Fri. Feb 3rd, 2023

ಭವಿಷ್ಯದ ಕನಸು ನನಸಾಗಲು ಇಂದೇ ಸಂಪರ್ಕಿಸಿ ಜಾತಕ ವಿಮರ್ಶಕರು ಶ್ರೀ ಸತ್ಯನಾಥ ಶಾಸ್ತ್ರಿಜಿ ಮೊ : 9945305451
ನಿಮ್ಮ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ, ಸಮಸ್ಯೆಗಳಾದ ಮದುವೆ ಸಮಸ್ಯೆ, ಹಣಕಾಸು ವ್ಯಾಪಾರ ಅಭಿವೃದ್ಧಿ ,ಗಂಡ ಹೆಂಡತಿ ಸಮಸ್ಯೆ, ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಪ್ರೀತಿ ಪ್ರೇಮ ವಿಚಾರ, ದೃಷ್ಟಿದೋಷ, ಶತ್ರುಗಳ ತೊಂದರೆ, ಮನೆಯಲ್ಲಿ ದರಿದ್ರತನ ದೋಷ, ಮಾನಸಿಕ ತೊಂದರೆ, ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ದಿನದ ಭವಿಷ್ಯ ತಿಳಿದುಕೊಳ್ಳೋಣ ಬನ್ನಿ.

ಮೇಷ ರಾಶಿ ನಿಮ್ಮ ಕೆಲಸ ಮತ್ತು ಕುಟುಂಬದ ಜೊತೆ ಸಮತೋಲನ ಉಂಟಾಗುತ್ತದೆ ಸ್ವಲ್ಪ ಕೆಲಸದ ಬಗ್ಗೆ ಗಮನ ಕೊಡಬೇಕು ಇಲ್ಲದಿದ್ದರೆ ಹಲವಾರು ಸಮಸ್ಯೆ ಉಂಟಾಗುತ್ತದೆ ಕೆಲಸದ ಒತ್ತಡದಿಂದ ನಿಮ್ಮ ಕುಟುಂಬದ ಬಗ್ಗೆ ಸ್ವಲ್ಪ ಗಮನ ಕೊಡುವುದಿಲ್ಲ ನೀವು ಸ್ವಲ್ಪ ಚಿಂತೆ ಮಾಡುತ್ತೀರಾ ಬೇಡವಾದ ವಿಷಯಗಳ ಬಗ್ಗೆ ಸ್ವಲ್ಪ ತಲೆಕೆಡಿಸಿಕೊಳ್ಳುತ್ತಿಲ್ಲ ಹಣಕಾಸು ವಿಚಾರಗಳಲ್ಲಿ ಸ್ವಲ್ಪ ವೆಚ್ಚವಾಗುತ್ತದೆ ಸಂಗತಿಯೊಂದಿಗೆ ಸ್ವಲ್ಪ ಜಗಳ ಉಂಟಾಗುತ್ತದೆ ಸ್ವಲ್ಪ ಆರೋಗ್ಯದ ಬಗ್ಗೆ ಗಮನ ಕೊಡಬೇಕು ಅದೃಷ್ಟ ಬಣ್ಣ ಕೆಂಪು ಹಾಗೂ ಅದೃಷ್ಟ ಸಂಖ್ಯೆ 5 ಆಗಿರುತ್ತದೆ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ವೃಷಭ ರಾಶಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ ಇದ್ದಕ್ಕಿದ್ದಂತೆ ಸಂಪತ್ತನ್ನು ಪಡೆಯುವ ಅವಕಾಶ ಸಿಗುತ್ತದೆ ರಿಯಲ್ ಎಸ್ಟೇಟ್ ಪ್ರಯೋಜನವನ್ನು ಪಡೆಯುತ್ತೀರಿ ಹಾಗೂ ನಿಮ್ಮ ಕುಟುಂಬದ ಹಿರಿಯ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯುತ್ತೀರಿ ಉದ್ಯೋಗದಲ್ಲಿ ಸ್ವಲ್ಪ ಕೆಲಸ ಒತ್ತಡ ಇರುತ್ತದೆ ವೈವಾಹಿಕ ಜೀವನದಲ್ಲಿ ಸ್ವಲ್ಪ ಪ್ರೀತಿ ಉಂಟಾಗುತ್ತದೆ ಹಾಗೂ ಆರೋಗ್ಯದ ಬಗ್ಗೆ ಗಮನ ಹಾಗೂ ಆರೋಗ್ಯದ ಬಗ್ಗೆ ಗಮನ ಕೊಡಬೇಕು ಸ್ನೇಹಿತರ ಜೊತೆ ಬೇಸರವನ್ನು ಕಡೆಯಲು ಹೊರಗಡೆ ಹೋಗುತ್ತೀರಾ ಅದೃಷ್ಟ ಬಣ್ಣ ಬಿಳಿ ಹಾಗೂ ಅದೃಷ್ಟ ಸಂಖ್ಯೆ 2 ಆಗಿರುತ್ತದೆ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ಮಿಥುನ ರಾಶಿ ವೈಯಕ್ತಿಕ ಮತ್ತು ವ್ಯಾಪಾರ ವಿಷಯಗಳ ಬಗ್ಗೆ ಇಂದು ನಿಮಗೆ ಉತ್ತಮವಾಗಿರುತ್ತದೆ ಹಣಕಾಸಿನ ವಿಷಯಗಳ ಬಗ್ಗೆ ಬಾರಿ ಲಾಭವನ್ನು ಪಡೆಯುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ ಸ್ವಲ್ಪ ಆಸ್ತಿ ವಿಚಾರದ ಬಗ್ಗೆ ಸಮಸ್ಯೆ ಉಂಟಾಗುತ್ತದೆ ಶೀಘ್ರದಲ್ಲಿ ಹಲವಾರು ಪ್ರಯೋಜನವನ್ನು ಪಡೆಯುತ್ತೀರಿ ಸಂಗಾತಿಯೊಂದಿಗೆ ಪ್ರೀತಿ ಹೆಚ್ಚಾಗುತ್ತದೆ ನಿಮ್ಮಿಬ್ಬರ ಸಂಬಂಧ ಉತ್ತಮವಾಗಿರುತ್ತದೆ ಇಂದು ಜನರು ನಿಮ್ಮ ಪರಿಶ್ರಮ ಮತ್ತು ಸಾಮರ್ಥ್ಯವನ್ನು ಮೆಚ್ಚುತ್ತಾರೆ ಆರೋಗ್ಯದಲ್ಲಿ ಉತ್ತಮವಾಗಿರುತ್ತದೆ ಅದೃಷ್ಟ ಬಣ್ಣ ನೇರಳೆ ಹಾಗೂ ಅದೃಷ್ಟ ಸಂಖ್ಯೆ 9 ವಾಗಿರುತ್ತದೆ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ಕರ್ಕಟಕ ರಾಶಿ ನಿಮ್ಮ ಆರೋಗ್ಯದ ಬಗ್ಗೆ ನೀವು ಗಮನಕೊಡಬೇಕು ಸ್ವಲ್ಪ ನಿರ್ಲಕ್ಷ ಮಾಡಿದರೆ ನಿಮಗೆ ಸಮಸ್ಯೆ ಉಂಟಾಗುತ್ತದೆ ಗರ್ಭಿಣಿ ಮಹಿಳೆಯರು ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ನೀವು ಯಾರನ್ನಾದರೂ ಇಷ್ಟಪಟ್ಟಿದ್ದಾರೆ ನೀವು ನಿಮ್ಮ ಭಾವನೆಗಳನ್ನು ತಿಳಿಸಲು ಇಂದು ಉತ್ತಮವಾದ ದಿನವಾಗಿರುತ್ತದೆ ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ ಹಾಗೂ ಮನೆಯಲ್ಲಿ ಶಾಂತಿ ನೆಲೆಸುತ್ತದೆ ಉದ್ಯಮಿಗಳಿಗೆ ಇಂದು ಉತ್ತಮವಾದ ದಿನವಾಗಿದೆ ವ್ಯಾಪಾರಸ್ಥರಿಗೆ ಉತ್ತಮ ಲಾಭ ಸಿಗುತ್ತದೆ ಕುಟುಂಬದ ಜೊತೆ ತುಂಬಾ ಚೆನ್ನಾಗಿರುತ್ತದೆ ನಿಮ್ಮ ಸಂಗಾತಿ ಜೊತೆ ಕೆಲವು ವ್ಯತ್ಯಾಸಗಳು ಉಂಟಾಗುತ್ತದೆ ಅದೃಷ್ಟ ಬಣ್ಣ ಹಳದಿ ಹಾಗೂ ಅದೃಷ್ಟ ಸಂಖ್ಯೆ 4 ಆಗಿರುತ್ತದೆ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ಸಿಂಹ ರಾಶಿ ಹಣಕಾಸು ವಿಷಯಗಳಲ್ಲಿ ನೀವು ಸಾಕಷ್ಟು ಅದೃಷ್ಟ ಆಗಿರುತ್ತೀರಿ ಸರ್ಕಾರಿ ಉದ್ಯೋಗದಲ್ಲಿ ಇದ್ದಾರೆ ನಿಮಗೆ ಸಂಬಳ ಹೆಚ್ಚಾಗಿ ಬರುತ್ತದೆ ಸಹೋದರ ಜೊತೆ ಇರುವ ಭಿನ್ನಾಭಿಪ್ರಾಯ ಇಂದು ಕೊನೆಗೊಳ್ಳುತ್ತದೆ ನಿಮ್ಮಿಬ್ಬರ ಮಧ್ಯೆ ಇಂದು ಐಕ್ಯತೆ ಮೂಡುತ್ತದೆ ಇವು ಸ್ವಲ್ಪ ಜಾಗೃತರಾಗಿರಬೇಕು ಕೆಲವು ವಿರೋಧಿಗಳು ನಿಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಹಾಗೂ ಸ್ವಲ್ಪ ಆರೋಗ್ಯದ ಬಗ್ಗೆ ಗಮನ ಕೊಡಬೇಕು ವಿದ್ಯಾರ್ಥಿಗಳಿಗೆ ಇಂದು ಒಳ್ಳೆಯ ದಿನವಾಗಿದೆ ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು ನಿಮ್ಮ ಒತ್ತಡವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬೇಕು ಅದೃಷ್ಟ ಬಣ್ಣ ಹಸಿರು ಹಾಗೂ ಅದೃಷ್ಟ ಸಂಖ್ಯೆ ಎರಡು ಆಗಿರುತ್ತದೆ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ಕನ್ಯಾ ರಾಶಿ ಇಂದು ನಿಮ್ಮ ಮನಸ್ಸು ತುಂಬಾ ಚಂಚಲವಾಗಿರುತ್ತದೆ ಹಾಗೂ ಸಾಕಷ್ಟು ಸಮಸ್ಯೆ ಉಂಟಾಗುತ್ತದೆ ವೈವಾಹಿಕ ಜೀವನದ ತೊಂದರೆಗಳು ನಿಮ್ಮ ಕೆಲಸದ ಮೇಲೆ ಪರಿಣಾಮ ಬೀರುತ್ತದೆ ನಿಮ್ಮ ಸಂಬಂಧಗಳನ್ನು ಸುಧಾರಿಸಲು ನಿಮ್ಮ ಪರಸ್ಪರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕು ಇಂದು ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯುತ್ತೀರಿ ನೀವು ಆರೋಗ್ಯದ ಬಗ್ಗೆ ಗಮನ ಕೊಡಬೇಕು ಅದೃಷ್ಟ ಬಣ್ಣ ಕೆಂಪು ಹಾಗೂ ಅದೃಷ್ಟ ಸಂಖ್ಯೆ 5 ಆಗಿರುತ್ತದೆ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ತುಲಾ ರಾಶಿ ಆರ್ಥಿಕ ಸಮಸ್ಯೆಯಿಂದ ಉತ್ತಮವಾಗಿರುವುದಿಲ್ಲ ಆರ್ಥಿಕ ಸಮಸ್ಯೆಯಿಂದ ಸ್ವಲ್ಪ ಜೀವನದಲ್ಲಿ ಬೇಸರ ಉಂಟಾಗುತ್ತದೆ ಜೀವನದಲ್ಲಿ ಏರಿಳಿತಗಳು ಉಂಟಾಗುತ್ತದೆ ಸ್ವಲ್ಪ ಆರೋಗ್ಯದ ಬಗ್ಗೆ ಗಮನ ಕೊಡಬೇಕು ಇಂದು ಕೆಟ್ಟದಾಗಿದ್ದರೆ ನಾಳೆ ಒಳ್ಳೆಯದು ಆಗುತ್ತದೆ ಎಂಬ ಮಾತಿನಿಂದ ನೀವು ಜೀವನ ನಡೆಸಬೇಕು ನೀವು ಧೈರ್ಯಶಾಲಿ ಆಗಿರಬೇಕು ಆದ ನೀವು ಎಷ್ಟೇ ಕಷ್ಟ ಬಂದರೂ ಜೀವನದಲ್ಲಿ ಅದನ್ನ ಎದುರಿಸುತ್ತೀರಿ ಉದ್ಯಮಿಗಳು ಇಂದು ನೀವು ದೊಡ್ಡ ವ್ಯವಹಾರವನ್ನು ಮಾಡುತ್ತೀರಿ ವೈವಾಹಿಕ ಜೀವನದಲ್ಲಿ ಕೆಲವು ತೊಂದರೆ ಉಂಟಾಗುತ್ತದೆ ಅದೃಷ್ಟ ಬಣ್ಣ ಹಸಿರು ಹಾಗೂ ಅದೃಷ್ಟ ಸಂಖ್ಯೆ 4 ಆಗಿರುತ್ತದೆ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ವೃಶ್ಚಿಕ ರಾಶಿ ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ನೆಮ್ಮದಿ ಇರುತ್ತದೆ ನಿಮ್ಮ ಸಂಗಾತಿ ಜೊತೆ ಸಾಕಷ್ಟು ಬೆಂಬಲ ನಿಮಗೆ ಸಿಗುತ್ತದೆ ಕುಟುಂಬದ ತುಂಬಾ ಚೆನ್ನಾಗಿರುತ್ತದೆ ನಿಮಗೆ ಪ್ರೀತಿಪಾತ್ರರು ತುಂಬಾ ಇಷ್ಟಪಡುತ್ತಾರೆ ನಿಮ್ಮ ಜೀವನದಲ್ಲಿ ನಿಮಗೆ ಹಲವಾರು ಕಷ್ಟಗಳು ಬಂದಾಗ ಜೀವನದಲ್ಲಿ ಸುಲಭವಾಗಿ ಎದುರಿಸುತ್ತೀರಿ ಇಂದು ಇಬ್ಬರು ಕೂಡ ಆಧ್ಯಾತ್ಮಿಕ ಸ್ಥಳಕ್ಕೆ ಭೇಟಿ ಕೊಡುತ್ತಿರಿ ಸಂಗತಿ ಜೊತೆ ತುಂಬಾ ಚೆನ್ನಾಗಿ ಇರುತ್ತೀರಿ ಕುಟುಂಬದಲ್ಲಿ ಉಂಟಾಗುವ ಯಾವುದೇ ವಿವಾದಗಳನ್ನು ಶಾಂತಿಯುತವಾಗಿ ಪರಿಹಾರ ಮಾಡಿಕೊಳ್ಳುತ್ತೀರಿ ಸ್ವಲ್ಪ ಆರೋಗ್ಯದ ಬಗ್ಗೆ ಗಮನ ಕೊಡಬೇಕು ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ ಕಡಿಮೆ ಹಣದಿಂದ ಉತ್ತಮ ಲಾಭ ಬರುತ್ತದೆ ಅದೃಷ್ಟ ಬಣ್ಣ ಕಂದು ಹಾಗೂ ಅದೃಷ್ಟ ಸಂಖ್ಯೆ ಒಂಬತ್ತು ಆಗಿರುತ್ತದೆ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ಧನಸ್ಸು ರಾಶಿ ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಉಳಿಯುತ್ತದೆ ಸಂಗಾತಿಯೊಂದಿಗೆ ಸಮಯ ಕಳೆಯಲು ಇಂದು ಉತ್ತಮವಾದ ದಿನವಾಗಿದೆ ನಿಮ್ಮ ಪ್ರಿಯ ರೊಂದಿಗೆ ದಿನವನ್ನು ಕಳೆಯಲು ಇಂದು ಉತ್ತಮವಾಗಿರುತ್ತದೆ ಇಂದು ಸಕರಾತ್ಮಕ ವಿಷಯಗಳ ಜೊತೆ ಸುತ್ತುವರಿಯುತ್ತಾರೆ ಮಾನಸಿಕ ಶಾಂತಿಯನ್ನು ಅನುಭವಿಸುವಿರಿ ಸ್ವಲ್ಪ ಆರೋಗ್ಯದ ಬಗ್ಗೆ ಗಮನ ಕೊಡಬೇಕು ಆರ್ಥಿಕ ವಿಷಯದಲ್ಲಿ ಸ್ವಲ್ಪ ಜಾಗರೂಕರಾಗಿರಬೇಕು ನೀವು ಹೂಡಿಕೆ ಮಾಡುತ್ತಿದ್ದರೆ ಉತ್ತಮ ಲಾಭ ಸಿಗುತ್ತದೆ ನಿಮ್ಮ ಹಣಕಾಸಿನ ವಿಚಾರದ ಬಗ್ಗೆ ಇತರರ ಜೊತೆ ಮಾತನಾಡದಿದ್ದರೂ ಉತ್ತಮವಾಗಿರುತ್ತದೆ ಅದೃಷ್ಟ ಬಣ್ಣ ಹಳದಿ ಹಾಗೂ ಅದೃಷ್ಟ ಸಂಖ್ಯೆ 5 ಆಗಿರುತ್ತದೆ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ಮಕರ ರಾಶಿ ಆರ್ಥಿಕ ರಂಗದ ವಿಷಯಗಳಲ್ಲಿ ಇಂದು ಉತ್ತಮ ಫಲಿತಾಂಶ ಸಿಗುತ್ತದೆ ಇತ್ತೀಚಿಗೆ ಹೊಸ ವ್ಯವಹಾರಗಳನ್ನು ಪ್ರಾರಂಭ ಮಾಡಿದ್ದಾರೆ ನಿಮಗೆ ಉತ್ತಮವಾದ ಪ್ರಯೋಜನ ಸಿಗುತ್ತದೆ ಮಧ್ಯಾಹ್ನದ ನಂತರ ನಿಮಗೆ ಒಂದು ವಿಶೇಷವಾದ ಪ್ರಮುಖವಾಗಿ ನಿಮಗೆ ತಿಳಿಯುತ್ತದೆ ನೀವು ತುಂಬಾ ಖುಷಿಯಾಗಿರುತ್ತೀರಿ ಕುಟುಂಬದ ಜೊತೆ ಉತ್ತಮವಾಗಿರುತ್ತದೆ ಹಾಗೂ ಪೋಷಕರ ತುಂಬಾ ಬೆಂಬಲ ನೀಡುತ್ತಾರೆ ಮಕ್ಕಳ ಶಿಕ್ಷಣದ ಬಗ್ಗೆ ಸ್ವಲ್ಪ ಕಾಳಜಿ ವಹಿಸಬೇಕು ಆರೋಗ್ಯದ ಬಗ್ಗೆ ಸ್ವಲ್ಪ ಗಮನ ಕೊಡಬೇಕು ಅದೃಷ್ಟ ಬಣ್ಣ ನೀಲಿ ಹಾಗೂ ಅದೃಷ್ಟ ಸಂಖ್ಯೆ ಒಂದು ಆಗಿರುತ್ತದೆ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ಕುಂಭ ರಾಶಿ ಇಂದು ನೀವು ಅನೇಕ ಅಪರಿಚಿತರೊಂದಿಗೆ ಸುತ್ತುವರಿಯುತ್ತಾರೆ ನಿಮ್ಮ ಮಕ್ಕಳಿಗೆ ಸಂಬಂಧಿಸಿದಂತೆ ಶಿಕ್ಷಣದಲ್ಲಿ ಸ್ವಲ್ಪ ತೊಂದರೆ ಉಂಟಾಗುತ್ತದೆ ಅವುಗಳನ್ನು ಸ್ವಲ್ಪ ನಿರ್ಧಾರ ಮಾಡಿಕೊಂಡು ಮಾತನಾಡಿಕೊಳ್ಳಬೇಕು ನೀವು ಪ್ರೀತಿ ಮಾಡುವವರು ನಿಮಗೆ ಸಿಗುತ್ತಾರೆ ಕುಟುಂಬ ಸದಸ್ಯರ ಅಗತ್ಯಗಳಿಗೆ ಗಮನ ಕೊಡಬೇಕು ಪ್ರೀತಿ ಗೌರವ ಬೆಂಬಲ ಕೊಡುತ್ತೀರಿ ಕೆಲವು ಆರ್ಥಿಕ ವಿಘ್ನಗಳು ಉಂಟಾಗುತ್ತದೆ ಹಾಗೂ ಆರ್ಥಿಕ ಸಮಸ್ಯೆ ಉಂಟಾಗುತ್ತದೆ ಚಿಂತನಶೀಲ ವಾಗಿ ಖರ್ಚು ಮಾಡಿ ಸ್ವಲ್ಪ ಬಜೆಟ್ ತಕ್ಕಂತೆ ಹಣವನ್ನು ಖರ್ಚು ಮಾಡಬೇಕು ಕಚೇರಿಯಲ್ಲಿ ನಿಮ್ಮ ಮೇಲಾಧಿಕಾರಿ ಜೊತೆ ಸ್ವಲ್ಪ ಸರಿಯಾಗಿ ಮಾತನಾಡಿಕೊಳ್ಳಬೇಕು ಇಲ್ಲದಿದ್ದರೆ ನಿಮಗೆ ಕೆಲಸದ ಬಗ್ಗೆ ತೊಂದರೆ ಉಂಟಾಗುತ್ತದೆ ಆರೋಗ್ಯದ ಬಗ್ಗೆ ಗಮನ ಕೊಡಬೇಕು ಅದೃಷ್ಟ ಬಣ್ಣ ಬಿಳಿ ಹಾಗೂ ಅದೃಷ್ಟ ಸಂಖ್ಯೆ ಎಂಟು ಆಗಿರುತ್ತದೆ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.

ಮೀನ ರಾಶಿ ಇಂದು ನೀವು ತುಂಬಾ ಜಾಗರೂಕರಾಗಿರಬೇಕು ಶತ್ರುಗಳು ನಿಮ್ಮನ್ನು ಬೆಂಬಲ ಮಾಡಿಕೊಂಡು ನಿಮಗೆ ತೊಂದರೆ ಕೊಡುತ್ತಾರೆ ಇಂದು ಆರ್ಥಿಕವಾಗಿ ನಿಮಗೆ ಮಿಶ್ರ ದಿನವಾಗಿದೆ ನೀವು ಹಣವನ್ನು ಪಡೆಯುತ್ತೀರಿ ಆದರೆ ನಿಮಗೆ ದೊಡ್ಡ ವೆಚ್ಚಗಳು ಇಂದು ಉಂಟಾಗುತ್ತದೆ ಸಾಲ ನೀಡುವುದನ್ನು ತಪ್ಪಿಸಬೇಕು ವಿದ್ಯಾರ್ಥಿಗಳಿಗೆ ಇಂದು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಕೆಲಸದ ಸ್ಥಳಗಳಲ್ಲಿ ಸಕರಾತ್ಮಕ ಭಾವನೆ ಉಂಟಾಗುತ್ತದೆ ಹಿರಿಯರು ಬೆಂಬಲ ನೀಡುತ್ತಾರೆ ಕುಟುಂಬದ ಜೊತೆ ತುಂಬಾ ಚೆನ್ನಾಗಿರುತ್ತದೆ ನಿಮ್ಮ ನಿರ್ಧಾರಗಳನ್ನು ಸರಿಯಾಗಿ ತೆಗೆದುಕೊಳ್ಳಿ ವೈವಾಹಿಕ ಜೀವನದಲ್ಲಿ ತುಂಬಾ ಚೆನ್ನಾಗಿ ಇರುತ್ತೀರಿ ಆರೋಗ್ಯದ ಬಗ್ಗೆ ಗಮನ ಕೊಡಬೇಕು. ಅದೃಷ್ಟ ಬಣ್ಣ ಕಿತ್ತಳೆ ಹಾಗೂ ಅದೃಷ್ಟ ಸಂಖ್ಯೆ ಎರಡು ಆಗಿರುತ್ತದೆ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9945305451.