ದೇಹದಲ್ಲಿ ಉಷ್ಣತೆ ಕಡಿಮೆ ಮಾಡಲು ಸುಸ್ತು ನಿಶಕ್ತಿ ಕಡಿಮೆ ಮಾಡಲು ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ನಮಸ್ಕಾರ ಸ್ನೇಹಿತರೆ ಇದೀಗ ನಾವು ಹೇಳುವಂತಹ ಈ ವಿಷಯವನ್ನು ನೀವು ತಿಳಿದುಕೊಳ್ಳಲೇಬೇಕು ಏಕೆಂದರೆ ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳು ಬಂದುಬಿಟ್ಟರೆ ತುಂಬಾ ಕಷ್ಟವಾಗುತ್ತದೆ ಹಾಗೂ ಊಟ ತಿಂಡಿ ಏನು ಕೂಡ ಮಾಡಲು ಆಗುವುದಿಲ್ಲ ಅದಕ್ಕಾಗಿ ನಾವು ಹೇಳುವಂತಹ ಈ ಮನೆಮದ್ದನ್ನು ಬಳಕೆ ಮಾಡಿದರೆ ನಿಮ್ಮ ಎಲ್ಲ ಸಮಸ್ಯೆ ನಿವಾರಣೆಯಾಗುತ್ತದೆ ಈ ಕೆಳಗಿನ ವಿಡಿಯೋ ನೋಡಿ.
ಈ ಮನೆ ಮದ್ದು ಮಾಡಲು ಬೇಕಾಗಿರುವಂತಹ ಸಾಮಗ್ರಿಗಳು ಕೊತ್ತಂಬರಿ ಕಾಳು ಮತ್ತು ಕಲ್ಲುಸಕ್ಕರೆ ಎರಡು ಪದಾರ್ಥಗಳಲ್ಲಿ ಒಳ್ಳೆಯ ಪ್ರಮಾಣದ ಪ್ರೊಟೀನ್ ಮತ್ತು ವಿಟಮಿನ್ ಮತ್ತು ಮಿನರಲ್ ಇರುವುದರಿಂದ ನಿಮ್ಮ ಸಮಸ್ಯೆಯನ್ನು ಅತಿಬೇಗನೆ ನಿವಾರಣೆ ಮಾಡುತ್ತದೆ ಕೊತ್ತಂಬರಿ ಕಾಳನ್ನು ಸ್ವಲ್ಪ ಫ್ರೈ ಮಾಡಿಕೊಳ್ಳಬೇಕು ನಂತರ ಕಲ್ಲುಸಕ್ಕರೆ ಮತ್ತು ಕೊತ್ತಂಬರಿ ಕಾಳು ಎರಡನ್ನು ನುಣ್ಣಗೆ ಪುಡಿ ಮಾಡಿಕೊಳ್ಳಬೇಕು ನಂತರ ಈ ಪುಡಿಯನ್ನು ಸೇವನೆ ಮಾಡಿ ನಂತರ ಒಂದು ಲೋಟ ನೀರನ್ನು ಕುಡಿಯಬೇಕು ಹೀಗೆ ಮಾಡುತ್ತ ಬಂದರೆ ನಿಮ್ಮ ಎಲ್ಲಾ ಸಮಸ್ಯೆಗಳು ಕೂಡ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿ ನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಯಾವುದೇ ರೀತಿ ಸೈಡ್ ಎಫೆಕ್ಟ್ ಆಗುವುದಿಲ್ಲ.