Fri. Sep 29th, 2023

ಶ್ರೀ ಗುರು ರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಪೀಠ ಮಂತ್ರಾಲಯ (ವೇದ ಬ್ರಹ್ಮ) ಶ್ರೀ ರಾಘವೇಂದ್ರ ಕುಲಕರ್ಣಿ ವಿದ್ಯಾ ಮಕ್ಕಳ ಸಮಸ್ಯೆ ವ್ಯಾಪಾರದ ಲಾಭ ನಷ್ಟ ಹಣಕಾಸಿನ ಅಡಚಣೆ ವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9535759222.

ಈ ದಿನದ ಭವಿಷ್ಯ ರಾಶಿ ಹೇಗಿದೆ

ಮೇಷ ರಾಶಿ:- ಇಂದು ನೀವು ಜಾಗರೂಕರಾಗಿದ್ದರೆ ನಿಮಗೆ ಸಮಸ್ಯೆ ಎದುರಾಗಬಹುದು. ಇಂದು ಏನನ್ನಾದರೂ ಮಾತನಾಡುವ ಬದಲು ನೀವು ಸರಿಯಾಗಿ ಆಲೋಚಿಸಿ ಆಮೇಲೆ ಮಾತನಾಡಿ. ನೀವು ವ್ಯಾಪಾರ ಮಾಡುವುದು ಗೊಂಡರೆ ಅದರಲ್ಲಿ ನೀವು ಸ್ಥಗಿತಗೊಳ್ಳುವ ಹುದು. ಅದನ್ನು ಪೂರ್ಣಗೊಳಿಸಲು ನೀವು ತುಂಬ ಸ್ಥಗಿಸಬೇಕು. ದುಡಿಯುವ ಜನರಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ. ಇಂದು ನಿಮಗಾಗಿ ಸಾಕಷ್ಟು ಸಮಯವನ್ನು ಪಡೆಯುತ್ತೀರಿ. ಹಣದ ಪರಿಸ್ಥಿತಿ ಚೆನ್ನಾಗಿರುತ್ತದೆ. ನಿಮ್ಮ ಅದೃಷ್ಟ ಬಣ್ಣ ಹಸಿರು ನಿಮ್ಮ ಅದೃಷ್ಟ ಸಂಖ್ಯೆ ಹೇಳುವ ನಿಮ್ಮ ಒಳ್ಳೆಯ ಸಮಯ ಬೆಳಿಗ್ಗೆ ಏಳರಿಂದ ಸಂಜೆ ಆರರವರೆಗೆ.ವ್ಯಾಪಾರದ ಲಾಭ ನಷ್ಟ ಹಣಕಾಸಿನ ಅಡಚಣೆ ವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9535759222.

ವೃಷಭ ರಾಶಿ:- ಅವಿವಾಹಿತರಿಗೆ ಇಂದು ಬಹಳ ವಿಶೇಷ ದಿನವಾಗಿರುತ್ತದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರುತ್ತದೆ. ಕುಟುಂಬದಲ್ಲಿ ಸಂತೋಷವಾಗಿ ಇರುತ್ತಾ ತುಂಬಾ ಸಮಯ ಕಳೆಯಲಾಗುತ್ತದೆ. ವಿಶೇಷವಾಗಿ ಒಡಹುಟ್ಟು ಸಂಪೂರ್ಣ ಬೆಲೆಯನ್ನು ಪಡೆಯುತ್ತೀರಿ. ಆರೋಗ್ಯದ ವಿಚಾರದಲ್ಲಿ ಇಂದು ದೈಹಿಕವಾಗಿ ಮತ್ತು ಮಾನಸಿಕವಾಗಿ ಚೆನ್ನಾಗಿರುತ್ತದೆ. ನಿರುದ್ಯೋಗಿಗಳು ಕೆಲವು ವಿಚಾರದಲ್ಲಿ ತುಂಬಾ ಪರಿಶ್ರಮ ಪಡಬಹುದು. ಅದೇ ಇದರಲ್ಲಿ ದೊಡ್ಡ ಲಾಭವನ್ನು ಪಡೆಯುವ ನಿರೀಕ್ಷೆಯಿದೆ. ಮಹ ದೃಷ್ಟ ಬಣ್ಣ ನೀಲಿ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 8 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 5:00 ಹತ್ತರಿಂದ 12.20 ರವರೆಗೆ.

ಮಿಥುನ ರಾಶಿ:- ಆರ್ಥಿಕ ದೃಷ್ಟಿಯಿಂದ ನಿಮಗೆ ಉತ್ತಮ ದಿನವಾಗಿರುತ್ತದೆ. ಇಂದು ಹಣದ ಬಗ್ಗೆ ಹೆಚ್ಚು ಚಿಂತಿಸಬೇಡಿ. ಇಂದು ಹೊಸ ಮನೆಯನ್ನು ಪಡೆಯಲು ಅಥವಾ ಖರೀದಿಸಲು ಬ್ಯಾಂಕಿನಲ್ಲಿ ಸಾಲ ಸೌಲಭ್ಯ ಪಡೆಯುತ್ತಿದ್ದಾರೆ ಯಶಸ್ವಿಯಾಗಲಿದೆ. ಕೆಲವು ಸಮಯದಿಂದ ಅನಗತ್ಯ ನೋವನ್ನು ಅನುಭವಿಸುತ್ತಿದ್ದೇನೆ. ಆದರೆ ಇಂದು ಉತ್ತಮ ದಿನವಾಗಿದೆ. ನಿಮ್ಮ ಅದೃಷ್ಟ ಬಣ್ಣ ಗುಲಾಬಿ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 4 ನಿಮ್ಮ ಒಳ್ಳೆಯ ಸಮಯ ಮಧ್ಯಾಹ್ನ 3.30 ರಿಂದ ರಾತ್ರಿ 8ರವರೆಗೆ.ವ್ಯಾಪಾರದ ಲಾಭ ನಷ್ಟ ಹಣಕಾಸಿನ ಅಡಚಣೆ ವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9535759222.

ಕರ್ಕಟಕ ರಾಶಿ:- ದಾಂಪತ್ಯ ಜೀವನದಲ್ಲಿ ಪ್ರೀತಿ ಮತ್ತು ಸಂತೋಷವಿರುತ್ತದೆ. ಇಂದು ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಇಷ್ಟಪಡುತ್ತೀರಿ. ಪ್ರೀತಿಯನ್ನು ಸ್ವೀಕರಿಸಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಿ. ಕ್ಷೇತ್ರದಲ್ಲಿ ಪರಿಸ್ಥಿತಿಗಳು ತುಂಬಾ ಅನುಕೂಲಕರವಾಗಿರುತ್ತದೆ. ನಿಮ್ಮ ಸೃಜನಶೀಲತೆ ಇತರರಿಗಿಂತ ತುಂಬಾ ಮುಂದೂಡಲು ಮಾಡುತ್ತದೆ. ಅಗತ್ಯವಿದ್ದರೆ ನಿಮ್ಮ ಮೇಲಧಿಕಾರಿಗಳ ಬೆಂಬಲವನ್ನು ಪಡೆಯಬಹುದು. ನಿಮ್ಮ ಅದೃಷ್ಟ ಬಣ್ಣ ಕಿತ್ತಲೆ ಬಣ್ಣದ ನಿಮ್ಮ ಅದೃಷ್ಟ ಸಂಖ್ಯೆ 8 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 9.30 ರಿಂದ ಸಂಜೆ ಆರರವರೆಗೆ.

ಸಿಂಹ ರಾಶಿ:- ವ್ಯಾಪಾರದಲ್ಲಿ ನಿಮ್ಮ ದಿನ ಭವಿಷ್ಯ ಬದಲಾಗದಿದ್ದರೆ ನಿಮ್ಮ ಯೋಜನೆಯನ್ನು ಬದಲಾಯಿಸಬೇಕಾಗುತ್ತದೆ. ನೀವು ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಹಣವು ಉತ್ತಮ ಸ್ಥಿತಿಯಲ್ಲಿರುತ್ತದೆ. ನಿಮ್ಮ ಜೀವನವೂ ಸಂತೋಷವಾಗಿರುತ್ತದೆ. ಈಗಿನ ಸಂಬಂಧ ಉತ್ತಮವಾಗಿರುತ್ತದೆ. ನಿಮ್ಮ ಅದೃಷ್ಟ ಬಣ್ಣ ಕಿತ್ತಲೆ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 5 ನಿಮ್ಮ ಒಳ್ಳೆಯ ಸಮಯ ಮಧ್ಯಾಹ್ನ 1.30 ರಿಂದ ರಾತ್ರಿ 10 ರವರೆಗೆ.ವ್ಯಾಪಾರದ ಲಾಭ ನಷ್ಟ ಹಣಕಾಸಿನ ಅಡಚಣೆ ವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9535759222.

ಕನ್ಯಾ ರಾಶಿ:- ಇಂದು ನಿಮಗೆ ಉತ್ತಮ ದಿನವಾಗಿರುತ್ತದೆ. ಇಂದು ನೀವು ಯಾವುದೇ ದೊಡ್ಡ ಸಮಸ್ಯೆಗೆ ಅಡೆತಡೆ ಉಂಟಾಗಬಹುದು. ಹಳೆಯ ಸಾಲವನ್ನು ನೀವು ಮರುಪಾವತಿಸಲು ಸಾಧ್ಯವಾಗುತ್ತದೆ. ಇನ್ನು ನೀವು ನಿಮ್ಮ ಕುಟುಂಬದವರ ಜೊತೆ ಶಾಂತಿಯುತವಾಗಿ ಸಮಯ ಕಳೆಯಲು ಸಾಧ್ಯವಾಗುತ್ತದೆ. ನಿಮ್ಮ ಅದೃಷ್ಟ ಬಣ್ಣ ನೇರಳೆ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 4 ನಿಮ್ಮ ಒಳ್ಳೆಯ ಸಮಯ ಸಂಜೆ ನಾಲ್ಕರಿಂದ 10:00 50ರವರೆಗೆ.

ತುಲಾ ರಾಶಿ:- ಕೆಲಸವೆಂದು ನಿಮಗೆ ಬಹಳ ಮುಖ್ಯವಾಗಿರುತ್ತದೆ. ವಿಶೇಷವಾಗಿ ದುಡಿಯುವವರು ನಿಮಗೆ ಒಳ್ಳೆ ಫಲಿತಾಂಶವನ್ನು ನೀಡಬಹುದು. ಇದಕ್ಕೆ ಸಂಬಂಧಿಸಿದಂತೆ ಕೆಲವು ವ್ಯಕ್ತಿಗಳನ್ನು ನೀನು ಭೇಟಿ ಮಾಡುವ ಸಾಧ್ಯತೆ ಇದೆ. ಮತ್ತು ಬಹಳ ಮುಖ್ಯವಾದ ಚರ್ಚೆಯನ್ನು ನಡೆಸಬಹುದು. ಇಂದು ನಿಮ್ಮ ಅದೃಷ್ಟ ಬಣ್ಣ ಹಳದಿ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 4 ನಿಮ್ಮ ಒಳ್ಳೆಯ ಸಮಯ ಮಧ್ಯಾಹ್ನ 1.30 ರಿಂದ ರಾತ್ರಿ 10 ರವರೆಗೆ.ವ್ಯಾಪಾರದ ಲಾಭ ನಷ್ಟ ಹಣಕಾಸಿನ ಅಡಚಣೆ ವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9535759222.

ವೃಶ್ಚಿಕ ರಾಶಿ:- ವಿದ್ಯುತ್ ಸಂಪರ್ಕ ಪಡೆಯುವಾಗ ಯಾರಾದರೂ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ದೈಹಿಕವಾಗಿ ದುರ್ಬಲವಾಗಿದ್ದರೆ ಈ ವಿಚಾರವಾಗಿ ಹೆಚ್ಚು ಗಮನವನ್ನು ವಹಿಸಿ. ನಿಮ್ಮ ಆಹಾರದ ಬಗ್ಗೆ ಕಾಳಜಿ ಇರಲಿ. ಆರ್ಥಿಕವಾಗಿ ಇಂದು ಸಾಮಾನ್ಯವಾಗಿ ಇರಲಿದೆ ಇಂದು ಹಣದ ಬಗ್ಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಇಂದು ನಿಮ್ಮ ಅದೃಷ್ಟ ಬಣ್ಣ ನೀಲಿ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 4 ಮಧ್ಯಾಹ್ನ 12ರಿಂದ 1.40 ರವರೆಗೆ.

ಧನಸು ರಾಶಿ:- ಕೆಲಸದ ಚಿಂತೆ ಇಂದು ಮನಸ್ಸಿನಲ್ಲಿರುತ್ತದೆ. ಸ್ಪರ್ಧಿಗಳು ನಿಮಗೆ ಕಟ್ಟಿನ ಸ್ಪರ್ಧೆ ನೀಡುವ ಸಾಧ್ಯತೆ ಇದೆ. ಅದರ ಬಗ್ಗೆ ಇಂದು ತುಂಬಾ ಚಿಂತೆ ಮಾಡುತ್ತೀರಿ. ಈ ರೀತಿ ಚಿಂತೆ ಮಾಡುವುದರ ಮೂಲಕ ನಿಮಗೆ ಮಾನಸಿಕ ತೊಂದರೆ ಹೆಚ್ಚಾಗಬಹುದು. ಮತ್ತೆ ನಿಮ್ಮ ಅಮೂಲ್ಯ ಸಮಯವು ನಾಶವಾಗುತ್ತದೆ. ನಿಮ್ಮ ಅದೃಷ್ಟದ ಬಣ್ಣ ಬಿಳಿಯ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ ಎಂಟು ನಿಮ್ಮ ಉತ್ತಮ ಸಮಯ ಬೆಳಗ್ಗೆ 11.45 ರಿಂದ 8.30 ರವರೆಗೆ.ವ್ಯಾಪಾರದ ಲಾಭ ನಷ್ಟ ಹಣಕಾಸಿನ ಅಡಚಣೆ ವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9535759222.

ಮಕರ ರಾಶಿ:- ಹಿಂದೂ ನಿಮ್ಮ ಮಾತಿನಿಂದ ಸಮಸ್ಯೆ ಉಂಟಾಗುತ್ತದೆ ನಿಮ್ಮ ಮಾತಿನ ಮೇಲೆ ಹೆಚ್ಚು ನಿಯಂತ್ರಣವನ್ನು ಇಟ್ಟುಕೊಳ್ಳಬೇಕು ವಿಶೇಷವಾಗಿ ಹಿರಿಯರ ಬಗ್ಗೆ ನೀವು ಮಾತನಾಡುವಾಗ ಒಂದು ಸಣ್ಣ ತಪ್ಪು ಮಾಡಿದರೂ ದೊಡ್ಡ ವಿವಾದಕ್ಕೆ ಒಳಗಾಗುತ್ತದೆ. ಕಚೇರಿಯಲ್ಲಿ ಅಧಿಕಾರಿಗಳು ಉನ್ನತ ಸಂಬಂಧವನ್ನು ಇಟ್ಟುಕೊಳ್ಳಬೇಕು. ಈ ಸಮಯದಲ್ಲಿ ಗಮನವು ನಿಮ್ಮ ಕೆಲಸದ ಮೇಲೆ ಇರಬೇಕು ಇಂದು ನಿಮ್ಮ ಅದೃಷ್ಟ ಬಣ್ಣ ಕೆಂಪು ನಿಮ್ಮ ಅದೃಷ್ಟ ಸಂಖ್ಯೆ ಎರಡು ನಿಮ್ಮ ಒಳ್ಳೆಯ ಸಮಯ ಸಂಜೆ 4ರಿಂದ ರಾತ್ರಿ 10:45 ರವರೆಗೆ

ಕುಂಭ ರಾಶಿ:- ಕೆಲಸದಲ್ಲಿ ತುಂಬಾ ಒಳ್ಳೆಯದಾಗಿರುತ್ತದೆ. ವ್ಯಾಪಾರ ಮಾಡಿದರೆ ನಿಮ್ಮ ವಿದೇಶಿ ಮಾರುಕಟ್ಟೆಯಲ್ಲಿ ಕೆಲಸ ತುಂಬಾ ಅಚ್ಚುಕಟ್ಟಾಗಿ ನಡೆಯುತ್ತದೆ. ಹೆಚ್ಚು ಲಾಭ ಪಡೆಯುವುದು ಇದ್ದರೆ ಮುಂಬರುವ ಸಾಲಗಳನ್ನು ತಿಳಿಸಿ ಕೊಳ್ಳಬಹುದು. ದುಡಿಯುವವರು ಕಠಿಣ ಪರಿಶ್ರಮದ ಅಪೇಕ್ಷಿತ ಹಣವನ್ನು ಪಡೆಯಲು ಮುಂದಾಗಬಹುದು. ನಿಮ್ಮ ಅದೃಷ್ಟದ ಬಣ್ಣ ಹಸಿರು ನಿಮ್ಮ ಅದೃಷ್ಟ ಸಂಖ್ಯೆ 4 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 11ರಿಂದ ರಾತ್ರಿ ಆರರವರೆಗೆ.ವ್ಯಾಪಾರದ ಲಾಭ ನಷ್ಟ ಹಣಕಾಸಿನ ಅಡಚಣೆ ವಿವಾಹ ವಿಳಂಬ ಸಮಸ್ಯೆ ಪ್ರೇಮ ವಿಚಾರ ಮನಸ್ಸಿನಲ್ಲಿರುವ ಅನೇಕ ಸಂದೇಹಗಳಿಗೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಕೇರಳದ ಪೂಜಾ ಪದ್ಧತಿಯಲ್ಲಿ ಪರಿಹಾರ ಶತಸಿದ್ಧ 9535759222.

ಮೀನ ರಾಶಿ:- ನೀವು ಹೆಚ್ಚು ಚಿಂತಿಸಬೇಕಿಲ್ಲ ನೀವು ನಿಧಾನವಾಗಿ ಮಧ್ಯಾಹ್ನದ ನಂತರ ಸ್ವಲ್ಪ ತೊಂದರೆಗಳಿಗೆ ಸಿಲುಕಿ ಕೊಳ್ಳಬಹುದು. ಸರಿಯಾದ ಸಮಯದಲ್ಲಿ ಸರಿಯಾದ ಅವರಿಂದ ಈ ಸಮಸ್ಯೆ ಬಗೆಹರಿಯುತ್ತದೆ. ಕೆಲಸದಲ್ಲಿ ಇಂದು ಬಹಳ ಮುಖ್ಯವಾದ ದಿನವಾಗಿದೆ. ಉದ್ಯೋಗಿಗಳಿಗೆ ಇಂದು ಹೊಸ ನಿರ್ದೇಶನ ಸಿಗುತ್ತದೆ. ನಿಮ್ಮ ಅದೃಷ್ಟ ಬಣ್ಣ ನೇರಳೆ ಬಣ್ಣ ನಿಮ್ಮ ಅದೃಷ್ಟ ಸಂಖ್ಯೆ 5 ನಿಮ್ಮ ಉತ್ತಮ ಮಧ್ಯಾಹ್ನ 1.30 ರಿಂದ 4 ಗಂಟೆಯವರೆಗೆ.