ಬಿಳಿ ಕೂದಲಿನ ಸಮಸ್ಯೆಗೆ ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಅದರಲ್ಲೂ ಕೂಡ ಚಿಕ್ಕವಯಸ್ಸಿನ ಅವರಿಗೆ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಇಂಗ್ಲಿಷ್ ಮೆಡಿಸನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಅದಕ್ಕಾಗಿ ಮನೆಯಲ್ಲಿ ಇರುವಂತಹ ಪದಾರ್ಥಗಳನ್ನು ಬಳಸಿಕೊಂಡು ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.
ಈ ಮನೆ ಮದ್ದು ಮಾಡಲು ನಮಗೆ ಬೇಕಾಗಿರುವಂತಹ ಸಾಮಾಗ್ರಿಗಳು ಮೆಹಂದಿ ಮೆಹಂದಿ ನಾನು ಇಲ್ಲಿ ನ್ಯಾಚುರಲ್ ಲೈಫ್ ಮೆಹಂದಿ ಪುಡಿಯನ್ನು ಬಳಕೆ ಮಾಡುತ್ತಿದ್ದೇನೆ ನಂತರ ನೀಲಗಿರಿ ಎಣ್ಣೆ ಮತ್ತು ಲವಂಗದ ಎಣ್ಣೆ ನಂತರ ಒಂದು ಬಟ್ಟಲನ್ನು ತೆಗೆದುಕೊಂಡು ಅದಕ್ಕೆ ಮೆಹಂದಿ ಪುಡಿ ನಂತರ ನೀಲಗಿರಿ ಎಣ್ಣೆ ಹಾಗೂ ಲವಂಗದ ಎಣ್ಣೆ ಎಲ್ಲವನ್ನೂ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು ನಂತರ ನಿಮ್ಮ ತಲೆಗೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಬೇಕು ಹೀಗೆ ಮಾಡುತ್ತ ಬಂದರೆ ಬಿಳಿ ಕೂದಲಿನ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಹಾಗೂ ಯಾವುದೇ ರೀತಿಯ ಸೈಡ್ ಎಫೆಕ್ಟ್ ಕೂಡ ಆಗುವುದಿಲ್ಲ.