲ್ಲಾ ಸಮಸ್ಯೆಗಳನ್ನು ತಾಳ್ಮೆಯಿಂದ ಯಶಸ್ವಿಯಾಗಿ ಎದುರಿಸಿ ಇಂದು ಹೆಚ್ಚು ಹಣದ ವಿಷಯವಾಗಿ ಚರ್ಚೆ ಆಗಬಹುದು.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451