Thu. Jun 30th, 2022

ಗೆಳೆಯರೇ ನಾವು ತಿಂದಂತ ಆಹಾರ ಸರಿಯಾಗಿ ಜೀರ್ಣಕ್ರಿಯೆ ಆಗಲಿಲ್ಲ ಅಂದರೆ ನಮಗೆ ಮಲವಿಸರ್ಜನೆ ಸಮಸ್ಯೆ ಉಂಟಾಗುತ್ತದೆ ಹಾಗೂ ಈ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ನಾವು ಸಾವಿರ ರೂಪಾಯಿ ಖರ್ಚು ಮಾಡಿ ವೈದ್ಯರ ಬಳಿ ಹೋಗಿ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳುತ್ತೇವೆ ನಂತರ ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಇಂಗ್ಲೀಷ್ ಮೆಡಿಸಿನ್ ಗಳನ್ನು ತೆಗೆದುಕೊಳ್ಳುತ್ತದೆ ಟ್ಯಾಬ್ಲೆಟ್ ಮತ್ತು ಟಾನಿಕ್ ತೆಗೆದುಕೊಳ್ಳುತ್ತೇವೆ ಸದ್ಯಕ್ಕೆ ನಮ್ಮ ಸಮಸ್ಯೆ ನಿವಾರಣೆ ಆಗುತ್ತದೆ ಆದರೆ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ನಾವು ಅತಿ ಹೆಚ್ಚು ಟ್ಯಾಬ್ಲೆಟ್ ತೆಗೆದುಕೊಳ್ಳುವುದರಿಂದ ಅದಕ್ಕಾಗಿ ಒಂದು ಸುಲಭವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.

ಈ ಮನೆ ಮದ್ದು ಮಾಡಲು ನಮಗೆ ಬೇಕಾಗಿರುವಂತಹ ಸಾಮಗ್ರಿ ಕೇವಲ ಒಂದೇ ಇಸಬ್ಗೋಲ್ ಎಲ್ಲ ಅಂಗಡಿಗಳಲ್ಲಿ ಸಿಗುತ್ತದೆ ಇದನ್ನು ತೆಗೆದುಕೊಂಡು ಬಂದು ಸಂಜೆ 6:00 ಗಂಟೆ ಸಮಯದಲ್ಲಿ ಒಂದು ಪಾತ್ರೆಯನ್ನು ತೆಗೆದುಕೊಂಡು ಅದರ ಒಳಗೆ ಈ ಮಿಶ್ರಣವನ್ನು ಹಾಕಿ ನೆನಸಬೇಕು ನಂತರ 9:00 ಗಂಟೆ ಸಮಯದಲ್ಲಿ ಇದನ್ನು ಸೇವನೆ ಮಾಡಿ ಮಲಗಬೇಕು ಇದರಿಂದ ನಿಮ್ಮ ಜೀರ್ಣಕ್ರಿಯೆ ಸಮಸ್ಯೆ ನಿವಾರಣೆಯಾಗುತ್ತದೆ ಹಾಗೂ ಮಲಬದ್ಧತೆ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ ನಂತರ ದೇಹದ ಉಷ್ಣತೆ ಕಡಿಮೆಯಾಗುತ್ತದೆ ಹಾಗೂ ದೇಹದಲ್ಲಿ ತಂಪು ಎನಿಸುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಹಾಗೂ ಈ ಮನೆಮದ್ದು ಬಳಕೆ ಮಾಡುವುದರಿಂದ ನಿಮಗೆ ಯಾವುದೇ ರೀತಿಯ ಸೈಡ್ ಎಫೆಕ್ಟ್ ಕೂಡ ಆಗುವುದಿಲ್ಲ.