Sat. Jul 2nd, 2022

ನಮ್ಮ ದೇಹದಲ್ಲಿ ಇರುವಂತಹ ಚಕ್ರಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.
ನಮಸ್ಕಾರ ಸ್ನೇಹಿತರ ಇದೀಗ ನಾವು ಹೇಳುವಂತಹ ಈ ವಿಷಯವನ್ನು ನೀವು ತಿಳಿದುಕೊಳ್ಳಲೇಬೇಕು ಏಕೆಂದರೆ ನಮ್ಮ ಆರೋಗ್ಯಕ್ಕೆ ಸಂಬಂಧಪಟ್ಟಂತಹ ವಿಷಯ ಆಗಿದೆ ಅದು ಏನಪ್ಪ ಅಂದರೆ ನಮ್ಮ ದೇಹದಲ್ಲಿ ಇರುವಂತಹ ಚಕ್ರಗಳು ಯಾವ ಯಾವ ರೀತಿಯಲ್ಲಿ ಮತ್ತು ಎಷ್ಟು ಚಕ್ರಗಳಿವೆ ಹಾಗೂ ಯಾವ ರೀತಿ ಕೆಲಸ ಮಾಡುತ್ತದೆ ಎಲ್ಲವನ್ನೂ ಕೂಡ ನಾನು ನಿಮಗೆ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.


ಸ್ನೇಹಿತರೆ ನಮ್ಮ ದೇಹದಲ್ಲಿ ಒಟ್ಟು 114 ಚಕ್ರಗಳಿವೆ ಈ ಚಕ್ರಗಳನ್ನು ಎರಡು ರೀತಿ ಹೇಳಲಾಗಿದೆ ನವರಂದ್ರಗಳು ಮತ್ತು ನವ ಚಕ್ರಗಳು ಎಂದು ಹೇಳಲಾಗುತ್ತಿದೆ ಹಾಗೂ ಮೊದಲನೆಯದಾಗಿ ಮೂಲದಾರ ಎಂಬ ಚಕ್ರವಿದೆ ಅದು ನಮ್ಮ ಗುರುದ್ವಾರದ ಬಳಿ ಇರುತ್ತದೆ ಇದು ಒಟ್ಟು ನಾಲ್ಕು ಆಕಾರಗಳಿಗೆ ಹಾಗೂ ಇದು ನಮ್ಮ ದೇಹಕ್ಕೆ ತುಂಬಾ ಶಕ್ತಿ ತಂದು ಕೊಡುತ್ತದೆ ಹಾಗೂ ಎಲ್ಲ ರೀತಿಯ ಶಕ್ತಿ ಕಾರ್ಯಗಳನ್ನು ತುಂಬಾ ಚೆನ್ನಾಗಿ ಮಾಡುತ್ತದೆ ಇನ್ನು ಎರಡನೆಯದಾಗಿ ಹೇಳುವುದಾದರೆ ಈ ಚಕ್ರದಲ್ಲಿ 6 ವಿಧಗಳಿವೆ ಈ ಚಕ್ರ ಎಲ್ಲಿರುತ್ತದೆ ನಮ್ಮ ಜನನಿಯ ಕೇಂದ್ರದಲ್ಲಿ ಅಂದರೆ ಮೂತ್ರ ಮಾಡುವಂತಹ ಸ್ಥಳದಲ್ಲಿ ಇರುತ್ತದೆ ಇದು ಕೂಡ ತುಂಬಾ ಕೆಲಸ ಮಾಡುತ್ತದೆ ಹಾಗೂ ಸಂಪೂರ್ಣ ವಿಡಿಯೋ ನೋಡಿ ನಿಮಗೆ ಪೂರ್ತಿ ಅರ್ಥವಾಗುತ್ತದೆ ಈ ವಿಡಿಯೋಗೆ ಒಂದು ಲೈಕ್ ಮಾಡಿ ಮತ್ತು ಶೇರ್ ಮಾಡಿ ನಂತರ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ಕಮೆಂಟ್ ಮಾಡಿ ತಿಳಿಸಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಲಕ್ಷ್ಮೀ ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ 9900555458 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9900555458ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9900555458