Wed. Jun 7th, 2023

ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ, ಸಮಸ್ಯೆಗಳಾದ ಮದುವೆ ಸಮಸ್ಯೆ, ಹಣಕಾಸು ವ್ಯಾಪಾರ ಅಭಿವೃದ್ಧಿ ,ಗಂಡ ಹೆಂಡತಿ ಸಮಸ್ಯೆ, ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಮೇಷ ರಾಶಿ:- ನಿಮ್ಮ ಜೀವನವೂ ಸಂತೋಷವಾಗಿರುತ್ತದೆ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯವಿರುತ್ತದೆ ಇಂದು ನಿಮ್ಮ ಸಂಗಾತಿಯು ನಿಮಗೆ ಆಶ್ಚರ್ಯವನ್ನು ಉಂಟು ಮಾಡುವ ಮನಸ್ಥಿತಿಯಲ್ಲಿ ಇರುತ್ತಾರೆ ಇಂದು ಆರ್ಥಿಕ ರಂಗದಲ್ಲಿ ಮಿಶ್ರ ಫಲಗಳನ್ನು ಕಾಡುವ ಸಾಧ್ಯತೆ ಇರುತ್ತದೆ.

ವೃಷಭ ರಾಶಿ:- ಇಂದೂ ಸಂಗತಿಯೊಂದಿಗೆ ಸಣ್ಣ ಜಗಳಗಳು ಆಗುವ ಸಾಧ್ಯತೆ ಇದೆ ಆದರೆ ನೀವು ಬಯಸಿದರೆ ದೊಡ್ಡದು ವಿವಾದವನ್ನು ತಡೆಯಬಹುದು ನಿಮ್ಮ ಕಡೆಯಿಂದ ನೀವು ತುಂಬಾ ಸಂತೋಷದಲ್ಲಿ ಇರಬೇಕು ತಂದೆಯ ಆರೋಗ್ಯದ ಕುಸಿತದಿಂದಾಗಿ ಚಿಂತೆ ಮಾಡುತ್ತೀರಿ ಭಯಪಡುವ ಅಗತ್ಯವಿಲ್ಲ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಮಿಥುನ ರಾಶಿ:- ಮನೆಯ ವಾತಾವರಣ ಉತ್ತಮವಾಗಿ ಇರುವುದಿಲ್ಲ ಕೌಟುಂಬಿಕ ಸಮಸ್ಯೆಗಳು ಮನಸ್ಸಿನಲ್ಲಿ ಪ್ರಾಬಲ್ಯ ಸಾಧಿಸುತ್ತದೆ ಮತ್ತು ನೀವು ಮಾನಸಿಕ ತೊಂದರೆಯನ್ನು ಅನುಭವಿಸುವಿರಿ ಇವುಗಳಿಂದ ಈ ವಿಚಾರಗಳಿಂದ ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯವನ್ನು ಹೊಂದಬಹುದು.

ಕಟಕ ರಾಶಿ:- ಹಣದ ದೃಷ್ಟಿಯಿಂದ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ ಈ ಹಿಂದೆ ಮಾಡಿರುವ ಹೂಡಿಕೆಯಿಂದ ಲಾಭ ತರುತ್ತದೆ ವೈವಾಹಿಕ ಸಂಬಂಧಗಳನ್ನು ಉತ್ತಮವಾಗಿರುತ್ತದೆ ಕುಟುಂಬದ ಸದಸ್ಯರಲ್ಲಿ ಸಾಮರಸ್ಯ ಹೆಚ್ಚುತ್ತದೆ ಮತ್ತು ನಿಮ್ಮ ಜೀವನ ಸಂಗಾತಿಯ ಉತ್ತಮ ಮನಸ್ಥಿತಿಯನ್ನು ಹೊಂದಿರುತ್ತಾರೆ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಸಿಂಹ ರಾಶಿ:- ಇಂದು ನಿಮ್ಮ ಹೂಡಿಕೆಗಳನ್ನು ಎಚ್ಚರಿಕೆಯಿಂದ ಮಾಡಿ ಇಂದು ನಿಮ್ಮ ಪ್ರೀತಿಯ ಭಾವನೆಗಳು ಸಹ ತುಂಬಬಲ್ಲವು ಮದುವೆಯಾಗುವವರು ಸಹ ನಿರ್ಧರಿಸಬಹುದು ಅವಿವಾಹಿತರಿಗೆ ವಿವಾಹ ಪ್ರಾಪ್ತಿರಸ್ತು ಆಗುತ್ಯದೆ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು.

ಕನ್ಯಾ ರಾಶಿ:- ಇಂದು ನೀವು ಆರ್ಥಿಕ ನಿರ್ಧಾರ ತೆಗೆದುಕೊಳ್ಳುವ ಅವಕಾಶಗಳು ಮಾಡಬಹುದು ಅದರಲ್ಲಿ ಸಮಯದಲ್ಲಿ ಅತಿಯಾದ ಆತ್ಮವಿಶ್ವಾಸ ಪ್ರಾಧಿಕಾರದವರು ಆಗುತ್ತದೆ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಂಡರೆ ಉತ್ತಮ ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿರುತ್ತದೆ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ತುಲಾ ರಾಶಿ:- ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಇಂದು ನಿಮಗೆ ಕೆಲವು ಪ್ರಮುಖ ಯೋಜನೆಗಳನ್ನು ನೀವು ಮಾಡಬೇಕಾಗುತ್ತದೆ ನಿಮ್ಮ ಹತ್ತಿರ ಇರುವವರಿಂದ ನೀವು ಸಂಪೂರ್ಣ ಸಹಾಯವನ್ನು ಪಡೆಯಬಹುದು ವಿವಾಹಿತರಿಗೆ ಇಂದು ಸಂಗಾತಿಯೊಂದಿಗೆ ಹೆಚ್ಚಿನ ಸಮಯ ಕಳೆಯಲು ಅವಕಾಶ ಸಿಗುತ್ತದೆ.

ವೃಶ್ಚಿಕ ರಾಶಿ:- ಕುಟುಂಬದವರ ಜೊತೆ ಹೆಚ್ಚು ಸಮಯ ಕಳೆಯಲು ನಿಮಗೆ ಅವಕಾಶ ದೊರೆಯುತ್ತದೆ ಈ ಕ್ಷಣ ಅಂತಿಮದವರೆಗೆ ಸ್ಮರಣೀಯವಾಗಿ ಇರುತ್ತದೆ ಪ್ರೀತಿಯ ವಿಷಯದಲ್ಲಿ ಇಂದು ಉತ್ತಮವಾದ ದಿನವಾಗಿದೆ ಸ್ವಲ್ಪ ಸಮಯದವರೆಗೂ ನಿಮ್ಮ ಸಂಗಾತಿಯೊಂದಿಗೆ ಸಂಬಂಧ ಸರಿ ಇರುವುದಿಲ್ಲ.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಧನಸು ರಾಶಿ:- ಇಂದು ಆರೋಗ್ಯ ಸಂಬಂಧಿತ ಸಮಸ್ಯೆಯಿಂದಾಗಿ ಬಹಳ ಸಮಸ್ಯೆಗಳು ಎದುರಿಸಬೇಕಾಗುತ್ತದೆ ಇಂದು ಆಲಸ್ಯವನ್ನು ಅನುಭವಿಸಬಹುದು ಸದೃಢರಾಗಿ ಮತ್ತು ಸಕ್ರಿಯವಾಗಿ ಇರಲು ನೀವು ಪ್ರತಿದಿನ ವ್ಯಾಯಾಮ ಮಾಡಬೇಕು ಅದೇ ಸಮಯಕ್ಕೆ ತಕ್ಕಂತೆ ಆಹಾರವನ್ನು ಸೇವಿಸಬೇಕು.

ಮಕರ ರಾಶಿ:- ಇಂದು ನೀವು ತುಂಬ ಜಾಗರೂಕರಾಗಿ ಇರಬೇಕು ಮತ್ತು ಅಪಾಯಕಾರಿ ಕೆಲಸಗಳನ್ನು ಮಾಡುವುದನ್ನು ತಪ್ಪಿಸಬೇಕು ಇಲ್ಲದಿದ್ದರೆ ನಿಮಗೆ ತೊಂದರೆಯಾಗಬಹುದು ಕೆಲಸದಲ್ಲಿ ಬಹಳ ಮುಖ್ಯವಾದ ದಿನವಾಗಿರುತ್ತದೆ ವಿಶೇಷವಾಗಿ ವ್ಯಾಪಾರಸ್ಥರು ಇಂದು ತಮ್ಮ ಸಂಪರ್ಕವನ್ನು ಹೆಚ್ಚಿಸಲು ಆಕಾಶವನ್ನು ಪಡೆಯಬೇಕು.ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451

ಕುಂಭ ರಾಶಿ:- ಇಂದು ಹೆಚ್ಚಿನ ಸಮಯವನ್ನು ಅಗಲು ಕನಸು ಕಾಣುವುದರಲ್ಲಿ ಕಳೆಯುತ್ತೀರಾ ಮತ್ತು ಮಾಡುವ ಕೆಲಸ ಹಾಗೆ ಉಳಿಯುತ್ತದೆ ಮತ್ತು ನೀವು ಹೀಗೆ ಮಾಡುವುದರಿಂದ ಯಶಸ್ಸು ಸಾಧಿಸಲು ನಿಮಗೆ ಕಷ್ಟಕರವಾಗುತ್ತದೆ ನಿಮ್ಮ ಕೆಲಸವನ್ನು ಧೈರ್ಯದಿಂದ ಮಾಡಿ ಗುರಿಯತ್ತ ಮುಂದುವರೆದರೆ ಒಳ್ಳೆಯದು ವಿದ್ಯಾರ್ಥಿಗಳಿಗೆ ಅಧ್ಯಯನದ ಬಗ್ಗೆ ಗಂಭೀರವಾಗಿ ಇರಬೇಕು.

ಮೀನಾ ರಾಶಿ:- ನಿಮಗೆ ಹತ್ತಿರವಿರುವ ಯಾರೊಬ್ಬರಿಂದಲೂ ನಿಮಗೆ ಆಶ್ಚರ್ಯ ಉಂಟಾಗಬಹುದು ಇದು ನಿಮಗೆ ಸಂತೋಷವನ್ನು ನೀಡುತ್ತದೆ ನಿಮ್ಮ ಮನಸ್ಥಿತಿ ದೃಢವಾಗಿ ಇರುತ್ತದೆ ಮತ್ತು ಸಾಕಷ್ಟು ಆನಂದವನ್ನು ಹೊಂದಿರುತ್ತೀರಿ ನಿಮ್ಮ ಕೆಲಸಕ್ಕೆ ಸಂಬಂಧಿಸಿದಂತೆ ನಿಷ್ಠೆಯನ್ನು ವಹಿಸಿ..ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451