Sat. Jul 2nd, 2022

ಶ್ರೀಶೈಲದ ರಹಸ್ಯದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಸ್ನೇಹಿತರ ಇದೀಗ ನಾವು ಹೇಳುವಂತಹ ಈ ವಿಷಯವನ್ನು ನೀವು ತಿಳಿದುಕೊಳ್ಳಲೇಬೇಕು ಏಕೆಂದರೆ ಇದು ತುಂಬಾ ಪ್ರಮುಖವಾದಂತಹ ವಿಷಯ ಹಾಗೂ ನಮಗೆ ಯಾವುದೇ ರೀತಿಯ ಕಷ್ಟ ಬಂದರೆ ಮತ್ತು ನಮ್ಮ ಕೆಲಸ ಆಗಬೇಕು ಅಂದರೆ ಪ್ರತಿಯೊಬ್ಬರು ಕೂಡ ಆಂಧ್ರಪ್ರದೇಶದಲ್ಲಿ ಇರುವಂತಹ ಶ್ರೀಶೈಲ ದೇವಸ್ಥಾನಕ್ಕೆ ಹೋಗುತ್ತಾರೆ ಹಾಗೂ ಸ್ವಾಮಿಯ ದರ್ಶನ ಪಡೆದು ನಂತರ ಅವರ ಜನ್ಮ ಪಾವನಗೊಳಿಸಿ ಕೊಳ್ಳುತ್ತಾರೆ ಆದರೆ ಇದೀಗ ಸ್ನೇಹಿತರೆ ಶ್ರೀಶೈಲ ಕೆಲವು ರಹಸ್ಯ ಸಂಗತಿಗಳನ್ನು ತಿಳಿದುಕೊಳ್ಳೋಣ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.

ಮೊದಲನೇದಾಗಿ ಹೇಳುವುದಾದರೆ ಸ್ನೇಹಿತರೆ ಶ್ರೀಶೈಲ ದಲ್ಲಿ ಮಲ್ಲಿಕಾರ್ಜುನಸ್ವಾಮಿ ಇದ್ದಾರೆ ಹಾಗೂ ಮಲ್ಲಿಕಾರ್ಜುನ ಸ್ವಾಮಿಯ ಜೊತೆ ಬ್ರಮರಾಂಬಿಕೆ ದೇವಿ ಕೂಡ ಇದ್ದಾರೆ ಸಂಬಾರ ಮಾಡಿ ಇಲ್ಲಿ ನೆಲೆಸಿದ್ದಾರೆ ಇನ್ನು ಎರಡನೆಯದಾಗಿ ಹೇಳುವುದಾದರೆ ಸ್ನೇಹಿತರೆ ಶ್ರೀಶೈಲಕ್ಕೆ ಹೋಗುವ ಮುನ್ನ ಶಿಖರೇಶ್ವರ ಎಂಬ ದೇವಸ್ಥಾನ ಸಿಗುತ್ತದೆ ಅಲ್ಲಿ ಒಂದು ನಂದಿ ಇದೆ ಅದರ ಮೇಲೆ ಕೈಯಿಟ್ಟು ಮಲ್ಲಿಕಾರ್ಜುನ ಸ್ವಾಮಿಯ ಬೆಟ್ಟವನ್ನು ನೋಡಿದರೆ ನಮ್ಮ ಎಲ್ಲ ಕೆಲಸ ಕಾರ್ಯಗಳು ಬೇಗ ಆಗುತ್ತದೆ ಇನ್ನು ಮೂರನೆಯದಾಗಿ ಹೇಳುವುದಾದರೆ ಶ್ರೀಶೈಲದಲ್ಲಿ ಸಾಸಿವೆ ಗಣಪತಿ ದೇವಸ್ಥಾನ ನೀವು ಮೊದಲು ಗಣಪತಿಗೆ ಪೂಜೆ ಮಾಡಿದರೆ ಯಾರು ಶ್ರೀಶೈಲಕ್ಕೆ ಬಂದಿದ್ದಾರೆ ಎಲ್ಲ ಲೆಕ್ಕವನ್ನು ಕೂಡ ಮಲ್ಲಿಕಾರ್ಜುನಸ್ವಾಮಿ ಹೇಳುತ್ತಾರೆ ಅದಕ್ಕಾಗಿ ಗಣಪತಿಯ ದರ್ಶನ ಮಾಡಿದರೆ ತುಂಬಾ ಒಳ್ಳೆಯದು ಇನ್ನು ನಾಲ್ಕನೆಯದಾಗಿ ಹೇಳುವುದಾದರೆ ಸ್ನೇಹಿತರೆ ಶ್ರೀಶೈಲದಲ್ಲಿ 6 ರೀತಿಯ ನೀರುಗಳು ಹರಿಯುತ್ತದೆ ಅವೆಲ್ಲ ಕೂಡ ಶಿವನಿಂದ ಬರುವಂತಹ ನೀರುಗಳು ಹಾಗಿದೆ ಈ ವಿಡಿಯೋಗೆ ಒಂದು ಲೈಕ್ ಮಾಡಿ ಮತ್ತು ಶೇರ್ ಮಾಡಿ ನಂತರ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ಕಮೆಂಟ್ ಮಾಡಿ ತಿಳಿಸಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಲಕ್ಷ್ಮೀ ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ 9900555458 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9900555458ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9900555458