Thu. Sep 29th, 2022

ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ವಿದೇಶದಲ್ಲಿ ಇದ್ದವರಿಗೆ ಪೋನ್ ಮೂಲಕ ಪರಿಹಾರ 9448895570.ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570.

ಮೇಷ ರಾಶಿ:- ಇಂದಿನ ಆರ್ಥಿಕ ವ್ಯವಸ್ಥೆಯಿಂದ ನಿಮಗೆ ನಕರಾತ್ಮಕ ಸಮಸ್ಯೆಗಳು ಉದ್ಭವವಾಗಬಹುದು ಮಧ್ಯಾಹ್ನದ ನಂತರ ನಿಮಗೆ ಪರಿಹಾರ ದೊರೆಯುತ್ತದೆ. ಕಚೇರಿಯಲ್ಲಿ ನಿಮ್ಮ ಕೆಲಸವು ಬೇಗ ಗೊಳ್ಳುತ್ತದೆ. ಕೆಲವು ಪ್ರಮುಖ ಕಾರ್ಯಗಳು ಸಹ ಪೂರ್ಣಗೊಳ್ಳುತ್ತದೆ. ಜೀವನದಲ್ಲಿ ಏರಿಳಿತದ ವಿದೆ ಎಂದು ನೀವು ಅರ್ಥ ಮಾಡಿಕೊಳ್ಳಬೇಕು. ಎಲ್ಲ ಪ್ರಯತ್ನಗಳು ಯಶಸ್ವಿಯಾಗುತ್ತದೆ ಮತ್ತು ನಿಮ್ಮ ವೈಯಕ್ತಿಕ ವಿಚಾರಗಳು ಕೆಲಸದಲ್ಲಿ ಅಡ್ಡಿ ಆಗಲು ಬಿಡುವುದಿಲ್ಲ. ಇಂದು ನಿಮ್ಮ ಅದೃಷ್ಟದ ಬಣ್ಣ ನೇರಳೆ ನಿಮ್ಮ ಅದೃಷ್ಟ ಸಂಖ್ಯೆ 9 ನಿಮ್ಮ ಒಳ್ಳೆಯ ಸಮಯ 2:00 45ರಿಂದ ರಾತ್ರಿ ಏಳು ಐದರವರೆಗೆ.

ವೃಷಭ ರಾಶಿ:- ಈ ದಿನವೂ ಮಿಶ್ರ ಫಲಿತಾಂಶದಿಂದ ಕೂಡಿದೆ. ನೀವು ಆರ್ಥಿಕವಾಗಿ ವ್ಯವಹಾರವನ್ನು ಹೊಂದಿದ್ದಾರೆ ಶೀಘ್ರದಲ್ಲಿಯೇ ಲಾಭವನ್ನು ಪಡೆಯಬಹುದು. ಆದರೂ ಕೆಲವು ವಿಷಯಗಳಲ್ಲಿ ಸಂಗತಿಯೊಂದಿಗೆ ಭಿನ್ನಾಭಿಪ್ರಾಯ ಹೊಂದುವ ಸಾಧ್ಯತೆ ಇದೆ. ಕುಟುಂಬದೊಂದಿಗೆ ವ್ಯತ್ಯಾಸಗಳು ನಿಮಗೆ ಘಾಸಿಗೊಳಿಸಿ ಬಹುದು. ನಿಮ್ಮ ಪರವಾಗಿ ಉತ್ತಮವಾಗಿ ವರ್ತಿಸಿ. ನಿಮ್ಮ ಕೆಲಸದ ಸ್ಥಳದಲ್ಲಿ ನೀವು ತುಂಬಾ ಶ್ರಮಿಸಬೇಕಾದ ಬಹುದು. ಇಂದು ನಿಮ್ಮ ಅದೃಷ್ಟ ಬಣ್ಣ ಕೆಂಪು ನಿಮ್ಮ ಅದೃಷ್ಟ ಸಂಖ್ಯೆ 3 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ.ಪೋನ್ ಮೂಲಕ ಪರಿಹಾರ 9448895570.ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570.

ಮಿಥುನ ರಾಶಿ:- ಸಿರ ಯೋಜನೆಗಳು ಹಣಕಾಸಿನ ಪರಿಸ್ಥಿತಿಯನ್ನು ಬಲಗೊಳಿಸುತ್ತದೆ. ಕುಟುಂಬದಲ್ಲಿ ಸಂತೋಷವು ನೆಲೆಸುತ್ತದೆ. ಕಚೇರಿಯಲ್ಲಿ ನಿಮ್ಮ ಹಿರಿಯರು ನಿಮ್ಮೊಂದಿಗೆ ಸಂತೋಷವಾಗಿ ಇರುತ್ತಾರೆ. ನಿಮ್ಮ ಕೆಲಸವು ವೇಗ ಗೊಳ್ಳುತ್ತದೆ. ಕೆಲವು ಕಾರ್ಯಗಳು ಶೀಘ್ರದಲ್ಲಿ ಪ್ರಮುಖ ಗೊಳ್ಳುತ್ತದೆ. ಬಂಡವಾಳ ಹೂಡಿ ಕೆಲಸ ಮಾಡುತ್ತಿರುವ ನಿಮಗೆ ಅದಕ್ಕೆ ತಕ್ಕಂತ ಲಾಭ ಸಿಗುತ್ತದೆ. ಕಾನೂನು ವಿಷಯದಲ್ಲಿ ಯಶಸ್ಸನ್ನು ನಿರೀಕ್ಷಿಸಲಾಗಿದೆ. ಇಂದು ನಿಮ್ಮ ಅದೃಷ್ಟ ಬಣ್ಣ ಕೇಸರಿ ನಿಮ್ಮ ಅದೃಷ್ಟ ಸಂಖ್ಯೆ 4 ನಿಮ್ಮ ಒಳ್ಳೆಯ ಸಮಯ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 7:00 ವರೆಗೆ.

ಕರ್ಕಾಟಕ ರಾಶಿ:- ನಿಮ್ಮ ವ್ಯವಹಾರ ಮತ್ತು ಕೆಲಸದ ಮೇಲೆ ಹಾನಿ ಉಂಟುಮಾಡುವ ಶತ್ರುಗಳು ವಿರೋಧಿಗಳ ಮೇಲೆ ಪ್ರಾಬಲ್ಯ ಸಾಧಿಸುವಿರಿ. ಅವರ ಅನೇಕ ಉದ್ದೇಶದ ಮೇಲೆ ಹಾನಿ ಮಾಡಲು ಸಾಧ್ಯವಿಲ್ಲ. ದಾಂಪತ್ಯ ಜೀವನದಲ್ಲಿ ಸಂತೋಷವು ಇರುತ್ತದೆ. ನಿಮ್ಮ ಸಂಗಾತಿಗೆ ಏನನ್ನಾದರೂ ನೀಡಲು ಈ ದಿನವು ಒಳ್ಳೆಯದಾಗಿದೆ. ಏಕೆಂದರೆ ಅದು ಅವರಿಗೆ ಸಂತೋಷವನ್ನು ನೀಡುತ್ತದೆ. ಇಂದು ನಿಮ್ಮ ಅದೃಷ್ಟ ಬಣ್ಣ ಹಸಿರು ನಿಮ್ಮ ಅದೃಷ್ಟ ಸಂಖ್ಯೆ 8 ನಿಮ್ಮ ಒಳ್ಳೆಯ ಸಮಯ 02:20 ರಿಂದ ರಾತ್ರಿ 8ರವರೆಗೆ.ಪೋನ್ ಮೂಲಕ ಪರಿಹಾರ 9448895570.ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570.

ಸಿಂಹ ರಾಶಿ:- ಆರ್ಥಿಕ ರಂಗದಲ್ಲಿ ಇಂದು ಮಿಶ್ರ ಫಲಿತಾಂಶವನ್ನು ನೀಡಲಾಗಿದೆ. ನೀವು ಉಳಿತಾಯದ ಬಗ್ಗೆ ಸ್ವಲ್ಪ ಗಮನ ಹರಿಸಿದರೆ ಉತ್ತಮ. ಕೌಟುಂಬಿಕವಾಗಿ ಈದಿನವು ಉತ್ತಮವಾಗಿರುತ್ತದೆ. ನೀವು ಸಂಬಂಧದಲ್ಲಿ ಸಮತೋಲನವನ್ನು ಆ ಕಾಪಾಡಿ ಕೊಳ್ಳುತ್ತೀರಿ. ಮತ್ತು ಮನೆಯ ವಾತಾವರಣವು ಶಾಂತವಾಗಿರುತ್ತದೆ. ಪ್ರಣಯ ಜೀವನದಲ್ಲಿ ಕೆಲವು ಸಮಸ್ಯೆಗಳು ಇರಬಹುದು. ಇಂದು ನೀವು ನಿಮ್ಮ ಸಂಗಾತಿಗೆ ಮನವರಿಕೆ ಮಾಡಲು ಸಾಕಷ್ಟು ತೊಂದರೆಗಳು ಎದುರಾಗಬಹುದು. ಇಂದು ನಿಮ್ಮ ಅದೃಷ್ಟ ಬಣ್ಣ ನೀಲಿ ನಿಮ್ಮ ಅದೃಷ್ಟ ಸಂಖ್ಯೆ 2 ನಿಮ್ಮ ಒಳ್ಳೆಯ ಸಮಯ ಸಂಜೆ 4ರಿಂದ ರಾತ್ರಿ 8:45 ರವರೆಗೆ.

ಕನ್ಯಾ ರಾಶಿ:- ನೀವು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದಾರೆ ಬಹಳ ಚಿಂತನಶೀಲ ರಾಗಿ ನಿರ್ಧಾರ ತೆಗೆದುಕೊಳ್ಳಬೇಕು ಒಂದು ವೇಳೆ ನಿಮಗೆ ನಿರ್ಧಾರ ತೆಗೆದುಕೊಳ್ಳಲು ಆಗದಿದ್ದರೆ ಬೇರೆಯವರ ಸಲಹೆ ಪಡೆಯಬಹುದು. ಕೆಲಸದ ಸ್ಥಳದಲ್ಲಿ ಪರಿಸ್ಥಿತಿಯು ಅನುಕೂಲಕರವಾಗಿರುತ್ತದೆ. ನಿಮ್ಮ ಉನ್ನತ ಅಧಿಕಾರಿಗಳು ಕಾರ್ಯಗತವಾಗಿ ವ್ಯವಸ್ಥೆ ಗಳಿಸುತ್ತಾರೆ. ನಿಮ್ಮ ಪ್ರಯತ್ನಗಳನ್ನು ಸಹ ಪ್ರಸಂಸಿ ಸಲಾಗುತ್ತದೆ. ಕುಟುಂಬದಲ್ಲಿ ನಡೆದಿರುವ ವ್ಯತ್ಯಾಸಗಳಿಗೆ ಅಂತರವಿರುತ್ತದೆ. ಇಂದು ನಿಮ್ಮ ಅದೃಷ್ಟ ಬಣ್ಣ ನೀವು ನಿಮ್ಮ ಅದೃಷ್ಟ ಸಂಖ್ಯೆ 9 ನಿಮ್ಮ ಒಳ್ಳೆಯ ಸಮಯ ಸಂಜೆ 5ರಿಂದ ರಾತ್ರಿ 9ರವರೆಗೆ.ಪೋನ್ ಮೂಲಕ ಪರಿಹಾರ 9448895570.ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570.

ತುಲಾ ರಾಶಿ:- ಕೆಲಸದ ಸ್ಥಳದಲ್ಲಿ ಹೆಚ್ಚಿನ ಒತ್ತಡವಿರುತ್ತದೆ. ಈ ಹಿಂದೆ ತೆಗೆದುಕೊಂಡಂತಹ ತಪ್ಪುಗಳು ನಿಮ್ಮ ಕೆಲಸದ ಮೇಲೆ ಹಾನಿ ಉಂಟುಮಾಡುತ್ತದೆ. ಪ್ರೀತಿಯ ವಿಷಯದಲ್ಲಿ ಈ ದಿನವು ಉತ್ತಮವಾಗಿಲ್ಲ. ಅವಮಾನಿಸುವ ನಿಮ್ಮ ಅಭ್ಯಾಸವು ಸಂಬಂಧವನ್ನು ಹಾಳು ಮಾಡಬಹುದು. ವೈವಾಹಿಕ ಜೀವನದಲ್ಲಿ ನಿಮ್ಮ ಸಂಗಾತಿಯು ನಿಮ್ಮ ಜೊತೆ ಸಂತೋಷವಾಗಿ ಇರುವುದಿಲ್ಲ. ಅಂತಹ ಸಮಯದಲ್ಲಿ ನೀವು ತುಂಬಾ ಜೀವಂತಿಕೆಯನ್ನು ಬಳಸಬೇಕು. ನಿಮ್ಮ ಸಣ್ಣದೊಂದು ತಪ್ಪು ನಿಮ್ಮಿಬ್ಬರ ವಿವಾದಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಅದೃಷ್ಟ ಬಣ್ಣ ಗುಲಾಬಿ ನಿಮ್ಮ ಅದೃಷ್ಟ ಸಂಖ್ಯೆ 4 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 9ರಿಂದ ಮಧ್ಯಾಹ್ನ 1.30 ರವರೆಗೆ.

ವೃಶ್ಚಿಕ ರಾಶಿ:- ಇಂದು ಹೆಚ್ಚಿನ ಕೆಲಸದಿಂದಾಗಿ ಎಲ್ಲವೂ ಗೊಂದಲಮಯ ವಾಗಿರುತ್ತದೆ. ನಿಮ್ಮ ವ್ಯವಹಾರವನ್ನು ವೃದ್ಧಿಸಲು ಹೊಸ ಯೋಜನೆಯನ್ನು ಮಾಡಬೇಕು. ಆದರೆ ಇದು ನಿಮ್ಮ ಜವಾಬ್ದಾರಿಗಳನ್ನು ಹೆಚ್ಚಿಸುತ್ತದೆ. ಇಂದು ನೀವು ಒಂದು ಒಳ್ಳೆ ಕೆಲಸ ಮಾಡಲು ಹೋದರೆ ಅಲ್ಲಿ ಒಬ್ಬ ಉತ್ತಮ ವ್ಯಕ್ತಿಯ ಸಲಹೆ ಅಥವಾ ಅನುಭವವುಳ್ಳ ವ್ಯಕ್ತಿಯ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ. ಇಂದು ನಿಮ್ಮ ಅದೃಷ್ಟ ಬಣ್ಣ ಕಿತ್ತಲೆ ನಿಮ್ಮ ಅದೃಷ್ಟ ಸಂಖ್ಯೆ 5 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 5ರಿಂದ ರಾತ್ರಿ 7.45 ರವರಿಗೆ.ಪೋನ್ ಮೂಲಕ ಪರಿಹಾರ 9448895570.ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570.

ಧನಸ್ಸು ರಾಶಿ:- ಇಂದು ನಿಮಗೆ ಸಾಮಾನ್ಯ ದಿನವಾಗಿದೆ. ಒಳ್ಳೆಯ ಮಾಹಿತಿ ಕೆಲಸದಿಂದ ನಿಮ್ಮ ಸ್ನೇಹಿತರನ್ನು ಉಳಿಸಲು ಸಾಧ್ಯವಾಗುತ್ತದೆ. ನೀವು ಕಷ್ಟಪಟ್ಟು ಕೆಲಸ ಮಾಡುತ್ತೀರಿ ಅದು ನಿಮಗೆ ಲಾಭವನ್ನು ತಂದು ಕೊಡುತ್ತದೆ. ಕೆಲಸಕ್ಕೆ ಸಂಬಂಧಿಸಿದಂತೆ ನೀವು ಕೆಲವು ಘರ್ಷಣೆಯನ್ನು ಹೊಂದಿರಬಹುದು ನೀವು ತುಂಬಾ ಜಾಗರೂಕರಾಗಿರಿ ಕುಟುಂಬದಲ್ಲಿ ಇಂದು ಸಂತೋಷವಿರುತ್ತದೆ. ಪ್ರೀತಿಯು ಜೀವನದಲ್ಲಿ ಕೆಲವು ಸಂತೋಷದ ವಿಚಾರಗಳನ್ನು ತರುತ್ತದೆ. ಇಂದು ನಿಮ್ಮ ಅದೃಷ್ಟದ ಬಣ್ಣ ಕೆಂಪು ನಿಮ್ಮ ಅದೃಷ್ಟ ಸಂಖ್ಯೆ 8 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ

ಮಕರ ರಾಶಿ:- ಇಂದು ಕೆಲಸದಲ್ಲಿ ಶುಭ ದಿನವಾಗಿದೆ. ಕೆಲಸಕ್ಕೆ ಸಂಬಂಧಿಸಿದ ವಿಚಾರವೂ ಇನ್ನು ತುಂಬಾ ಲಾಭದಾಯಕವಾಗಿರುತ್ತದೆ. ಇಂದು ಮಾಡಿದ ಹೂಡಿಕೆಯು ಅಪೇಕ್ಷಿತ ಲಾಭವನ್ನು ತಂದು ಕೊಡುತ್ತದೆ. ಉದ್ಯಮಿಗಳು ಉತ್ತಮವಾದ ಫಲಿತಾಂಶವನ್ನು ನಿರೀಕ್ಷಿಸಬಹುದು. ಹಣಕಾಸಿನ ಪರಿಸ್ಥಿತಿಯು ಇಂದು ಉತ್ತಮವಾಗಿರುತ್ತದೆ ಮತ್ತು ಹೆಚ್ಚಿನ ಸಮಯವನ್ನು ಮನೋರಂಜನೆ ಯಿಂದ ಕಳೆಯುತ್ತೀರಾ ನಿಮ್ಮ ಅದೃಷ್ಟ ಬಣ್ಣ ಹಳದಿ ನಿಮ್ಮ ಅದೃಷ್ಟ ಸಂಖ್ಯೆ ಒಂದು ನಿಮ್ಮ ಒಳ್ಳೆಯ ಸಮಯ 12.30 ರಿಂದ ಸಂಜೆ ಆರರವರೆಗೆ.ಪೋನ್ ಮೂಲಕ ಪರಿಹಾರ 9448895570.ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570.

ಕುಂಭ ರಾಶಿ:- ವೈವಾಹಿಕ ಜೀವನದಲ್ಲಿ ಪರಿಸ್ಥಿತಿಯು ತುಂಬ ಬಲವಾಗಿರುತ್ತದೆ. ಸಂಗಾತಿಯ ಬೆಂಬಲವನ್ನು ನೀಡುತ್ತೇವೆ ಮತ್ತು ಅವರು ನಿಮ್ಮ ನಿರೀಕ್ಷೆಗೆ ತಕ್ಕಂತೆ ಬದುಕುತ್ತಾರೆ. ನೀವಿಬ್ಬರೂ ಪರಸ್ಪರ ಹೊಂದಾಣಿಕೆ ಮಾಡಿಕೊಳ್ಳಲು ಸಮನಾಗಿ ಇರುತ್ತೀರ. ಕಚೇರಿಯಲ್ಲಿ ನಿಮ್ಮ ಕಠಿಣ ಪರಿಶ್ರಮವನ್ನು ನೋಡಿ ನಿಮ್ಮ ಮೇಲೆ ಅಧಿಕಾರಿಗಳು ನಿಮ್ಮ ಬಗ್ಗೆ ಒಳ್ಳೆಯ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಇಂದು ನಿಮ್ಮ ಅದೃಷ್ಟ ಬಣ್ಣ ಹಳದಿ ನಿಮ್ಮ ಅದೃಷ್ಟ ಸಂಖ್ಯೆ 9 ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ 5 ಗಂಟೆಯಿಂದ ಸಂಜೆ 9.30 ರವರೆಗೆ.

ಮೀನ ರಾಶಿ:- ವ್ಯಾಪಾರ ಮಾಡದ ಜನರು ಇಂದು ಹೆಚ್ಚು ಹಣವನ್ನು ಹೂಡಿಕೆ ಮಾಡಲು ಸೂಚಿಸಲಾಗಿದೆ ಅನುಭವವಿಲ್ಲದ ಕೆಲಸದಲ್ಲಿ ಹಣ ಕಳೆದುಕೊಳ್ಳಬಹುದು ತುಂಬಾ ಎಚ್ಚರಿಕೆಯಾಗಿ ರಿ. ಪ್ರಣಯ ಜೀವನದಲ್ಲಿ ಪರಿಸ್ಥಿತಿಯು ಕಷ್ಟದ ಪರಿಸ್ಥಿತಿಯನ್ನು ಉಂಟುಮಾಡುತ್ತದೆ ಸಂಬಂಧಗಳಲ್ಲಿ ತೊಡಕುಗಳನ್ನು ಉಂಟುಮಾಡಬಹುದು. ಸಂಗಾತಿ ಜೊತೆ ಚೆನ್ನಾಗಿರಿ. ವಿದ್ಯಾಭ್ಯಾಸದ ದೃಷ್ಟಿಯಿಂದ ಇಂದು ವಿದ್ಯೆ ಕಲಿಯಲು ವಿದ್ಯಾರ್ಥಿಗಳು ತುಂಬಾ ಪರಿಶ್ರಮವನ್ನು ಪಡಬೇಕು ನಿಮ್ಮ ಅದೃಷ್ಟ ಬಣ್ಣ ಹಸಿರು ನಿಮ್ಮ ಅದೃಷ್ಟ ಸಂಖ್ಯೆ ಎರಡು ನಿಮ್ಮ ಒಳ್ಳೆಯ ಸಮಯ ಬೆಳಗ್ಗೆ ಎಂಟು 45ರಿಂದ ಸಂಜೆ 5.30 ರವರೆಗೆ.ಪೋನ್ ಮೂಲಕ ಪರಿಹಾರ 9448895570.ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570.