Tue. Aug 9th, 2022

ಓಂ ಶ್ರೀ ಸಿಗಂದೂರು ಚೌಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತೇಜಸ್ವಿ ನಾರಾಯಣಭಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9113014552.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.

ಮೇಷ ರಾಶಿ:- ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರ ಬಳಿ ಪ್ರಸ್ತಾಪ ಮಾಡುವುದು ಬೇಡ ನಿಮ್ಮ ಸಂಗಾತಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಸಿಗಲಿದೆ ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆಯಿಂದ ಖ್ಯಾತಿ ಪಡೆದುಕೊಳ್ಳುತ್ತೀರಿ.

ವೃಷಭ ರಾಶಿ:- ಕೆಲಸದ ಪ್ರಯಾಣವು ಹಣಕಾಸಿಗೆ ಲಾಭಕಾರಿಯಾಗಿ ಪ್ರಯೋಜನವಾಗಲಿದೆ ಅತಿ ಹೆಚ್ಚು ಹಣ ಮಾಡಬೇಕೆಂದು ನಿಮ್ಮಲ್ಲಿ ಬಯಕೆ ಮಾಡುವುದು ಸದುದ್ದೇಶ ಕಾರ್ಯಗಳನ್ನು ನಿರ್ವಹಿಸಿ ನಿಮ್ಮ ಮನಸ್ಸಿನಲ್ಲಿ ಸಂತೋಷ ನೀಡುವ ಅನೀರೀಕ್ಷಿತ ಸಂಗತಿಗಳು ಜರುಗಬಹುದು.ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.

ಮಿಥುನ ರಾಶಿ:- ಹಣಕಾಸಿನ ವಿಷಯದಲ್ಲಿ ನಿಮ್ಮ ಕೆಲವು ಯೋಜನೆಗಳು ಫಲಕಾರಿಯಾಗಿ ಭವಿಷ್ಯದ ಭುನಾದಿಗೆ ಅಡಿಪಾಯ ಆಗಲಿದೆ ಕೊಟ್ಟಿರುವ ಹಣವನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ ಅಜಾಗರೂಕತೆಯಿಂದ ದೈಹಿಕ ನೋವಾಗುವ ಸಾಧ್ಯತೆಯಿದೆ.

ಕಟಕ ರಾಶಿ:- ಪ್ರೀತಿಯ ಮಾತುಗಳಿಂದ ನಿಮ್ಮ ಸಂಗಾತಿಯ ಮನಸ್ಥಿತಿಯನ್ನು ಸರಿಪಡಿಸಲು ಮುಂದಾಗುವುದು ಉತ್ತಮ. ಕೆಲವರನ್ನು ಎದುರಿಸಲು ಮಾನಸಿಕವಾಗಿ ಇಂದು ಸ್ಥಿರವಾಗಿರಿ. ಬಹುವಿಧದ ರುಚಿಕರ ಭೋಜನ ವ್ಯವಸ್ಥೆ ನಿಮ್ಮ ಪಾಲಿಗೆ ಕಾಣಬಹುದು.ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.

ಸಿಂಹ ರಾಶಿ:- ನಿಮ್ಮ ಕೌಶಲ್ಯದಾಯಕ ಕೆಲಸದಿಂದ ಸಂಪಾದನೆ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ ಕುಟುಂಬದಲ್ಲಿ ಸಮೃದ್ಧತೆ ಸಂತೋಷದಾಯಕ ವಾತಾವರಣ ಇರಲಿದೆ ಕಲೆ, ವಾಸ್ತುಶಿಲ್ಪ, ರಂಗಭೂಮಿ, ಕುಶಲಕರ್ಮಿಗಳಿಗೆ ಉತ್ತಮವಾದ ದಿನ.

ಕನ್ಯಾ ರಾಶಿ:- ನಿಮ್ಮ ಉದ್ಯೋಗದಲ್ಲಿ ಮಧ್ಯವರ್ತಿಗಳಿಂದ ಕಿರಿಕಿರಿ ಅನುಭವಿಸ ಬೇಕಾಗಬಹುದು ನಿಮ್ಮ ತಾಳ್ಮೆ ಶಕ್ತಿಯ ಸ್ವರೂಪ ಬಂಧುವರ್ಗದಿಂದ ಕಸಿಬಿಸಿ ಆಗುವಂತಹ ಘಟನೆ ನಡೆಯಬಹುದಾದ ಸಾಧ್ಯತೆಗಳಿವೆ ಸಹೋದರರ ವರ್ಗದವರು ನಿಮ್ಮ ವಿರುದ್ಧ ಮಾತನಾಡಬಹುದು.ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.

ತುಲಾ ರಾಶಿ:- ಅಪ್ರಯೋಜಕ ಮತ್ತು ನಿಮ್ಮಿಂದಾಗದ ಕೆಲಸಗಳನ್ನು ಒಪ್ಪಿಕೊಳ್ಳುವುದು ಬೇಡ ಯಾವುದೇ ವ್ಯವಹಾರ ವಿರಲಿ ಲಾಭಾಂಶ ಲೆಕ್ಕಚಾರ ನಿಖರವಾಗಿ ಇರಲಿ ಸಾಲಕೊಡುವ ಜನರನ್ನು ನಯವಾದ ಮಾತುಗಳಿಂದ ದೂರ ಇಡಿ.

ವೃಶ್ಚಿಕ ರಾಶಿ:- ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ ಹೆಚ್ಚಿನ ಅವಕಾಶಗಳು ನಿಮ್ಮ ಕೆಲಸದಲ್ಲಿ ಕಾಣಬಹುದು ಮಕ್ಕಳ ಬೆಳವಣಿಗೆಗೆ ವಿಶೇಷ ಚಟುವಟಿಕೆಗಳನ್ನು ಸಿದ್ದಪಡಿಸಿಕೊಳ್ಳುತ್ತೀರಿ ಅನಿರೀಕ್ಷಿತ ಪ್ರಯಾಣ ಕಂಡುಬರುತ್ತದೆ.ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.

ಧನು ರಾಶಿ:- ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ ನಿಮ್ಮ ಆತ್ಮಸ್ಥೈರ್ಯ ಕುಗ್ಗಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದಾಗಿದೆ ಎಚ್ಚರವಿರಲಿ ಆರೋಗ್ಯದ ದೃಷ್ಟಿಕೋನದಿಂದ ನಿಯಮಿತ ಆಹಾರ ಮತ್ತು ವ್ಯಾಯಾಮ ಮಾಡುವುದು ಒಳ್ಳೆಯದು.

ಮಕರ ರಾಶಿ:-ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳು ಪರಿಹಾರ ಮಾಡಲು ಮುಂದಾಗುವಿರಿ ಆರ್ಥಿಕ ದುಂದುವೆಚ್ಚಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು ಭೋಗ ವಿಲಾಸಿತನ ಪ್ರದರ್ಶನ ಮಾಡುವುದು ಬೇಡ.ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.

ಕುಂಭ ರಾಶಿ:- ಇಷ್ಟಾರ್ಥ ಕಾರ್ಯಗಳನ್ನು ಮಾಡಲು ಮುಂದಾಗಿ ಅನಗತ್ಯ ಅಪಪ್ರಚಾರಗಳು ನಿಮ್ಮ ಮನಸ್ಥಿತಿಯನ್ನು ಹಾಳುಮಾಡಬಹುದು ಆದಷ್ಟು ಋಣಾತ್ಮಕ ಯೋಚನೆ ಬಿಟ್ಟುಬಿಡಿ ನಿಮ್ಮ ಕೆಲಸಗಳಲ್ಲಿ ವಿಶಾಲ ವ್ಯಾಪ್ತಿಯಲ್ಲಿ ವೃದ್ಧಿಸಿಕೊಳ್ಳುವುದು ಮುಂದಾಗಿ.

ಮೀನ ರಾಶಿ:- ಆರ್ಥಿಕ ವ್ಯವಹಾರಗಳು ಉತ್ತಮ ರೂಪದಲ್ಲಿ ಸಾಗಲಿದೆ ಲೇವಾದೇವಿ ವ್ಯವಹಾರವನ್ನು ಆದಷ್ಟು ಜಾಗರೂಕತೆಯಿಂದ ಮಾಡಿ ಮಕ್ಕಳ ಸಂತೋಷದ ಕ್ಷಣಗಳನ್ನು ಆಸ್ವಾದಿಸಿ ಸಂಗತಿಯ ಬಗ್ಗೆ ನಿರ್ಲಕ್ಷ ಧೋರಣೆ ತೆಗೆದುಹಾಕಿ.ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552.