Sun. Sep 24th, 2023

ನಾಲ್ಕು ದಿನ ಕುಡಿಯಿರಿ ಸಾಕು ಕೈ ಕಾಲು ನೋವು ಸೊಂಟ ನೋವು ಸಮಸ್ಯೆ ನಿವಾರಣೆಯಾಗುತ್ತದೆ.ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಮಂಡಿ ನೋವು ಸೊಂಟ ನೋವು ಮೈಕೈ ನೋವು ಹಾಗೂ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ನಾವು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಇಂಗ್ಲಿಷ್ ಮೆಡಿಷನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಹಾಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಮನೆಯಲ್ಲಿ ಇರುವಂತಹ ಪದಾರ್ಥಗಳನ್ನು ಬಳಸಿಕೊಂಡು ಸುಲಭವಾದಂತಹ ಮತ್ತು ಅದ್ಭುತವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಹಾಗಾದರೆ ಹೇಗೆ ಮಾಡುವುದು ತಿಳಿದುಕೊಳ್ಳೋಣ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.

ಈ ಮನೆ ಮದ್ದು ಮಾಡಲು ಏನಿಲ್ಲ ಸಾಮಗ್ರಿಗಳು ಬೇಕು ತಿಳಿದುಕೊಳ್ಳೋಣ ಬನ್ನಿ ಕಮಲದ ಬೀಜ ಬಾದಾಮಿ ಸೋಂಪು ಹಾಗೂ ಬಿಳಿ ಎಳ್ಳು ಇಷ್ಟು ಪದಾರ್ಥಗಳಲ್ಲಿ ಅಧಿಕ ಪ್ರಮಾಣದ ಪ್ರೋಟಿನ್ ಮತ್ತು ಮಿನರಲ್ಸ್ ಹಾಗೂ ಎಲ್ಲವೂ ಕೂಡ ಅಧಿಕವಾಗಿರುತ್ತದೆ ನಂತರ ಎಲ್ಲಾ ಸಾಮಗ್ರಿಗಳನ್ನು ಮಿಕ್ಸಿ ಜಾರ್ ಒಳಗಡೆ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಬೇಕು ನಂತರ ಒಂದು ಲೋಟ ಹಾಲಿಗೆ ಸ್ವಲ್ಪ ಈ ಪುಡಿಯನ್ನು ಹಾಕಿ ಪ್ರತಿನಿತ್ಯ ಸೇವನೆ ಮಾಡುತ್ತ ಬಂದರೆ ನಿಮ್ಮ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಈ ವಿಡಿಯೋಗೆ ಒಂದು ಲೈಕ್ ಮಾಡಿ ಮತ್ತು ಶೇರ್ ಮಾಡಿ ನಂತರ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ ಮಾಡಿ ತಿಳಿಸಿ.