Sat. Sep 30th, 2023

ಬಿಳಿ ಕೂದಲಿನ ಸಮಸ್ಯೆ ನಿವಾರಣೆ ಮಾಡಲು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗುತ್ತಿದೆ ಅದು ಏನಪ್ಪ ಅಂದ್ರೆ ಬಿಳಿ ಕೂದಲಿನ ಸಮಸ್ಯೆಗಳು ಹೇಗಾದರೂ ಮಾಡಿ ಇಂತಹ ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ನಾವು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಶಾಂಪುಗಳು ಮತ್ತು ಸಾಬೂನುಗಳನ್ನು ಬಳಕೆ ಮಾಡುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ನಾವು ಹೇಳುವಂತಹ ಈ ಮನೆಮದ್ದನ್ನು ಬಳಕೆ ಮಾಡಿ ಒಳ್ಳೆಯ ರಿಸಲ್ಟ್ ಬರುತ್ತದೆ ಈ ಕೆಳಗಿನ ವಿಡಿಯೋ ನೋಡಿ.

ನಾನು ಇದೀಗ ಎರಡು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ನಿಮಗೆ ಯಾವುದು ಸುಲಭ ಅದನ್ನು ನೀವು ಬಳಕೆಮಾಡಿ ಮೊದಲಿಗೆ ಸ್ನೇಹಿತರೆ ಒಂದು ಬೌಲ್ ತೆಗೆದುಕೊಳ್ಳಬೇಕು ಅದಕ್ಕೆ ಎನ್ನ ಮೆಹಂದಿಯನ್ನು ಹಾಕಬೇಕು ನಂತರ ಸ್ವಲ್ಪ ಮೊಸರನ್ನು ಹಾಕಿ ಮಿಶ್ರಣ ಮಾಡಿ ನಂತರ ನಿಮ್ಮ ತಲೆಗೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಬೇಕು ಹೀಗೆ ಮಾಡುತ್ತಾ ಬಂದರೆ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ನಂತರ ಎರಡನೆಯದಾಗಿ ಹೇಳುವುದಾದರೆ ಸ್ನೇಹಿತರೆ ಇಂಡಿಗೋ ಪೌಡರ್ ತೆಗೆದುಕೊಂಡು ಅದಕ್ಕೆ ಸ್ವಲ್ಪ ನೀರನ್ನು ಹಾಕಿ ಮಿಕ್ಸ್ ಮಾಡಿ ನಂತರ ನಿಮ್ಮ ತಲೆಗೆ ಹಚ್ಚುವುದರಿಂದ ಕೂಡ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಯಾವುದೇ ರೀತಿಯ ಸೈಡ್ ಎಫೆಕ್ಟ್ ಆಗುವುದಿಲ್ಲ.