Sat. Jul 2nd, 2022

ಬಿಳಿ ಕೂದಲಿನ ಸಮಸ್ಯೆ ನಿವಾರಣೆ ಮಾಡಿಕೊಳ್ಳಲು ಒಂದು ಮನೆ ಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ನಮಸ್ಕಾರ ಸ್ನೇಹಿತರೆ ಇತಿ ಜನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳು ಬಂದುಬಿಟ್ಟರೆ ತುಂಬಾ ಕಷ್ಟ ಹಾಗೂ ಅದರಲ್ಲೂ ಕೂಡ ಚಿಕ್ಕ ವಯಸ್ಸಿನ ಹುಡುಗರು ಮತ್ತು ಹುಡುಗಿಯರಿಗೂ ಕೂಡ ಇಂತಹ ಸಮಸ್ಯೆಗಳು ಬರುತ್ತದೆ ಹಾಗೂ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಮೆಡಿಸನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.


ಈ ಮನೆಮದ್ದು ಮಾಡುವುದು ತುಂಬಾ ಸುಲಭ ಕೇವಲ ಒಂದು ಸಾಮಗ್ರಿ ಇದ್ದರೆ ಸಾಕು ಮಾಡಬಹುದು ಹಾಗೂ ಎಲ್ಲರ ಮನೆಯಲ್ಲೂ ಕೂಡ ಒಂದು ಸಾಮಗ್ರಿ ಇರುತ್ತದೆ ಅದು ಯಾವುದು ಅಂದರೆ ಟೀಪುಡಿ ಮಾಡುವ ವಿಧಾನ ಮೊದಲಿಗೆ ಒಂದು ಪಾತ್ರೆಯನ್ನು ಒಲೆಯ ಮೇಲೆ ಇಟ್ಟು ಎರಡು ಲೋಟ ನೀರನ್ನು ಹಾಕಿ ನಂತರ ಸ್ವಲ್ಪ ಟೀ ಪುಡಿಯನ್ನು ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಒಂದು ಲೋಟಕ್ಕೆ ಸೋಸಿಕೊಳ್ಳಬೇಕು ಅದಾದಮೇಲೆ ನಿಮ್ಮ ತಲೆಗೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ ನಂತರ ತಣ್ಣೀರಿನಿಂದ ಸ್ನಾನ ಮಾಡಿದರೆ ನಿಮ್ಮ ಎಲ್ಲ ಸಮಸ್ಯೆಗಳು ಕೂಡ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಯಾವುದೇ ರೀತಿಯ side-effect ಆಗುವುದಿಲ್ಲ ಈ ವಿಡಿಯೋನ ಲೈಕ್ ಮಾಡಿ ಮತ್ತು ಶೇರ್ ಮಾಡಿ.