Tue. Aug 9th, 2022

ಮಂಡಿ ನೋವು ಸೊಂಟ ನೋವು ನರಗಳ ಸಮಸ್ಯೆ ಮತ್ತು ಕೈ ಕಾಲು ನೋವು ಸಮಸ್ಯೆ ನಿವಾರಣೆ ಮಾಡಲು ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ನಮಸ್ಕಾರ ಸ್ನೇಹಿತರೆ ಇತಿಹಾಸಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗುತ್ತಿದೆ ಹಾಗೂ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಇಂಗ್ಲಿಷ್ ಮೆಡಿಷನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಿಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇವೆ ಈ ಕೆಳಗಿನ ವಿಡಿಯೋ ನೋಡಿ.


ಈ ಮನೆ ಮದ್ದು ಮಾಡಲು ನಮಗೆ ಏನಿಲ್ಲ ಸಾಮಗ್ರಿಗಳು ಬೇಕು ತಿಳಿದುಕೊಳ್ಳೋಣ ಬನ್ನಿ ಬೆಲ್ಲ ಪಲಾವ್ ಎಲೆ ಒಣಶುಂಠಿ ಪೌಡರ್ ಮಾಡುವ ವಿಧಾನ ಮೊದಲಿಗೆ ಒಂದು ಪಾತ್ರೆಯನ್ನು ತೆಗೆದುಕೊಳ್ಳಬೇಕು ನಂತರ ಅದಕ್ಕೆ ನೀರನ್ನು ಹಾಕಬೇಕು ಅದಾದಮೇಲೆ ಸ್ವಲ್ಪ ಒಣಶುಂಠಿ ಪೌಡರ್ ಹಾಕಬೇಕು ನಂತರ ಸ್ವಲ್ಪ ಅಜ್ವಾನ ಪಲಾವ್ ಎಲೆ ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಒಂದು ಲೋಟಕ್ಕೆ ಸೋಸಿಕೊಳ್ಳಬೇಕು ಅದಾದ ಮೇಲೆ ಅದಕ್ಕೆ ಸ್ವಲ್ಪ ಬೆಲ್ಲವನ್ನು ಮಿಕ್ಸ್ ಮಾಡಿ ಬೆಳಿಗ್ಗೆ ಮತ್ತು ಸಾಯಂಕಾಲ ಪ್ರತಿನಿತ್ಯ ಸೇವನೆ ಮಾಡುತ್ತ ಬಂದರೆ ನಿಮ್ಮ ಎಲ್ಲ ಸಮಸ್ಯೆಗಳು ಕೂಡ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಯಾವುದೇ ರೀತಿಯ ಸೈಡ್ ಎಫೆಕ್ಟ್ ಆಗುವುದಿಲ್ಲ.