ನಿಮ್ಮ ಮನೆಯ ಮುಖ್ಯದ್ವಾರ ಹೀಗೆ ಇರಬಾರದು. ನಮಸ್ಕಾರ ಸ್ನೇಹಿತರೆ ಇದೀಗ ನಾವು ಹೇಳುವಂತಹ ಈ ವಿಷಯವನ್ನು ನೀವು ತಿಳಿದುಕೊಳ್ಳಲೇಬೇಕು ಏಕೆಂದರೆ ಇದು ತುಂಬಾ ಪ್ರಮುಖವಾದಂತಹ ವಿಷಯವಾಗಿದೆ ಹಾಗೂ ಇಂತಹ ವಿಷಯಗಳ ಬಗ್ಗೆ ಯಾರಿಗೂ ಕೂಡ ಸಂಪೂರ್ಣವಾದ ಮಾಹಿತಿ ಗೊತ್ತಿರುವುದಿಲ್ಲ ಅದಕ್ಕಾಗಿ ನಾವು ತಿಳಿಸಿಕೊಡುತ್ತೇವೆ ಬನ್ನಿ ಸ್ನೇಹಿತರೆ ನಮ್ಮ ಮನೆಯ ಮುಖ್ಯದ್ವಾರದಿಂದ ಕೂಡ ನಮಗೆ ಹಲವಾರು ರೀತಿಯ ಸಮಸ್ಯೆಗಳು ಬರಬಹುದು ಅಂದರೆ ಹಣಕಾಸಿನ ಸಮಸ್ಯೆ ಆಗಿರಬಹುದು ಮತ್ತು ಮನೆಯಲ್ಲಿ ಜಗಳ ಆಗಬಹುದು ಮತ್ತು ನೆಮ್ಮದಿ ಇಲ್ಲದೆ ಇರುವುದು ಈ ರೀತಿ ಸಮಸ್ಯೆಗಳು ಉಂಟಾಗುತ್ತದೆ ಈ ಕೆಳಗಿನ ವಿಡಿಯೋ ನೋಡಿ.
ನಂತರ ಸ್ನೇಹಿತರೆ ಒಂದು ವೇಳೆ ನಿಮ್ಮ ಮನೆಯ ಬಾಗಿಲು ನೈಋತ್ಯ ದಿಕ್ಕಿಗೆ ಇದ್ದರೆ ತುಂಬಾ ಕಷ್ಟ ಯಾವುದೇ ಕಾರಣಕ್ಕೂ ಮನೆಯ ಬಾಗಿಲು ಈ ದಿಕ್ಕಿನಲ್ಲಿ ಇರಬಾರದು ಇದರಿಂದ ಜಗಳಗಳು ಮತ್ತು ಮನೆಯಲ್ಲಿ ಕಿರಿಕಿರಿ ಉಂಟಾಗುತ್ತಿರುತ್ತದೆ ಇನ್ನು ಮನೆಯ ಬಾಗಿಲು ದಕ್ಷಿಣಕ್ಕೆ ಇದ್ದರೆ ಕೆಲವೊಬ್ಬರಿಗೆ ಒಳ್ಳೆಯದಾಗುತ್ತದೆ ನಂತರ ಇನ್ನೂ ಕೆಲವರಿಗೆ ಕೆಟ್ಟದ್ದು ಕೂಡ ಆಗಬಹುದು ಅದು ವಾಸ್ತು ನೋಡಿದರೆ ಸಂಪೂರ್ಣವಾಗಿ ಗೊತ್ತಾಗುತ್ತದೆ ನೀವು ಕೂಡ ಒಮ್ಮೆ ಸಂಪೂರ್ಣ ವಿಡಿಯೋ ನೋಡಿ ನಿಮಗೆ ಅರ್ಥವಾಗುತ್ತದೆ ವಿಡಿಯೋ ಲೈಕ್ ಮಾಡಿ ಮತ್ತು ಶೇರ್ ಮಾಡಿ ನಂತರ ನಿಮ್ಮ ಅನಿಸಿಕೆ ಅಭಿಪ್ರಾಯವನ್ನು ಕಮೆಂಟ್ ಮಾಡಿ ತಿಳಿಸಿ.